Kannada NewsKarnataka NewsLatestPolitics

*BJP: 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜ್ಯದ 10 ಜಿಲ್ಲೆಗಳಿಗೆ ಭಾರತೀಯ ಜನತಾ ಪಾರ್ತಿ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಆದರೆ 10 ಜಿಲ್ಲೆಗಳಿಗೆ ಹೊಸ ಅಧ್ಯಕ್ಷರ ಆಯ್ಕೆಯಾಗಿರಲಿಲ್ಲ. ಇದೀಗ ಬಾಕಿ ಇದ್ದ 10 ಜಿಲ್ಲೆಗಳಿಗೂ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

Related Articles

Back to top button