Pragativahini News
-
Karnataka News
*13,629 ಅಡಿ ಎತ್ತರದಲ್ಲಿ ಇಳಿದ ಬೃಹತ್ ವಿಮಾನ!*: *ಭಾರತೀಯ ವಾಯುಪಡೆಯಿಂದ ಐತಿಹಾಸಿಕ ಸಾಧನೆ*
ಪ್ರಗತಿವಾಹಿನಿ ಸುದ್ದಿ: ಭಾರತೀಯ ವಾಯುಪಡೆ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಸಾಮಾನ್ಯ ವಿಮಾನಗಳ ಕಾರ್ಯಾಚರಣೆಯೇ ಸವಾಲಾಗಿರುವ ಅತಿ ಎತ್ತರದ ಪ್ರದೇಶದಲ್ಲಿ ಭಾರೀ ಸರಕು ಸಾಗಣೆ ವಿಮಾನವನ್ನು ಯಶಸ್ವಿಯಾಗಿ…
Read More » -
Kannada News
*“ನನ್ನ ಎದೆಯ ಮೇಲೆಯೇ ಬುಲ್ಡೋಜರ್ ಚಲಾಯಿಸಿ ನೋಡಿ”*: *ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು*
ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಇದೀಗ ಬುಲ್ಡೋಜರ್ ಸವಾಲು ಭಾರಿ ಚರ್ಚೆಗೆ ಕಾರಣವಾಗಿದೆ. ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ನಿವಾಸದ ಮೇಲೆ ದಾಳಿ ಮತ್ತು…
Read More » -
Kannada News
*ಕರ್ನಾಟಕದ ಹೋಟೆಲ್ಗೆ 8 ಸಾವಿರ ರೂ. ದಂಡ*: *ತಿಂಡಿಯಲ್ಲಿದ್ದ ಕೂದಲಿನಿಂದ ಗ್ರಾಹಕನಿಗೆ ಸಿಕ್ತು ನ್ಯಾಯ*
ಪ್ರಗತಿವಾಹಿನಿ ಸುದ್ದಿ: ಹೋಟೆಲ್ನಲ್ಲಿ ತಿಂಡಿ ತಿನ್ನುವಾಗ ಆಹಾರದಲ್ಲಿ ಕೂದಲು ಕಂಡುಬಂದರೆ ಸಾಮಾನ್ಯವಾಗಿ ಸಿಬ್ಬಂದಿಯನ್ನು ಪ್ರಶ್ನಿಸಿ ಸುಮ್ಮನಾಗುತ್ತೇವೆ. ಆದರೆ ಇಲ್ಲೊಬ್ಬ ಗ್ರಾಹಕ ಮಾತ್ರ ಸುಮ್ಮನಾಗದೆ ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.…
Read More » -
Film & Entertainment
*ಕೋರ್ಟ್ಗೆ ಬರುವಾಗ ಕೈಕೋಳ, ಕಾಲಿಗೆ ಸರಪಳಿ ಹಾಕುವಂತೆ ಆರೋಪಿಗಳ ಮನವಿ*: *ಕಾರಣವೇನು ಗೊತ್ತಾ?*
ಪ್ರಗತಿವಾಹಿನಿ ಸುದ್ದಿ: ಸಾಮಾನ್ಯವಾಗಿ ಆರೋಪಿಗಳು ಕೈಕೋಳದಿಂದ ಮುಕ್ತಿ ಪಡೆಯಲು ನ್ಯಾಯಾಲಯದ ಮೊರೆ ಹೋಗುತ್ತಾರೆ. ಆದರೆ ಇಲ್ಲೊಂದು ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ತಮಗೆ ಕೈಕೋಳ ಮತ್ತು ಕಾಲಿಗೆ…
Read More » -
Film & Entertainment
*ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ಗೆ ಬಿಗ್ ರಿಲೀಫ್*: *ನ್ಯಾಯಾಲಯದ ಮಹತ್ವದ ಆದೇಶ*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ಗೆ ಮತ್ತೆ ಬೆನ್ನುನೋವು ಕಾಣಿಸಿಕೊಂಡಿದೆ. ಚಳಿಗಾಲ ಆರಂಭವಾಗುತ್ತಿದ್ದಂತೆ ನೋವು ಹೆಚ್ಚಾಗಿದ್ದು, ಸೂಕ್ತ ಚಿಕಿತ್ಸೆ ನೀಡುವಂತೆ…
