raichur
-
ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಲು ಮೂಲ ಬಿಜೆಪಿಗರ ವಿರೋಧ
ರಾಜ್ಯ ಸಚಿವ ಸಂಪುಟಕ್ಕೆ ಸಿ.ಪಿ.ಯೋಗೇಶ್ವರ್ ಸೇರ್ಪಡೆಯಾಗಲು ಸ್ವತಃ ಬಿಜೆಪಿ ಶಾಸಕರೇ ವಿರೋಧಿಸಿದ್ದು, ಅಕಸ್ಮಾತ್ ಯೋಗೇಶ್ವರ್ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾದರೆ ತಾವು ರಾಜೀನಾಮೆ ನೀಡುವುದಾಗಿ ಹಲವರು ಬೆದರಿಕೆ ಒಡ್ಡಿದ್ದಾರೆ…
Read More » -
ಬಿಜೆಪಿ ಸರ್ಕಾರ ಬೀಳಲು ಬಿಡಲ್ಲ ಎಂದ ಜೆಡಿಎಸ್ ಶಾಸಕ
ಯಾವುದೇ ಕಾರಣಕ್ಕೂ ನಾವು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬೀಳುವುದಕ್ಕೆ ಬಿಡುವುದಿಲ್ಲ ಎಂದು ಜೆಡಿಎಸ್ ಶಾಸಕ ಸುರೇಶ್ ಗೌಡ ಹೇಳಿಕೆ ನೀಡಿದ್ದಾರೆ.
Read More » -
ಬಿಜೆಪಿಯಿಂದ ಅಧಿಕಾರ ದುರುಪಯೋಗ: ಡಿ.ಕೆ ಶಿವಕುಮಾರ್
ಅಧಿಕಾರ ಇರುವುದು ಜನರಿಗೆ ಸಹಾಯ ಮಾಡಲು ಹೊರತು ದುರುಪಯೋಗ ಪಡಿಸಿಕೊಳ್ಳಲು ಅಲ್ಲ. ನಾವು ಜನರಿಂದ ಆಯ್ಕೆಯಾಗಿರುವುದು ಅವರಿಗೆ ಸಹಾಯ ಮಾಡಲು ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್…
Read More » -
ಸಂಪುಟ ವಿಸ್ತರಣೆಗೆ ಕೂಡಿ ಬಂದ ಕಾಲ
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿಬಂದಂತಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬುಲಾವ್ ಮೇರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್ ಸಮ್ಮತಿ…
Read More » -
ಆರ್ಎಸ್ಎಸ್, ಹಿಂದೂ ಸಂಘಟನೆಗಳಿಂದಲೇ ತಮಗೆ ಬೆದರಿಕೆ ಕರೆ: ಹೆಚ್ ಡಿಕೆ
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿಜೀಯನ್ನೇ ಕೊಂದಿದ್ದವರು. ಇನ್ನು ಮಾಜಿ ಮುಖ್ಯಮಂತ್ರಿಯಾದ ನನ್ನನ್ನು ಬಿಡ್ತಾರಾ? ಹಿಂದೂ ಸಂಘಟನೆಗಳಿಂದಲೇ ತಮಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಜೆಡಿಎಸ್ ನಾಯಕ ಹೆಚ್…
Read More » -
ಬಿಜೆಪಿಯತ್ತ ಮುಖ ಮಾಡಿದ್ರಾ ಸಿ.ಎಂ ಇಬ್ರಾಹಿಂ?
ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.
Read More » -
ಬಿಜೆಪಿಯವರು ಏನುಬೇಕಾದರೂ ಮಾಡಲಿ ನಾನು ಮಾತನಾಡಲ್ಲ ಎಂದ ಡಿಕೆಶಿ
ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ, ಹಿಂದೂ ಜಾಗರಣ ವೇದಿಕೆಯಿಂದ ನಡೆಯುತ್ತಿರುವ ಕನಕಪುರ ಚಲೋ ಕುರಿತು ಮಾತನಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಬಿಜೆಪಿ ಅವರಿಗೆ…
Read More » -
ಯಡಿಯೂರಪ್ಪ ನಂತರ ಬಿಜೆಪಿಯಲ್ಲಿ ದಲಿತ ಸಿಎಂ: ಶಾಸಕ ರಾಜೂಗೌಡ
ಬಿ.ಎಸ್ ಯಡಿಯೂರಪ್ಪ ನಂತರ ಬಿಜೆಪಿಯಲ್ಲಿ ದಲಿತ ಸಿಎಂ ಆಗಲಿದ್ದಾರೆ. ಬಿಜೆಪಿಯಲ್ಲಿ ದಲಿತರಿಗೆ ಸೂಕ್ತ ಸ್ಥಾನಮಾನ ಸಿಗಲಿದೆ: ಶಾಸಕ ರಾಜೂಗೌಡ
Read More » -
ಬಿಜೆಪಿಯವರು ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ನಡೆಸಿ ಹೆದರಿಸುತ್ತಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ
ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಸಂವಿಧಾನದ ಹಕ್ಕುಗಳನ್ನು ಹತ್ತಿಕ್ಕುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ನಡೆಸಿ, ಹೆದಾರಿಸುತ್ತಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Read More » -
ಸಿಎಎ ಪರ ಬಿಜೆಪಿಯಿಂದ ಬಲವಂತದ ಸಹಿ ಸಂಗ್ರಹ, ಧಮ್ಕಿ ವಿಚಾರ: ಜ್ಯೋತಿನಿವಾಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆ ಪರ ಬಲವಂತದ ಸಹಿ ಸಂಗ್ರಹ ಹಾಗೂ ವಿದ್ಯಾರ್ಥಿನಿಯರೊಂದಿಗೆ ವಾಗ್ವಾದಕ್ಕಿಳಿದು ಧಮ್ಕಿ ಹಾಕಿದ ಬಿಜೆಪಿ ಕಾರ್ಯಕರ್ತರ ಕ್ರಮ ಖಂಡಿಸಿ ಬೆಂಗಳೂರಿನ ಜ್ಯೋತಿನಿವಾಸ್ ಕಾಲೇಜು ವಿದ್ಯಾರ್ಥಿಗಳು…
Read More »