raichur
-
Kannada News
ಮತಾಂತರ ಮಹಾಸಮರ; ಸದನದಲ್ಲಿ ಕೋಲಾಹಲ
ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಕುರಿತು ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ವಾಕ್ಸಮರ, ಕೋಲಾಹಲ ನಡೆದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಬಿಲ್…
Read More » -
Latest
ಪರಿಷತ್ ಚುನಾವಣೆ ಬಂಡಾಯ: ಬಿಜೆಪಿಯಿಂದ ಉಚ್ಛಾಟನೆ
ಎಂಎಲ್ ಸಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಹಾವೇರಿಯವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.
Read More » -
Karnataka News
ಬೆಳಗಾವಿ ಚುನಾವಣೆ ಆಖಾಡಕ್ಕೆ ಸಿಎಂ ಬೊಮ್ಮಾಯಿ ಎಂಟ್ರಿ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ.
Read More » -
Kannada News
ಬೇರೆ ಕಡೆಯಿಂದ ಗೂಂಡಾಗಳು ಬಂದಿದ್ರೆ ಬೆಳಗಾವಿ ಅಧಿಕಾರಿಗಳು ಏನು ಮಾಡ್ತಿದ್ದಾರೆ: ಶಾಸಕ ಹ್ಯಾರಿಶ್ ಪ್ರಶ್ನೆ
ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಯಾವುದೇ ತೊಂದರೆ ಇಲ್ಲ. ಇರುವುದು ಬಿಜೆಪಿಗೆ ಇಬ್ಬರು ಅಭ್ಯರ್ಥಿ ಇರುವುದರಿಂದ ಮತದಾರರಿಗೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ ಎಂದು…
Read More » -
Kannada News
ರಮೇಶ್ ಜಾರಕಿಹೊಳಿ ಸಾಮರ್ಥ್ಯ ಒಂದೇ ಅಭ್ಯರ್ಥಿ ಗೆಲ್ಲಿಸೋದು: ಇನ್ನೊಬ್ಬರು ಸೋಲೋದು ಅನಿವಾರ್ಯ – ಸತೀಶ್ ಜಾರಕಿಹೊಳಿ
ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗಿರೋದು ಒಂದು ಅಭ್ಯರ್ಥಿ ಗೆಲ್ಲಿಸುವ ಸಾಮರ್ಥ್ಯ. ಕಾಂಗ್ರೆಸ್ ಗೆ ಕೂಡ ಒಂದು ಅಭ್ಯರ್ಥಿ ಗೆಲ್ಲಿಸಿಕೊಳ್ಳುವ ಸಾಮರ್ಥ್ಯವಿದೆ. ಹಾಗಾಗಿ ಕವಟಗಿಮಠ ಅಥವಾ ಲಖನ್…
Read More » -
Kannada News
ರಮೇಶ್ ಜಾರಕಿಹೊಳಿ ಬಿಜೆಪಿ ಸೇರಿದ್ದೇಕೆ? ಗುಟ್ಟು ಬಹಿರಂಗ!
ಕಾಂಗ್ರೇಸ್ ಪಕ್ಷ ದುಡ್ಡಿನ ಮೇಲೆ ನಿಂತಿದ್ದು, ದುಡ್ಡು ಇದ್ದವರಿಗೆ ಮಾತ್ರ ಆ ಪಕ್ಷದಲ್ಲಿ ಬೆಲೆ ಇದೆ. ಹಿಂದುಳಿದ ವರ್ಗಗಳ ನಾಯಕರಿಗಂತೂ ಬೆಲೆಯೇ ಇಲ್ಲ. ಹೀಗಾಗಿ ಆ ಪಕ್ಷವನ್ನು…
Read More » -
Kannada News
ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಗೆಲ್ಲಿಸಿ: ಸಚಿವೆ ಶಶಿಕಲಾ ಜೊಲ್ಲೆ
ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಿಪ್ಪಾಣಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರ ಪರವಾಗಿ ಸಚಿವೆ ಶಶಿಕಲಾ ಜೊಲ್ಲೆ ಮತಯಾಚನೆ ಮಾಡಿದರು.
Read More » -
Latest
ಬಿಜೆಪಿ-ಜೆಡಿಎಸ್ ಒಪ್ಪಂದವಾಗಿಲ್ಲ, ಆದರೆ…
ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವೆ ಜೆಡಿಎಸ್, ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ…
Read More » -
Latest
ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೊಂದು ಗುಸು ಗುಸು ಬಾಂಬ್
ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರಿಗೆ ಹೆದರಿ ವಲಭಬಾಯ್ ಪಟೇಲರಿಗೆ ಗೌರವ ತೋರಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ಮತ್ತೊಂದು ಗುಸು ಗುಸು ಬಾಂಬ್ ಸಿಡಿಸಿದ್ದಾರೆ ಶಾಸಕ…
Read More » -
Latest
ಉಪಚುನಾವಣೆ; ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು
ತೀವ್ರ ಕುತೂಹಲ ಮೂಡಿಸಿದ್ದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.
Read More »