prostitution racket
-
Kannada News
ಗೋವಾಕ್ಕೆ ಅಕ್ರಮ ಗೋಮಾಂಸ ಸಾಗಾಟ; ಇಬ್ಬರ ಬಂಧನ
ಬಾಗೇವಾಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗುತ್ತಿದ್ದ ಪುಂಡರನ್ನು ಹೆಡೆಮುರಿ ಕಟ್ಟಿದ್ದಾರೆ.
Read More » -
Latest
ಹನಿಟ್ರ್ಯಾಪ್ ಕೇಸ್; ಜ್ಯೋತಿಷಿಯಿಂದಲೇ 49 ಲಕ್ಷ ವಸೂಲಿ ಮಾಡಿದ್ದ ದಂಪತಿ
ಜ್ಯೋತಿಷಿಯನ್ನೇ ಹನಿಟ್ರ್ಯಾಪ್ ಜಾಲಕ್ಕೆ ಬೀಳಿಸಿ 49 ಲಕ್ಷ ರೂಪಾಯಿ ಹಣ ವಸೂಲಿ ಮಾಡಿದ್ದ ಖತರ್ನಾಕ್ ದಂಪತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
Read More » -
Latest
ವಿದ್ಯಾರ್ಥಿಗಳಿಗೆ ಡ್ರಗ್ಸ್ ಸಪ್ಲೈ; ಇಬ್ಬರು ಆರೋಪಿಗಳು ಅರೆಸ್ಟ್
ವಿದ್ಯಾಕಾಶಿ ಧಾರವಾಡದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
KSRTCಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಬರೋಬ್ಬರಿ 15 ಕೋಟಿ ವಂಚನೆ
ಕೆ ಎಸ್ ಆರ್ ಟಿಸಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ನಂಬಿಸಿ ಹಲವರಿಂದ ಬರೋಬ್ಬರಿ 15 ಕೋಟಿ ರೂಪಾಯಿ ವಂಚಿಸಿದ್ದ ಬಸ್ ಚಾಲಕ ಸೇರಿ ಇಬ್ಬರನ್ನು ಬೆಂಗಳೂರಿನ ಮಾಗಡಿ…
Read More » -
Latest
ಶಿರಸಿ ಗ್ರಾಮೀಣ ಪೊಲೀಸರ ವಿಶೇಷ ಕಾರ್ಯಾಚರಣೆ
ದೇವಾಲಯಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಉತ್ತರ ಕನ್ನಡ ಜಿಲ್ಲೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಅಪ್ರಾಪ್ತೆ ಮೇಲೆ ಅತ್ಯಾಚಾರ; ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚುತಿದ್ದು, ಇದೀಗ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಕಾಮುಕರು ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಘೋರ ಘಟನೆ ಚಿಕ್ಕಮಗಳೂರಿನ ಸಖರಾಯಪಟ್ಟಣದಲ್ಲಿ ನಡೆದಿದೆ.
Read More » -
Latest
ಮಹಿಳೆಯನ್ನು ವಿವಸ್ತ್ರಗೊಳಿಸಿ, ಲೈಂಗಿಕ ದೌರ್ಜನ್ಯ; ವಿಡಿಯೋ ಮಾಡಿ ಹರಿಬಿಟ್ಟ ದುಷ್ಕರ್ಮಿಗಳು
ಮಾರ್ಗಮಧ್ಯೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಸಂಪೂರ್ಣ ಬೆತ್ತಲು ಮಾಡಿ ಆಕೆಯ ವಿಡಿಯೋ ಚಿತ್ರೀಕರಿಸಿ ಅತ್ಯಾಚಾರವೆಸಗಿ ವಿಕೃತಿ ಮೆರೆದಿರುವ ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ.
Read More » -
Latest
ಬಬ್ಲಿ ಹತ್ಯೆ ಆರೋಪಿಗಳ ಮೇಲೆ ಪೊಲಿಸ್ ಫೈರಿಂಗ್
ಯೂನಿಯನ್ ಬ್ಯಾಂಕ್ ಶಾಖೆಗೆ ನುಗ್ಗಿ ರೌಡಿಶೀಟರ್ ಹತ್ಯೆ ನಡೆಸಿದ್ದ ಆರೋಪಿಗಳ ಮೆಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಪೆನ್ ಹಾಗೂ ಎಮರ್ಜನ್ಸಿ ಲೈಟ್ ನಲ್ಲಿ ಚಿನ್ನ ಸಾಗಾಟ
ಪೆನ್ ಹಾಗೂ ಎಮರ್ಜನ್ಸಿ ಲೈಟಿನ ಬ್ಯಾಟರಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
Read More » -
Latest
ಮಹಿಳೆ ಮೇಲೆ ಅತ್ಯಾಚಾರ, ಮಂಚಕ್ಕೆ ಕಟ್ಟಿಹಾಕಿ ಬರ್ಬರ ಹತ್ಯೆ; ಇಬ್ಬರು ಆರೋಪಿಗಳ ಬಂಧನ
ಮಹಿಳೆಯನ್ನು ಅತ್ಯಾಚಾರ ಮಾಡಿ ಬಳಿಕ ಮಂಚಕ್ಕೆ ಆಕೆಯ ಕೈ-ಕಾಲು ಕಟ್ಟಿ ಉಸಿರುಗಟ್ಟಿಸಿ ಭೀಕರವಾಗಿ ಹತ್ಯೆಗೈದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.
Read More »