Pragativahini News
-
ಮದ್ಯ ನಿಷೇಧಕ್ಕೆ ನನ್ನ ಬೆಂಬಲವಿದೆ ಎಂದ ಸಚಿವ ರಮೇಶ್ ಜಾರಕಿಹೊಳಿ
ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ ಎಂದು ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
Read More » -
ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ
ಕನ್ನಡ ಚಿತ್ರರಂಗದ ಹಾಸ್ಯ ನಟ ಬುಲೆಟ್ ಪ್ರಕಾಶ್ ತೀವ್ರ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಅವರಿಗೆ ಕೇವಲ 44 ವರ್ಷ ವಯಸ್ಸಾಗಿತ್ತು.
Read More » -
Kannada News
ಕೊರೋನಾ: ವೈದ್ಯಾಧಿಕಾರಿಗಳ ಜೊತೆ ಗಣೇಶ ಹುಕ್ಕೇರಿ ಚರ್ಚೆ
ಕೊರೋನಾ ಹಿನ್ನೆಲೆಯಲ್ಲಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮದಲ್ಲಿ ತೊಡಗಿರುವ ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ, ಸದಲಗಾ ಪಟ್ಟಣದಲ್ಲಿ ವೈದ್ಯಾಧಿಕಾರಿಗಳ ಜೊತೆ ಚರ್ಚಿಸಿದರು.
Read More » -
ಏಕತಾ ಪ್ರತಿಮೆಯನ್ನೇ ಒಎಲ್ ಎಕ್ಸ್ ನಲ್ಲಿ ಮಾರಾಟಕ್ಕಿಟ್ಟ ಭೂಪ
ಕಿಡಿಗೇಡಿಯೊಬ್ಬ ವಿಶ್ವದ ಅತೀ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸರ್ದಾರ್ ವಲ್ಲಭ ಬಾಯ್ ಪಟೇಲ್ ಏಕತಾ ಪ್ರತಿಮೆಯನ್ನು ಒಎಲ್ ಎಕ್ಸ್ ನಲ್ಲಿ ಮಾರಾಟಕ್ಕಿಟ್ಟಿದ್ದಾನೆ.
Read More » -
ರಾಜ್ಯದಲ್ಲಿ ಇಂದು ಒಂದೇ ದಿನ 12 ಜನರಲ್ಲಿ ಕೊರೊನಾ ಸೋಂಕು
ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು ಒಂದೇ ದಿನ 12 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
Read More » -
Kannada News
ಕೃಷಿ ಚಟುವಟಿಕೆ; ಬೀಜ-ಗೊಬ್ಬರ ಮಾರಾಟ, ಸಾಗಾಣಿಕೆಗೆ ನಿರ್ಬಂಧವಿಲ್ಲ
ಮಳೆಯಾದರೆ ರೈತರಿಗೆ ಬೀಜ, ಗೊಬ್ಬರ ಮತ್ತಿತರ ಸಾಮಗ್ರಿಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರು ಬೆಳೆದ ತರಕಾರಿ, ಹಣ್ಣುಗಳ ಮಾರಾಟ ಹಾಗೂ ಸಾಗಾಣಿಕೆಗೆ ಯಾವುದೇ…
Read More » -
Kannada News
ಕೊರೋನಾ ಹಿನ್ನೆಲೆಯಲ್ಲಿ ಸೆಲ್ಫ್ ಕ್ವಾರಂಟೈನ್ : ಲಕ್ಷ್ಮಿ ಹೆಬ್ಬಾಳಕರ್ ಸಾಮಾಜಿಕ ಕಳಕಳಿ
ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಮ್ಮ ಸಾಮಾಜಿಕ ಕಳಕಳಿ ತೋರಿಸಿದ್ದಾರೆ.
Read More » -
ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ 5 ಸೂಚನೆ
ಬಿಜೆಪಿ 40ನೇ ಸಂಸ್ಥಾಪನಾ ದಿನ ಹಿನ್ನಲೆ; ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ 5 ಸೂಚನೆ
Read More » -
ಯಾರ ಹೆಗಲಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ?
ಬೆಳಗಾವಿ ಜಿಲ್ಲೆಯಲ್ಲಿ ಈ ಹಿಂದೆಯೇ ಇಬ್ಬರು ಸಚಿವರಿದ್ದರೂ ಉಸ್ತುವಾರಿಯನ್ನು ಇಬ್ಬರನ್ನೂ ಬಿಟ್ಟು ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಹೆಗಲಿಗೆ ಹಾಕಲಾಗಿತ್ತು. ಅವರು ಬೆಳಗಾವಿಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ ಎಂದು…
Read More » -
ಒಂದೆರಡು ದಿನದಲ್ಲೇ ಸಚಿವರ ಉಸ್ತುವಾರಿ ಬದಲಾವಣೆ -ಯಡಿಯೂರಪ್ಪ
ಈ ಹಿಂದೆ ಒಬ್ಬೊಬ್ಬರಿಗೆ 2-3 ಜಿಲ್ಲೆಯ ಜವಾಬ್ದಾರಿ ಕೊಡಲಾಗಿತ್ತು. ಈಗ ತಕ್ಷಣ, ಇಂದು ಅಥವಾ ನಾಳೆಯೇ ಇದನ್ನು ಬದಲಾವಣೆ ಮಾಡುತ್ತೇನೆ. ಜವಾಬ್ದಾರಿಯನ್ನು ಹಂಚುತ್ತೇನೆ. ಸರಿಯಾಗಿ ಕ್ಷೇತ್ರಕ್ಕಿಳಿದು ಕೆಲಸ…
Read More »