Latest

*IT ದಾಳಿ: ನಿರಾಕರಿಸಿದ ಕಾಂಗ್ರೆಸ್ ಮುಖಂಡ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಮುಖಂಡ ಗುರಪ್ಪನಾಯ್ಡು ನಿವಾಸದ ಮೇಲೆ ಐಟಿ ದಾಳಿ ನಡೆದಿತ್ತು ಎಂಬ ಸುದ್ದಿಯನ್ನು ಸ್ವತ: ಗುರಪ್ಪ ನಾಯ್ಡು ನಿರಾಕರಿಸಿದ್ದಾರೆ.

ಈ ಬಗ್ಗೆ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಗುರಪ್ಪನಾಯ್ಡು, ನನ್ನ ಮನೆ ಮೇಲೆ ಐಟಿ ದಾಳಿ ನಡೆದಿಲ್ಲ, ನಾನು ಎಲ್ಲಾ ಟ್ಯಾಕ್ಸ್ ಗಳನ್ನು ಸರಿಯಾಗಿಯೇ ಕಟ್ಟಿದ್ದೇನೆ. ಐಟಿ ದಾಳಿ ನಡೆಸಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

Related Articles

ಕಾಂಗ್ರೆಸ್ ಮುಖಂಡ, ಪದ್ಮನಾಭನಗರ ಕೈ ಟಿಕೆಟ್ ಆಕಾಂಕ್ಷಿಯಾಗಿರುವ ಗುರಪ್ಪನಾಯ್ಡು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿತ್ತು.

https://pragati.taskdun.com/vidhanasabha-electioncongress-candidate2nd-listaicc-meeting/

Home add -Advt

Related Articles

Back to top button