Kannada NewsKarnataka NewsLatest

*BREAKING: ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ: ಶಿಕ್ಷಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಯೊಂದಿಗೆ ಶಿಕ್ಷಕರೊಬ್ಬರು ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದ್ದು, ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಕೋಲಾರ ಮಹಿಳಾ ಠಾಣೆ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಶ್ರೀಕಾಂತ್ ಬಂಧಿತ ಶಿಕ್ಷಕ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ಶ್ರೀಕಾಂತ್ ಕೋಲಾರದಲ್ಲಿ ಕೆಲಸ ಮಾಡುತ್ತಿದ್ದರು.

ಸದ್ಯ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button