Protest
-
Politics
*ದೆಹಲಿ ಪ್ರತಿಭಟನೆ ವೇಳೆ ಯುವಕ- ಯುವತಿಯರನ್ನು ನಡೆಸಿಕೊಂಡ ಬಗೆ ನಾಚಿಕೆಗೇಡು*: *ಸಿಎಂ ಡಿ.ಕೆ.ಶಿವಕುಮಾರ್ ಕಿಡಿ*
ಪ್ರಗತಿವಾಹಿನಿ ಸುದ್ದಿ: “ಮತಗಳ್ಳತನಕ್ಕೆ ಕುಮ್ಮಕ್ಕು ನೀಡಿದ ಹಾಗೂ ಅರ್ಜಿ ನಮೂನೆ 7ನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಪೊಲೀಸ್ ತನಿಖೆ ನಡೆಸಲು ನಮ್ಮ ಸರ್ಕಾರ ಮುಂದಾಗಲಿದೆ” ಎಂದು ಸಿಎಂ ಡಿ…
Read More » -
Politics
*ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ ಬಿಜೆಪಿ*: *ಆರ್.ಅಶೋಕ್ ಸೇರಿ ಹಲವರು ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಬಸ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ವಿಪಕ್ಷ ಬಿಜೆಪಿ ನಾಯಕರು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ಭಿಕ್ಷೆ ಬೇಡುವ ಮೂಲಕ…
Read More » -
Belagavi News
*ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳುವಳಿ*: *ರೈತ ಮುಖಂಡ ಚೂನಪ್ಪ ಸೇರಿದಂತೆ ನೂರಾರು ರೈತರು ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ ಹೆಚ್ಚಿನ ಬೆಲೆ ಹಾಗೂ ಸರ್ಕಾರದಿಂದ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು…
Read More » -
Belagavi News
*ಕಬ್ಬು ಬೆಳೆಗಾರರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್*: *ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್*
ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳಿಂದ ತೀವ್ರ ಸಂಚಲನ ಸೃಷ್ಟಿಸಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ. ತಮ್ಮ ಬೇಡಿಕೆ ಈಡೇರಿಸಲು ರೈತರು ಕೇಂದ್ರ ಹಾಗೂ ರಾಜ್ಯ…
Read More » -
Belagavi News
*ಕೇಂದ್ರ ಸಚಿವರೊಂದಿಗಿನ ಸಭೆ ವಿಫಲ*: *ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ರೈತ ಸಂಘಟನೆ ಕರೆ*
ಕೇಂದ್ರ ಸಚಿವ ಜೋಶಿಯಿಂದ ರೈತರಿಗೆ ಅವಮಾನ ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರಕಾರ ರೈತರ ಪ್ರಮುಖ ಬೇಡಿಕೆಯಾಗಿದ್ದ ಕಬ್ಬಿಗೆ ಎಂಎಸ್ ಪಿ ದರ ನಿಗದಿ ಹಾಗೂ ಸಂಪೂರ್ಣ ಎಥನಾಲ್…
Read More » -
Politics
*ನಾಳೆ ದೆಹಲಿಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ಬೃಹತ್ ಪ್ರತಿಭಟನೆ*: *ಸಿಎಂ, ಸಚಿವರು, ಶಾಸಕರು, ಸಂಸದರು ಭಾಗಿ*
ಪ್ರಗತಿವಾಹಿನಿ ಸುದ್ದಿ: “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿ ಮತವೂ ಪ್ರತಿಯೊಬ್ಬ ನಾಗರಿಕರ ಹಕ್ಕು. ಈ ಮತದಾನದ ಹಕ್ಕನ್ನು ಯಾರೂ ಕಳೆದುಕೊಳ್ಳಬಾರದು. ಎಲ್ಲವನ್ನು ಉಳಿಸಬೇಕು ಎನ್ನುವುದು ನಮ್ಮ ಸರ್ಕಾರದ ಸಂಕಲ್ಪ”…
Read More » -
Latest
*ವಿಮಾನದಲ್ಲೇ ‘ಇನ್ಕ್ವಿಲಾಬ್ ಜಿಂದಾಬಾದ್’ ಘೋಷಣೆ*: *ಪ್ರಯಾಣಿಕರ ಅಸಮಾಧಾನ!*
ಪ್ರಗತಿವಾಹಿನಿ ಸುದ್ದಿ: ವಿಮಾನ ಪ್ರಯಾಣದ ನಡುವೆ ಏಕಾಏಕಿ ಘೋಷಣೆಗಳು ಕೇಳಿಬಂದರೆ ಹೇಗಿರಬಹುದು? ದೆಹಲಿಗೆ ಬಂದ ವಿಮಾನದಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು…
Read More » -
National
*ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭಾ ವಿರೋಧ ಪಕ್ಷದ ನಾಯಕ…
Read More » -
Politics
*ಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ; ಫೇಕ್ ಮತದಾರರ ರಕ್ಷಣೆಗೆ ಮಾಡಿರುವ ಕುತಂತ್ರ: ಬಸವರಾಜ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಚುನಾವಣೆ ಆಯೋಗದ ಕಚೇರಿ ಮುಂದೆ ಮುಖ್ಯಮಂತ್ರಿಗಳು ಮಾಡಿರುವ ಧರಣಿ, ಅವರ ಸಚಿವ ಸಂಪುಟದ ಎಲ್ಲಾ ಸದಸ್ಯರು ಭಾಗವಹಿಸಿರುವಂತದ್ದು ಅತ್ಯಂತ ನಾಟಕೀಯವಾಗಿದ್ದು ಮತ್ತು ಆ…
Read More » -
National
*ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ತೀವ್ರಗೊಂದ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣಗಳು ಬಂದ್*
ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (SIR) ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ…
Read More »