2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾದ ಬೆನ್ನಲ್ಲೇ ಶೇರು ಮಾರುಕಟ್ಟೆಯಲ್ಲಿ ಏರಿಕೆ ಕಂಡುಬಂದಿದ್ದು, ಸೆನ್ಸೆಕ್ಸ್ ನಲ್ಲಿ ಶೇ. 5ರಷ್ಟು ಏರಿಕೆಯಾಗಿದೆ.