Pragativahini News
-
Film & Entertainment
*ಕೊಯಮತ್ತೂರಿನಲ್ಲಿ ತ್ರಿಷಾಗೆ ಅಭಿಮಾನಿಗಳ ಸಾಗರ*: *ರಾಜಕೀಯ ಪ್ರವೇಶದ ವದಂತಿಗೆ ಮತ್ತೆ ರೆಕ್ಕೆ!*
ಪ್ರಗತಿವಾಹಿನಿ ಸುದ್ದಿ: ಖ್ಯಾತ ನಟಿ ತ್ರಿಷಾ ಕೃಷ್ಣನ್ ಅವರ ಕೊಯಮತ್ತೂರು ಭೇಟಿ ತಮಿಳುನಾಡಿನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮೊಬೈಲ್ ಶೋರೂಮ್ ಉದ್ಘಾಟನೆಗೆ ಆಗಮಿಸಿದ್ದ ತ್ರಿಷಾ ಅವರನ್ನು ನೋಡಲು…
Read More » -
Latest
*ಸಂಸತ್ ಭವನದ ನಾರ್ತ್ ಬ್ಲಾಕ್ ನಲ್ಲಿ ಬೆಂಕಿ ಅವಘಡ*
ಪ್ರಗತಿವಾಹಿನಿ ಸುದ್ದಿ: ಸಂಸತ್ ಭವನದ ನಾರ್ತ್ ಬ್ಲಾಕ್ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಇದರಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕಟ್ಟಡದಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಂಕಿ…
Read More » -
Latest
*ಕಾರು-ಎಲೆಕ್ಟ್ರಿಕ್ ಬೈಕ್ ಮುಖಾಮುಖಿ ಡಿಕ್ಕಿ*: *ಮದುವೆಯಾಗಿ ಕೆಲವೇ ತಿಂಗಳಲ್ಲಿ ನವದಂಪತಿ ಸಾವು*
ಪ್ರಗತಿವಾಹಿನಿ ಸುದ್ದಿ: ನೂರಾರು ಕನಸುಗಳೊಂದಿಗೆ ಹೊಸ ಜೀವನ ಆರಂಭಿಸಿದ್ದ ನವದಂಪತಿಯ ಬದುಕು ಭೀಕರ ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದೆ. ಮದುವೆಯಾಗಿ ಕೆಲವೇ ತಿಂಗಳು ಕಳೆದಿತ್ತು. ಅಷ್ಟರಲ್ಲೇ…
Read More » -
Kannada News
*ಟೈರ್ ಬ್ಲಾಸ್ಟ್ ಆಗಿ ಸೇತುವೆಯಿಂದ ಕೆಳಗೆ ಬಿದ್ದ ಕಾರು*: *ನಾಲ್ವರು ಸಜೀವ ದಹನ!*
ಪ್ರಗತಿವಾಹಿನಿ ಸುದ್ದಿ: ದೇವರ ದರ್ಶನ ಮುಗಿಸಿ ಮನೆಗೆ ಮರಳುತ್ತಿದ್ದ ಐವರು ಆಪ್ತ ಸ್ನೇಹಿತರ ಪ್ರಯಾಣ ದುರಂತದಲ್ಲಿ ಅಂತ್ಯಗೊಂಡಿದೆ. ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ವಾಹನ…
Read More » -
National
*ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸುಲ್ತಾನ್ಪುರದ ವಿಶೇಷ ಎಂಪಿ-ಎಂಎಲ್ಎ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ…
Read More » -
Belagavi News
*ಬೆಳಗಾವಿಯಲ್ಲಿ ವಾಲ್ಮೀಕಿ ಜಯಂತಿ ಮೆರವಣಿಗೆಗೆ ಚಾಲನೆ ನೀಡಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಸಿಎಂ ಡಿ ಕೆ ಶಿವಕುಮಾರ್ ಅವರು ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೆರವಣಿಗೆಗೆ ಸೋಮವಾರ ಚಾಲನೆ ನೀಡಿದರು.…
Read More » -
Film & Entertainment
*ಮೂರನೇ ಮದುವೆ ಆಗಿದ್ದಕ್ಕೆ ಆಮಿರ್ ಖಾನ್ಗೆ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ?*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಆಮಿರ್ ಖಾನ್ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ ಬಂದಿರುವ ಆರೋಪ ಕೇಳಿಬಂದಿದೆ. ನಟನನ್ನು ಗುರಿಯಾಗಿಸಿಕೊಂಡು ಗ್ಯಾಂಗ್ನ ಕೆಲವು ವ್ಯಕ್ತಿಗಳು ಮನೆ ಸುತ್ತಮುತ್ತ…
Read More » -
Politics
*ರಾಹುಲ್ ಗಾಂಧಿ ಬೆಂಗಾವಲು ವಾಹನ ಸರಣಿ ಅಪಘಾತ*
ಪ್ರಗತಿವಾಹಿನಿ ಸುದ್ದಿ; ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನ (ಕಾನ್ವಾಯ್) ಸರಣಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಸುಲ್ತಾನ್ಪುರ ಜಿಲ್ಲೆಯ ಹಲಿಯಾಪುರ…
Read More »