Read More » -
Kannada News
*ಗದ್ದೆಗೆ ಹಾಕಿದ್ದ ವಿದ್ಯುತ್ ತಂತಿ ತುಳಿದು ಕಾಡಾನೆ ಸಾವು*: *ಜಮೀನು ಮಾಲೀಕ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಬೆಳೆ ಉಳಿಸಿಕೊಳ್ಳಲು ಜಮೀನಿನಲ್ಲಿ ಅಕ್ರಮವಾಗಿ ಎಳೆದಿದ್ದ ವಿದ್ಯುತ್ ತಂತಿ ಕಾಡಾನೆಯೊಂದರ ಜೀವವನ್ನೇ ಬಲಿ ಪಡೆದಿದೆ. ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ 13 ವರ್ಷದ…
Read More » -
Kannada News
*ಅನಸ್ತೇಶಿಯಾ ಬಳಿಕ ಒಂದೂವರೆ ವರ್ಷದ ಮಗುವಿನ ಸ್ಥಿತಿ ಗಂಭೀರ*: *ಕ್ಲೌಡ್ ನೈನ್ಗೆ ಕುಮಾರಸ್ವಾಮಿ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಒಂದೂವರೆ ವರ್ಷದ ಮಗುವಿಗೆ ಅನಸ್ತೇಶಿಯಾ ನೀಡಿದ ಬಳಿಕ ಮಗು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಳೆದ ಮೂರೂವರೆ ತಿಂಗಳಿಂದ ಮಗು…
Read More » -
Film & Entertainment
*ಉಪೇಂದ್ರ ಪುತ್ರನ ಮೊದಲ ಸಿನಿಮಾದಿಂದ ನಿರ್ದೇಶಕ ಔಟ್*: *ಪ್ರಿಯಾಂಕಾ ವಿರುದ್ಧ ಆರೋಪ*
ಪ್ರಗತಿವಾಹಿನಿ ಸುದ್ದಿ: ರಿಯಲ್ ಸ್ಟಾರ್ ಉಪೇಂದ್ರ ಪುತ್ರ ಆಯುಷ್ ಚಿತ್ರರಂಗಕ್ಕೆ ನಾಯಕನಾಗಿ ಪರಿಚಯವಾಗಬೇಕಿದ್ದ ಮೊದಲ ಸಿನಿಮಾದಲ್ಲಿ ಇದೀಗ ದೊಡ್ಡ ಬೆಳವಣಿಗೆಯಾಗಿದೆ. ಸಿನಿಮಾವನ್ನು ನಿರ್ದೇಶಿಸುತ್ತಿದ್ದ ಪುರುಷೋತ್ತಮ್ ಅವರನ್ನು ಚಿತ್ರತಂಡದಿಂದ…
Read More » -
Kannada News
*ನಿರ್ಮಾಣ ಹಂತದ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ದುರಂತ*: *ಒಂದೇ ಕಾರಿನಲ್ಲಿದ್ದ ನಾಲ್ವರು ಯುವಕರು ಸಾವು*
ಪ್ರಗತಿವಾಹಿನಿ ಸುದ್ದಿ: ರಾತ್ರಿ ಪ್ರಯಾಣಕ್ಕೆ ಹೊರಟಿದ್ದ ನಾಲ್ವರು ಯುವಕರ ಬದುಕು ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದೆ. ನಿರ್ಮಾಣ ಹಂತದ ಎಕ್ಸ್ಪ್ರೆಸ್ವೇಯಲ್ಲಿ ವೇಗವಾಗಿ ಬಂದ ಕಾರು ರಸ್ತೆ…
Read More » -
Politics
*ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ವ್ಯಕ್ತಿಯೋರ್ವನಿಂದ ಛಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಚಾಕು ಆರ್ಡರ್*
ಪ್ರಗತಿವಾಹಿನಿ ಸುದ್ದಿ: ರಾಜಕೀಯ ನಾಯಕರು, ಜನಪ್ರತಿನಿಧಿಗಳ ಹಿಡಿತವಿಲ್ಲದ ಮಾತುಗಳ ಪರಿಣಾಮ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪರಿಷತ್ ವಿಪಕ್ಷ ನಾಯಕ…
Read More »