Pragativahini News
-
Kannada News
*ರೇಣುಕಾಸ್ವಾಮಿ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್*: *ಕೋರ್ಟ್ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್*
ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಸೇರಿದಂತೆ ಆರೋಪಿಗಳ ವಿರುದ್ಧದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದ ಸಾಕ್ಷಿ ವಿಚಾರಣೆ…
Read More » -
Latest
*ಅಕ್ಕ, ಬಸವಣ್ಣ, ಅಲ್ಲಮರ ಮಾತನಾಡುವ ರೊಬೋಟಿಕ್ ಪುತ್ಥಳಿ ಅಭಿವೃದ್ಧಿ*: *ಈಶ್ವರ ಖಂಡ್ರೆ*
ಪ್ರಗತಿವಾಹಿನಿ ಸುದ್ದಿ: ಬಸವಕಲ್ಯಾಣದಲ್ಲಿ ₹750 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಅನುಭವ ಮಂಟಪದ ಕಾಮಗಾರಿ ಮುಂದಿನ ಬಸವಜಯಂತಿಯ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…
Read More » -
Kannada News
*ಪರಿಷತ್ ಚುನಾವಣೆ ಸೋಲು*: *ಜನರ ಸಂದೇಶ ಅಧ್ಯಯನ ಮಾಡಿ ತಪ್ಪು ಸರಿಪಡಿಸಿಕೊಳ್ಳುತ್ತೇವೆ ಎಂದ ಡಿಕೆಶಿ*
ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ಜನರ ಸಂದೇಶವನ್ನು ಕೂಲಂಕುಷವಾಗಿ ಅಧ್ಯಯನ ಮಾಡಿ, ಅಗತ್ಯ ಬದಲಾವಣೆಗಳನ್ನು ಮಾಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.…
Read More » -
Kannada News
*ಇಸ್ರೇಲ್ ಚುನಾವಣೆ*: *ಯಾರಿಗೆ ಅಧಿಕಾರ? ನೆತನ್ಯಾಹು, ಐಸೆನ್ಕೋಟ್ ನಡುವೆ ತೀವ್ರ ಪೈಪೋಟಿ!*
ಪ್ರಗತಿವಾಹಿನಿ ಸುದ್ದಿ: ಇಸ್ರೇಲ್ನ ಮಹತ್ವದ ಚುನಾವಣೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ಸಿಗದಿರುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಮುಕ್ತಾಯಗೊಂಡ ಮತದಾನದ ಬಳಿಕ ಬಿಡುಗಡೆಯಾದ ಚುನಾವಣೋತ್ತರ ಸಮೀಕ್ಷೆಗಳು ಈ ಸುಳಿವು…
Read More » -
Latest
*ಸಿದ್ದರಾಮಯ್ಯ ವಿರುದ್ಧದ ಗಣಿಗಾರಿಕೆ ಪ್ರಕರಣ*: *ಪಿಐಎಲ್ ಮರುಸ್ಥಾಪನೆ ಕೋರಿದ್ದ ಅರ್ಜಿ ವಜಾ*
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಕ್ರಮ ಗಣಿಗಾರಿಕೆ ಪರವಾನಗಿ ಮಂಜೂರು ಮತ್ತು ನವೀಕರಣ ಆರೋಪದಡಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ…
Read More » -
Kannada News
*ಆಂಧ್ರ ಕರಾವಳಿಗೆ ಅಪ್ಪಳಿಸಿದ ‘ಅರ್ನಬ್’ ಚಂಡಮಾರುತ*: *150 ಕಿ.ಮೀ. ವೇಗದಲ್ಲಿ ಬಿರುಗಾಳಿ*
ಪ್ರಗತಿವಾಹಿನಿ ಸುದ್ದಿ: ಆಂಧ್ರಪ್ರದೇಶದ ಕರಾವಳಿಗೆ ಅತ್ಯಂತ ತೀವ್ರ ಸ್ವರೂಪದ ‘ಅರ್ನಬ್’ ಚಂಡಮಾರುತ ಅಪ್ಪಳಿಸಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಗಂಟೆಗೆ 125ರಿಂದ…
Read More » -
Film & Entertainment
*ಲಾಸ್ ಏಂಜಲೀಸ್ನಲ್ಲಿ ಯಶ್ ಕ್ರೇಜ್*: *ರಣಬೀರ್, ಸಾಯಿ ಪಲ್ಲವಿ ವೇದಿಕೆಯಲ್ಲಿದ್ದರೂ ಮೊಳಗಿದ್ದು ರಾವಣನ ಹೆಸರು!*
ಪ್ರಗತಿವಾಹಿನಿ ಸುದ್ದಿ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಸಿನಿಮಾ ‘ರಾಮಾಯಣ’ದ ವಿಶೇಷ ಪ್ರೀಮಿಯರ್ ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ಅಕ್ಟೋಬರ್ 27ರಂದು ಅದ್ದೂರಿಯಾಗಿ ನಡೆಯಿತು. ಚಿತ್ರಮಂದಿರ ಪ್ರೇಕ್ಷಕರಿಂದ ತುಂಬಿತ್ತು.…
Read More » -
Belagavi News
*ಸಕ್ಕರೆ ಗೋಡೌನ್ಗಳಿಗೆ ಬೀಗ ಹಾಕಲು ಚೂನಪ್ಪ ಪೂಜಾರಿ ಕರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಬೆಲೆ ನಿಗದಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಮತ್ತಷ್ಟು ಬಲ ತುಂಬಲು ರಾಜ್ಯದ ಸಕ್ಕರೆ ಕಾರ್ಖಾನೆಗಳ ಗೋಡೌನ್ಗಳಿಗೆ ಬೀಗ ಹಾಕುವಂತೆ ರೈತ ಮುಖಂಡ ಚೂನಪ್ಪ…
Read More » -
Film & Entertainment
*ನವೆಂಬರ್ ಪೂರ್ತಿ ಕನ್ನಡ ಸಿನಿಮಾಗಳೇ ಪ್ರದರ್ಶನವಾಗಲಿ*: *ಕರವೇ ಆಗ್ರಹ, ಸರ್ಕಾರಕ್ಕೆ ಎಚ್ಚರಿಕೆ!*
ಪ್ರಗತಿವಾಹಿನಿ ಸುದ್ದಿ: ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನವೆಂಬರ್ ತಿಂಗಳಿಡೀ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾಗಳನ್ನೇ ಪ್ರದರ್ಶಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಈ ಕುರಿತು…
Read More » -
Kannada News
*ಚಿಕ್ಕಬಳ್ಳಾಪುರ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟ*: *ಪ್ರದೀಪ್ ಈಶ್ವರ್ ವಿರುದ್ಧ ಸುಧಾಕರ್ ಬಣ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ ಕಾಂಗ್ರೆಸ್ನಲ್ಲಿನ ಭಿನ್ನಮತ ಮತ್ತೆ ಸ್ಫೋಟಗೊಂಡಿದೆ. ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ…
Read More »