Pragativahini News
-
Latest
*ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ*: *ನಡುರಸ್ತೆಯಲ್ಲೇ ಸುಟ್ಟು ಕರಕಲು*
ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, ನಡು ರಸ್ತೆಯಲ್ಲಿಯೇ ಕಾರು ಸಂಪೂರ್ಣ ಬೆಕಿಗಾಹುತಿಯಾಗಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಅವೀದ್ ಶೇಖ್ ಅವರಿಗೆ…
Read More » -
Kannada News
*ಬ್ಯಾರಿಕೇಡ್ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ*: *ಮೆಟ್ರೋ, ರೈಲು ಸೇವೆ ಎಂದಿನಂತೆ ನಡೆಸಲು ಸೂಚನೆ*
ಪ್ರಗತಿವಾಹಿನಿ ಸುದ್ದಿ: ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಅತ್ಯಗತ್ಯ ಭದ್ರತಾ ವ್ಯವಸ್ಥೆಗಳನ್ನು ಹೊರತುಪಡಿಸಿ ಉಳಿದ ಬ್ಯಾರಿಕೇಡ್ಗಳನ್ನು ತಕ್ಷಣ…
Read More » -
Kannada News
*ಹಾಸನ ಪಬ್ ಮೇಲೆ ಎಸ್ಪಿ ದಾಳಿ*: *ಅಪ್ರಾಪ್ತರಿಗೆ ಮದ್ಯ ಪೂರೈಕೆ, ಮಾಲೀಕರ ವಿರುದ್ಧ ಕ್ರಮಕ್ಕೆ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಪಬ್ಗಳಲ್ಲಿ ನಿಯಮ ಉಲ್ಲಂಘನೆ ನಡೆಯುತ್ತಿದೆಯೇ? ಅಪ್ರಾಪ್ತರಿಗೆ ಮದ್ಯ ಪೂರೈಸಲಾಗುತ್ತಿದೆಯೇ? ಇಂತಹ ಅಕ್ರಮಗಳ ವಿರುದ್ಧ ಹಾಸನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ…
Read More » -
National
*ನಾನಿನ್ನೂ ಮನೆಯಲ್ಲಿ ಮಲಗಿದ್ದೆ; ಅಪರಿಚಿತರು ಬಂದು ನನ್ನನ್ನು ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದರು*: *ಧ್ರುವ್ ರಾಠಿ ಗಂಭೀರ ಆರೋಪ*
ಪ್ರಗತಿವಾಹಿನಿ ಸುದ್ದಿ: ಸಿಜೆಪಿ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳಲು ಸಿದ್ಧರಾಗಿದ್ದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಯನ್ನು ಶನಿವಾರ ಪೊಲೀಸರು ಅವರ ಮನೆಯಲ್ಲಿಯೇ ವಶಕ್ಕೆ ಪಡೆದಿದ್ದರು. ಒಂದು…
Read More » -
Belagavi News
*ಎರಡು ವರ್ಷಗಳಿಂದ ದುಸ್ಥಿತಿಯಲ್ಲೇ ಮಚ್ಚೆ ಕೈಗಾರಿಕಾ ಪ್ರದೇಶದ ಪ್ರವೇಶ ರಸ್ತೆ!*: *ಭಾರಿ ತೆರಿಗೆ ಪಾವತಿಸುವ ಉದ್ಯಮಿಗಳಿಗೆ ಮೂಲಸೌಕರ್ಯದ ಭಾಗ್ಯವಿಲ್ಲವೇ?*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಮಚ್ಚೆ (BEMCIEL) ಕೈಗಾರಿಕಾ ಪ್ರದೇಶದ ಪ್ರವೇಶ ರಸ್ತೆಯ ದುಸ್ಥಿತಿ ಉದ್ಯಮಿಗಳು, ಕಾರ್ಮಿಕರು ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ಕಳೆದ ಎರಡು…
Read More » -
Belagavi News
*ಮಹಿಳೆಯರ ಗೌರವದ ಬಗ್ಗೆ ಮಾತನಾಡುವ ಕಾಂಗ್ರೆಸ್, ತನ್ನದೇ ಸಂಸದನ ಪ್ರಕರಣದಲ್ಲಿ ಮೌನವಾಗಿರುವುದೇಕೆ?*
11 ವಿದ್ಯಾರ್ಥಿನಿಯರ ದೂರುಗಳ ಕುರಿತು ಕಾಂಗ್ರೆಸ್ ನಾಯಕತ್ವ ಸ್ಪಷ್ಟನೆ ನೀಡಲಿ: ಡಾ. ಸೋನಾಲಿ ಸರ್ನೋಬತ್ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ/ಬೆಂಗಳೂರು: ಮಹಿಳೆಯರ ಗೌರವ, ಹಕ್ಕುಗಳು ಮತ್ತು ಸುರಕ್ಷತೆಯ ಬಗ್ಗೆ…
Read More » -
Latest
*ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀ ವಿದ್ಯುಕ್ತ ಚಾಲನೆ*
ಪ್ರಗತಿವಾಹಿನಿ ಸುದ್ದಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳು ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಚಾಮುಂಡಿ…
Read More » -
Karnataka News
*ಒಂದು ವರ್ಷ ಶಾಂತಿ ಕದಡಬಾರದು ಎಂಬ ಷರತ್ತು*: *₹50,000 ಬಾಂಡ್ ಮೇಲೆ ಸಿಜೆಪಿ ಮುಖಂಡರ ಬಿಡುಗಡೆ*
ಪ್ರಗತಿವಾಹಿನಿ ಸುದ್ದಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಮುಖಂಡರಿಗೆ ನ್ಯಾಯಾಲಯದಿಂದ ಬಿಡುಗಡೆ ಭಾಗ್ಯ…
Read More » -
Karnataka News
*ಗ್ರಾಮ ಪಂಚಾಯತಿ ಸಿಬ್ಬಂದಿಯ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿದ ವಿಮಾ ಕಂಪನಿ ಸಿಬ್ಬಂದಿ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ಸರ್ವೆಗೆ ಬಂದಿದ್ದ ವಿಮಾ ಕಂಪನಿ ಸಿಬ್ಬಂದಿ ಗ್ರಾಮ ಪಂಚಾಯತಿ ಸಿಬ್ಬಂದಿಯ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿಸಿ ಅಮಾನಿಸಿರುವ…
Read More » -
Latest
*ನಾಡಹಬ್ಬ ದಸರಾ ಉದ್ಘಾಟನೆಗೂ ಮುನ್ನ ಅವಘಡ*: *ಮುರಿದು ಬಿದ್ದ ನಂದಿಧ್ವಜ*
ಪ್ರಗತಿವಾಹಿನಿ ಸುದ್ದಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದ್ದು, ದಸರಾ ಉದ್ಘಾಟನೆಗೂ ಮುನ್ನ ಅವಘಡವೊಂದು ಸಂಭವಿಸಿದೆ. ಚಾಮುಂಡಿ ಬೆಟ್ಟದ ಮಹಿಷ ಪ್ರತಿಮೆ ಬಳಿ ನಂದಿಧ್ವಜದ ಕಂಬ…
Read More »