raichur
-
Latest
ಗಂಡಸ್ತನದ ಮಾತನಾಡಿದ್ದ ಹೆಚ್.ಡಿ.ಕೆಗೆ BJP ತಿರುಗೇಟು
ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಹಾಗೂ ಹಿಂದೂ ಪರ ಸಂಘಟನೆ, ಬಜರಂಗದಳದ ಕಾರ್ಯಕರ್ತರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಬಿಜೆಪಿ ಘಟಕ…
Read More » -
Latest
ಹಿಜಾಬ್ಗೂ ಹಿಂದೂ ಸ್ವಾಮೀಜಿಗಳಿಗೂ ಏನು ಸಂಬಂಧ?; ಓಲೈಕೆಗೂ ಒಂದು ಮಿತಿಯಿದೆ ಎಂದು ಗುಡುಗಿದ ಬಿಜೆಪಿ
ಸ್ವಾಮೀಜಿಗಳು ತಲೆಗೆ ಖಾವಿ ಬಟ್ಟೆ ಹಾಕಲ್ವಾ? ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸಿದರೆ ತಪ್ಪೇನು? ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಇದೀಗ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ…
Read More » -
Latest
ಸ್ವಾಮೀಜಿಗಳು ತಲೆಯ ಮೇಲೆ ಖಾವಿ ಬಟ್ಟೆ ಹಾಕಿಕೊಳ್ಳುತ್ತಾರೆ; ಅದನ್ನೂ ಪ್ರಶ್ನೆ ಮಾಡ್ತೀರಾ?; ಸಿದ್ದರಾಮಯ್ಯ ಪ್ರಶ್ನೆ
ಬಿಜೆಪಿಯವರು ವಿವಾದಗಳನ್ನು ಸೃಷ್ಟಿಸಿ ಮತ ಕ್ರೂಢಿಕರಣಕ್ಕೆ ಯತ್ನಿಸುತ್ತಿದ್ದಾರೆ. ಧ್ವೇಷದ ರಾಜಕಾರಣ ನಮ್ಮ ದೇಶದಲ್ಲಿ ನಡೆಯುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Read More » -
Latest
ಬಿಜೆಪಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ
ಭಯೋತ್ಪಾದಕ ಹೆಸರಲ್ಲಿ ಬಿಜೆಪಿ ಸೈನಿಕರನ್ನೆ ಹತ್ಯೆ ಮಾಡಿದೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Read More » -
Latest
ಗೋವಾದಲ್ಲಿ ಸರಕಾರ ರಚಿಸಲು ಆಂತರಿಕ ಕಲಹದಿಂದ ತಿಣುಕಾಡುತ್ತಿದೆಯೇ ಬಿಜೆಪಿ ?
ಗೋವಾ ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ೮ ದಿನಗಳು ಕಳೆದರೂ ೨೦ ಸ್ಥಾನ ಗಳಿಸಿರುವ ಬಿಜೆಪಿ ಸರಕಾರ ರಚಿಸಲು ಮುಂದಾಗುತ್ತಿಲ್ಲ. ಇದಕ್ಕೆ ಗೋವಾ ಬಿಜೆಪಿಯ ಆಂತರಿಕ ಕಲಹಗಳೇ…
Read More » -
Latest
ಗೋವಾದಲ್ಲಿ ಬಿಜೆಪಿ ಸರ್ಕಾರ ರಚನೆ ಹಾದಿ ಸುಗಮ
ಅತಂತ್ರ ಸ್ಥಿತಿ ನಿರ್ಮಾಣವಾಗುವ ಆತಂಕದಲ್ಲಿ ಗೋವಾ ಬಿಜೆಪಿಯಲ್ಲಿ ಇದೀಗ ನಿಚ್ಛಳ ಬಹುಮತ ಸಿಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
Read More » -
Latest
ಸಚಿವ ಈಶ್ವರಪ್ಪಗೆ ಜೆ.ಪಿ.ನಡ್ಡಾ ಛೀಮಾರಿ
ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷದಿಂದ ಆರಂಭವಾಗಿದ್ದ ಕಿಚ್ಚು, ರಾಜಕೀಯ ನಾಯಕರ ರಾಷ್ಟ್ರಧ್ವಜದ ಕುರುತ ಹೇಳಿಕೆಗಳಿಗೂ ಬಂದು ನಿಂತಿದೆ. ಕೆಂಪು ಕೋಟೆ ಮೇಲೆ ಕೇಸರಿ ಧ್ವಜ…
Read More » -
Latest
ಪಕ್ಷದ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು
ಬಿಜೆಪಿ ಕಾರ್ಯಕರ್ತರೇ ಪಕ್ಷದ ಜಿಲ್ಲಾ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ.
Read More » -
Latest
ಹೈಕಮಾಂಡ್ ಸೂಚನೆ; ನಾಳೆ ಬೆಳಿಗ್ಗೆ ರಾಜ್ಯ ಬಿಜೆಪಿ ಮಹತ್ವದ ಮೀಟಿಂಗ್
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಸದನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಹಾಗೂ ರಾಜ್ಯಾದ್ಯಂತ ಪ್ರತಿಭಟನೆ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ನಾಯಕರು ನಾಳೆ ಮಹತ್ವದ…
Read More » -
Latest
ಅವರು ಕಾಂಗ್ರೆಸ್ ಗೆ ಬರ್ತಾರೆ; ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ 17 ಶಾಸಕರು ಮತ್ತೆ ವಾಪಸ್ ಕಾಂಗ್ರೆಸ್ ಗೆ ಬರುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
Read More »