Pragativahini News
-
Belagavi News
*ಮುತ್ನಾಳ ಕೇದಾರ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಲಿಂಗಕ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*
ಪ್ರಗತಿವಾಹಿನಿ ಸುದ್ದಿ: ಮುತ್ನಾಳ ಗ್ರಾಮದ ಕೇದಾರ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ಮನಸ್ಸಿಗೆ ಅತೀವ ನೋವು ತಂದಿದೆ ಎಂದು ಮಹಿಳಾ ಮತ್ತು…
Read More » -
Belagavi News
*ಕೇದಾರ ಪೀಠದ ಶಾಖಾ ಮಠದ ಶಿವಾನಂದ ಶಿವಾಚಾರ್ಯ ಶ್ರೀ ಲಿಂಗೈಕ್ಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಮುತ್ನಾಳ ಗ್ರಾಮದ ಕೇದಾರ ಪೀಠದ ಶಾಖಾ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅವರು ನಗರ ಅರಿಹಂತ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.…
Read More » -
Latest
*ದಿತ್ವಾ ಚಂಡ ಮಾರುತ: ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ*
ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಪ್ರಗತಿವಾಹಿನಿ ಸುದ್ದಿ: ದಿತ್ವಾ ಚಂಡ ಮಾರುತದ ಅಬ್ಬರಕ್ಕೆ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರ್ನಾಟಕದಲ್ಲಿಯೂ…
Read More » -
Kannada News
*ರಷ್ಯಾದ ತೈಲ ಹಡಗು ‘ವಿರಾಟ್’ ಮೇಲೆ ಉಕ್ರೇನ್ ಡ್ರೋನ್ ದಾಳಿ*
ಪ್ರಗತಿವಾಹಿನಿ ಸುದ್ದಿ: ರಾಷ್ಯಾ- ಉಕ್ರೇನ್ ಯುದ್ಧ ಆರಂಭವಾಗಿ ವರ್ಷಗಳೆ ಕಳೆಯುತ್ತಿವೆ. ಆದರೂ ಸದ್ಯಕ್ಕೆ ಯುದ್ದ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಇದೀಗ ರಷ್ಯಾದ ತೈಲ ಹಡಗು ‘ವಿರಾಟ್’ ಮೇಲೆ…
Read More » -
Kannada News
*ಶಾಂತಮಲ್ಲ ಶಿವಾಚಾರ್ಯ ಶ್ರೀಗಳು ಲಿಂಗೈಕ್ಯ*
ಪ್ರಗತಿವಾಹಿನಿ ಸುದ್ದಿ: ಅಡವಿ ಅಮರೇಶ್ವರ ಮಠದ ಪೀಠಾಧಿಪತಿ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿಗಳು (76) ಲಿಂಗೈಕ್ಯರಾಗಿದ್ದಾರೆ. ಶ್ರೀಗಳು ವಯೋಸಹಜ ಕಾರಣಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದರೂ, ಅದು ಫಲಕಾರಿಯಾಗದೆ ರಾಯಚೂರು…
Read More » -
Kannada News
*ಚಪ್ಪಲಿ ಅಂಗಡಿಯಲ್ಲಿ ಬೆಂಕಿ ಅವಘಡ: ನಾಲ್ವರ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಶನಿವಾರ ಸಂಜೆ ಪಾದರಕ್ಷೆಗಳ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ದೆಹಲಿಯ ಟಿಗ್ರಿ ಎಕ್ಸ್ಟೆನ್ನನ್ನಲ್ಲಿ ಸಂಭವಿಸಿದೆ. ನಾಲ್ಕು ಅಂತಸ್ತಿನ…
Read More » -
Latest
*ಭೀಕರ ಅಪಘಾತ: ತಾಯಿ-ಮಗ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಬೈಕ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಬ್ಯಾಟರಾಯನಪುರ ಸಂಚಾರಿ ಠಾಣೆಯ…
Read More » -
Kannada News
*ಮಠಾಧೀಶರಿಗೆ ಹೆಚ್.ಡಿ. ಕುಮಾರಸ್ವಾಮಿ ಚಾಟಿ*
ಪ್ರಗತಿವಾಹಿನಿ ಸುದ್ದಿ: ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ…
Read More » -
Kannada News
*20 ದಿನಗಳ ಕಾಲ ಅಧಿವೇಶನ ನಡೆಸಿ : ಆರ್.ಅಶೋಕ*
ಪ್ರಗತಿವಾಹಿನಿ ಸುದ್ದಿ: ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು…
Read More » -
Latest
*ದಾಖಲೆಗಳ ಸಮರ್ಪಕ ನಿರ್ವಹಣೆಗೆ ಸಚಿವ ಸತೀಶ ಜಾರಕಿಹೊಳಿ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಾಸಕರ, ಸಂಸದರ ಕ್ಷೇತ್ರಾಭಿವೃದ್ಧಿ ಅನುದಾನದಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸುವುದರ ಜೊತೆಗೆ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಜಿಲ್ಲಾ…
Read More »