Pragativahini News
-
Latest
ಅವ್ಯವಹಾರ ನಡೆದಿದ್ದರೆ ರಾಜೀನಾಮೆಗೆ ಸಿದ್ಧ ಎಂದ ಸಚಿವ ಶ್ರೀರಾಮುಲು
ಕೊರೊನಾ ಉಪಕರಣಗಳ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಒಂದು ವೇಳೆ ಒಂದು ರೂ ಅವ್ಯವಹಾರ ನಡೆದಿದ್ದೇ ಆದರೂ ಕೂಡಲೇ ರಾಜೀನಾಮೆ ನೀಡುತ್ತೇನೆ: ಆರೋಗ್ಯ ಸಚಿವ ಬಿ ಶ್ರೀರಾಮುಲು
Read More » -
Latest
ಸ್ಯಾಂಡಲ್ ವುಡ್ ನ ಇನ್ನೋರ್ವ ನಟಿಗೂ ಕೊರೊನಾ ದೃಢ
ಕೊರೊನಾ ಮಹಾಮಾರಿ ಚಿತ್ರರಂಗವನ್ನೂ ಬಿಟ್ಟಿಲ್ಲ. ಈಗಾಗಲೇ ಕನ್ನಡ ಚಿತ್ರರಂಗದ ನಟ-ನಟಿಯರಿಗೂ ಸೋಂಕು ಕಾಣಿಸಿಕೊಂಡಿದ್ದು, ಇದೀಗ ಸ್ಯಾಂಡಲ್ ವುಡ್ ನ ಇನ್ನೋರ್ವ ನಟಿಗೂ ಕೊರೊನಾ ಪಾಸಿಟೀವ್ ಬಂದಿದೆ.
Read More » -
Latest
ಆಸ್ಪತ್ರೆಗೆ ಹೋಗಲಾಗದೇ ಪರದಾಡಿ ಪ್ರಾಣಬಿಟ್ಟ ಸೋಂಕಿತ
ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ 48 ವರ್ಷದ ಕೊರೊನಾ ಸೋಂಕಿತ ಆಂಬುಲೆನ್ಸ್ ಸಿಗದೇ ನರಳಾಡಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಬೇರೂನ್ ಕಿಲ್ಲಾದಲ್ಲಿ ನಡೆದಿದೆ.
Read More » -
Kannada News
ಕೊರೋನಾ ಹೊರತು ಬೇರೆ ರೋಗಿಗಳಿಗೆ ಜಿಲ್ಲಾ ಆಸ್ಪತ್ರೆ ಬಂದ್?
ಬಿಮ್ಸ್ ನಲ್ಲಿ ಸದ್ಯಕ್ಕೆ 740 ಬೆಡ್ ಗಳಿವೆ. ಇನ್ನೂ 300 ಬೆಡ್ ಹೆಚ್ಚಿಸಲಾಗುತ್ತಿದೆ. ಈ ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮಾತ್ರ ಮೀಸಲಿಟ್ಟು, ಉಳಿದವರನ್ನು ಖಾಸಗಿ ಆಸ್ಪತ್ರೆಗೆ ಕಳಿಸಲಾಗುವುದು…
Read More » -
Latest
11 ಲಕ್ಷದ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 40,425 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 11,18,043ಕ್ಕೆ ಏರಿಕೆಯಾಗಿದೆ.
Read More » -
Latest
ಪತ್ನಿ ಹಾಗೂ ಇಬ್ಬರು ಮಕ್ಕಳನ್ನೇ ಕೊಂದ ಪಾಪಿ ಪತಿ?
ಕುಡಿದ ಮತ್ತಿನಲ್ಲಿ ಪತಿ ಮಹಾಶಯನೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿ ಹೊರವಲಯದ ನಿಹಾಲ್ ವಿಹಾರ್ ಫ್ಲಾಟ್ನಲ್ಲಿ ನಡೆದಿದೆ.
Read More » -
Latest
ಕಾಮುಕನಿಗೆ ಬಿತ್ತು ಸಾರ್ವಜನಿಕರಿಂದ ಧರ್ಮದೇಟು
ಮುಂಜಾನೆ ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನು ಕದ್ದು ನೋಡುತ್ತಿದ್ದ ಕಾಮುಕನೋರ್ವನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
Read More » -
Kannada News
ಸತ್ತಿ ಗ್ರಾಮಕ್ಕೂ ವಕ್ಕರಿಸಿದ ಕೊರೋನಾ ಮಹಾಮಾರಿ
ಅಥಣಿ ತಾಲೂಕಿನ ಸತ್ತಿ ಗ್ರಾಮದ ಜನತಾ ಪ್ಲಾಟ್ ಮಹಿಳೆ ಒಬ್ಬರಲ್ಲಿ ಕೊರೋನಾ ರೋಗ ಲಕ್ಷಣ ಕಂಡು ಬಂದಿದ್ದರಿಂದ ತಪಾಸಣೆಗೆ ಒಳಪಡಿಸಿದಾಗ ಪಾಸಿಟಿವ್ ಇರುವುದು ರವಿವಾರ ಕಂಡುಬಂದಿದೆ.
Read More » -
Kannada News
ಬೆಳಗಾವಿಯಲ್ಲಿ 87, ರಾಜ್ಯದಲ್ಲಿ 4120 ಜನರಿಗೆ ಇಂದು ಸೋಂಕು ಪತ್ತೆ, 91 ಜನರ ಸಾವು, 10 ಲಕ್ಷ ಜನರ ಪರೀಕ್ಷೆ
ರಾಜ್ಯದಲ್ಲಿ ಇಂದು ಒಟ್ಟೂ 4120 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 91 ಜನರು ಸಾವಿಗೀಡಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 63772ಕ್ಕೇರಿದ್ದು, ಮೃತರಾದವರ ಸಂಖ್ಯೆ 1331…
Read More » -
Kannada News
ಮುಖ್ಯಮಂತ್ರಿ ಯಡಿಯೂರಪ್ಪಗೆ ಸತೀಶ್ ಜಾರಕಿಹೊಳಿ ಪತ್ರ
ಕೊರೋನಾ ವೈರಸ್ ತೀವ್ರ ಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿ ಮಾಜಿ ಸಚಿವ, ಶಾಸಕ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.
Read More »