Pragativahini News
-
Belagavi News
*ರೈತರ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಬದ್ಧ: ಬೆಳಗಾವಿಯಲ್ಲಿ ಸಿಎಂ ಡಿ.ಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟದ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಡಿ.ಕೆ.ಶಿವಕುಮಾರ್, ರೈತರ ಸಮಸ್ಯೆಗಳಿಗೆ…
Read More » -
Latest
*ಬೀಚ್ ರೆಸಾರ್ಟ್ ನಲ್ಲಿ ಭೀಕರ ಬೆಂಕಿ ಅವಘಡ*: *10 ಜನರು ಸಜೀವದಹನ*
ಪ್ರಗತಿವಾಹಿನಿ ಸುದ್ದಿ: ಬೀಚ್ ರೆಸಾರ್ಟ್ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 10 ಜನರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಾಂಗ್ಲಾ ದೇಶದ ಆಗ್ನೇಯ…
Read More » -
Politics
*ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸಿಎಂ ನೀಡಿದ ಭರವಸೆಯೇನು?*
ಪ್ರಗತಿವಾಹಿನಿ ಸುದ್ದಿ: ‘ಕಬ್ಬು ಬೆಳೆಗಾರರದ್ದು ರಾಷ್ಟ್ರೀಯ ಸಮಸ್ಯೆ. ಅವರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ನಮ್ಮ ಕೈಲಾದ ಸಹಾಯವನ್ನು ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ನಗರದ…
Read More » -
Politics
*ನಿತೀಶ್ ಕುಮಾರ್ ಗಾಗಿ 9 ಜನರ ಕೊಲೆ ಮಾಡಿಸಿದ್ದೇನೆ ಎಂದ ಅನಂತ್ ಕುಮಾರ್ ಸಿಂಗ್*: *ಸಂಚಲನ ಸೃಷ್ಟಿಸಿದ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ಗಾಗಿ 9 ಜನರ ಕೊಲೆ ಮಾಡಿಸಿದ್ದೇನೆ ಎಂದು ಸಂಯುಕ್ತ ಜನತಾ ದಳ (JDU) ಶಾಸಕ ಅನಂತ್ ಕುಮಾರ್ ಸಿಂಗ್ ಹೇಳಿಕೆ…
Read More » -
Politics
*ಡೆಡ್ ಲೈನ್ ಮುಕ್ತಾಯ*: *ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಡಿಜಿ-ಐಜಿಪಿ ಕಚೇರಿಗೆ ಜೆಡಿಎಸ್ ಮುತ್ತಿಗೆ ಯತ್ನ*
ಪ್ರಗತಿವಾಹಿನಿ ಸುದ್ದಿ: ಸ್ಟಿಂಗ್ ಆಪರೇಷನ್ ಕಿಂಗ್ ಪಿನ್ ನನ್ನು ಎರಡು ದಿನಗಳಲ್ಲಿ ಬಂಧಿಸುವಂತೆ ಬೆಂಗಳೂರು ಪೊಲೀಸರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡೆಡ್ ಲೈನ್ ನೀಡಿದ್ದರು. ಆದರೆ ಎರಡು…
Read More » -
Latest
*ಮಕ್ಕಳು ಸೇರಿದಂತೆ ಇಂಟರ್ನೆಟ್ ಪ್ರತಿಯೊಬ್ಬರ ಮೂಲಭೂತ ಹಕ್ಕು*: *ಆದರೆ….. ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು*
ಪ್ರಗತಿವಾಹಿನಿ ಸುದ್ದಿ: ಇಂಟರ್ನೆಟ್ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇಂಟರ್ನೆಟ್ ಪ್ರವೇಶಿಸುವುದು ಮತ್ತು ಬಳಸುವುದು ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದು ಘೋಷಿಸಿದೆ. ಮಕ್ಕಳು…
Read More » -
Kannada News
*ಸ್ಪಾ, ಸಲೂನ್ಗಳಲ್ಲಿ ಹಣಕ್ಕಾಗಿ ಬೆದರಿಕೆ ಆರೋಪ*: *ನಾಲ್ವರು ಮಹಿಳೆಯರು ಸೇರಿ 6 ಮಂದಿ ಅರೆಸ್ಟ್!*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಸ್ಪಾ ಮತ್ತು ಸಲೂನ್ಗಳಿಗೆ ತೆರಳಿ ನೈತಿಕ ಪೊಲೀಸ್ಗಿರಿ ನಡೆಸಿ, ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಆರು ಮಂದಿಯನ್ನು ಪೊಲೀಸರು…
Read More » -
Kannada News
*ಕಬ್ಬು ಬೆಳೆಗಾರರ ಸಮಸ್ಯೆಗೆ ಶೀಘ್ರ ಪರಿಹಾರ*: *ಎರಡು ದಿನಗಳಲ್ಲಿ ಸಮಿತಿ ರಚನೆಗೆ ಪ್ರಹ್ಲಾದ್ ಜೋಶಿ ಭರವಸೆ!*
ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ಶೀಘ್ರದಲ್ಲೇ ಸಮಿತಿ ರಚಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ. ರೈತರಿಗೆ ಕಬ್ಬಿನ…
Read More » -
Kannada News
*ಸಿದ್ದರಾಮಯ್ಯ ಸ್ಟಿಂಗ್ 2023ರಲ್ಲೇ ನಡೆದಿತ್ತು*: *ಎಚ್ಡಿಕೆ ಹೊಸ ಬಾಂಬ್*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ 2011ರಲ್ಲಿ ನಡೆದದ್ದಲ್ಲ, 2023ರಲ್ಲೇ ನಡೆದಿದೆ ಎಂದು…
Read More » -
Politics
*BREAKING: ಸೌಮ್ಯಾ ರೆಡ್ಡಿ ದಿಢೀರ್ ರಾಜೀನಾಮೆ*
ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಿಳಾ ಕಾಂಗ್ರೆಸ್ ಘಟಕದ ಅದ್ಯಕ್ಷೆ ಸೌಮ್ಯಾ ರೆಡ್ಡಿ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೆಪಿಸಿಸಿ ಮಹಿಳಾ…
Read More »