Pragativahini News
-
Karnataka News
*ಹೃದಯಾಘಾತ: ದೇವಸ್ಥಾನದ ಅರ್ಚಕ ಸಾವು*
ಮೈಸೂರು: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕೆ ಹೆಚ್ಚುತ್ತಿದೆ. ಮೈಸೂರಿನಲ್ಲಿ ಹೃದಯಾಘಾತಕ್ಕೆ ಅರ್ಚಕರೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಈ ಘಟನೆ ನಡೆದಿದೆ. ಸಂಪತ್ ಕುಮಾರ್…
Read More » -
Politics
*ನನ್ನ ಖಾಸಗಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ಹಚ್ಚುವುದು ಸರಿಯಲ್ಲ: ಡಿಸಿಎಂ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಶಿರಡಿ ಪ್ರವಾಸ ಕೈಗೊಂಡಿದ್ದು, ಈ ಬಗ್ಗೆ ಅವರೇ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಾನು ಖಾಸಗಿ ಕಾರ್ಯಕ್ರಮ ನಿಮಿತ್ತ ಶಿರಡಿ ಮತ್ತಿತರ…
Read More » -
Karnataka News
*ಮುಂಗಾರು ಚುರುಕು: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಮತ್ತಷ್ಟು ಚುರುಕಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ,…
Read More » -
Kannada News
*ಜನಪ್ರಿಯ ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇನಿಲ್ಲ*
ಪ್ರಗತಿವಾಹಿನಿ ಸುದ್ದಿ : 750ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಮನೆಮಾತಾಗಿದ್ದ ಜನಪ್ರಿಯ ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 83…
Read More » -
Kannada News
*ಮಂತ್ರಾಲಯದ ಸ್ನಾನಘಟ್ಟದ ಬಳಿ ಸ್ನಾನಕ್ಕೆ ಇಳಿದಿದ್ದ ಮೂರು ಯುವಕರು ಕಣ್ಮರೆ*
ಪ್ರಗತಿವಾಹಿನಿ ಸುದ್ದಿ: ಹಾಸನದಿಂದ ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಸ್ನಾಯಕ್ಕೆ ಹೋಗಿ ನಾಪತ್ತೆ ಆಗಿರುವ ಘಟನೆ ನಡೆದಿದೆ. ತುಂಗಭದ್ರಾ ನದಿಯ ಸ್ನಾನಘಟ್ಟದ…
Read More » -
Karnataka News
*ಬಸ್ ಓಡಿಸುವಾಗಲೇ ಚಾಲಕನಿಗೆ ಹೃದಯಾಘಾತ: ಕುಸಿದು ಬಿದ್ದು ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೊಳ್ಳೆಗಾಲದಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ಆರ್ ಪಿಕೆ ಖಾಸಗಿ…
Read More » -
Politics
*ಸೈನ್ಯ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಪ್ರಗತಿಯ ಪ್ರತೀಕ: ಸಿಎಂ ಬಣ್ಣನೆ*
ಅಹಲ್ಯಾಬಾಯಿ ಮಹಿಳಾ ಸಮಾಜಕ್ಕೆ ಬೆಂಗಳೂರಿನಲ್ಲಿ ಜಾಗ: ಸಿಎಂ ಘೋಷಣೆ ಪ್ರಗತಿವಾಹಿನಿ ಸುದ್ದಿ: ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು…
Read More » -
Kannada News
*ಬನ್ನೇರುಘಟ್ಟ ಉದ್ಯಾನವನದಲ್ಲಿನ 3 ಹುಲಿಗಳು ಸಾವು*
ಪ್ರಗತಿವಾಹಿನಿ ಸುದ್ದಿ: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 3 ಹುಲಿಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಕಸ ತಿಂದ ಪರಿಣಾಮ ಜುಲೈ 7 ರಂದು ಹಿಮಾದಾಸ್ ಹುಲಿ ಅನಾರೋಗ್ಯಕ್ಕೆ ತುತ್ತಾಗಿದ್ದು,…
Read More » -
Karnataka News
*ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ: ಕೂದಲೆಳೆ ಅಂತರದಲ್ಲಿ ಪಾರಾದ ನಾಲ್ವರು*
ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ನಾಲ್ವರು ಕೂದಲೆಳೆ ಅಂತರದಲ್ಲಿ ಪರಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹುಣಸೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ…
Read More » -
Karnataka News
*ಅತ್ತೆಯನ್ನೇ ಹತ್ಯೆಗೈದ ಅಳಿಯ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಸಣ್ಣ ಸಣ್ಣ ವಿಷಯಕ್ಕೂ ಅತ್ತೆಯೊಂದಿಗೆ ಜಗಳವಾಡುತ್ತಿದ್ದ ಅಳಿಯ ಅತ್ತೆಯನ್ನೇ ಹತ್ಯೆಗೈದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೊಡ್ನಳ್ಳಿಯಲ್ಲಿ ನಡೆದಿದೆ. ಒಕ್ಕಲಕೊಪ್ಪದ ಬಸವರಾಜ್…
Read More »