Rahul shinde
-
Latest
ಒಂದು ವರ್ಷದ ಮಗನನ್ನೇ ಕೊಂದ ತಂದೆಗೆ ಗಲ್ಲುಶಿಕ್ಷೆ
ಒಂದುವರೆ ವರ್ಷದ ಕಂದನನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದ ತಂದೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ
14 ವರ್ಷದ ಮಗಳ ಮೇಲೆಯೇ ತಂದೆಯೊಬ್ಬ 9 ತಿಂಗಳ ಕಾಲ ನಿರಂತರ ಅತ್ಯಾಚಾರ ನಡೆಸಿರುವ ಘೋರ ಘಟನೆ ಗುಜರಾತ್ ನ ವಡೋದರಾ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಮಗಳ ಪ್ರಿಯಕರನನ್ನು ಇರಿದು ಕೊಂದ ತಂದೆ
ಮಗಳು ಆತ್ಮಹತ್ಯೆಯಿಂದ ಸಾವನ್ನಪ್ಪಿದ ಬೆನ್ನಲ್ಲೇ ಆಕೆಯ ಪ್ರಿಯಕರನ ಎದೆಗೆ 17 ಬಾರಿ ಇರಿದು ತಂದೆಯೇ ಕೊಂದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ.
Read More » -
Latest
ಎಳೆ ಹಸುಳೆಯನ್ನು ಎತ್ತಿ ಬಿಸಾಡಿದ ತಂದೆ
ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ 54 ದಿನದ ಮಗುವನ್ನು ಎತ್ತಿ, ಎಸೆದಿರುವ ಘಟನೆ ಕೇರಳದಲ್ಲಿ ನಡೆದಿದೆ.
Read More »

