Rayabhaga
-
Karnataka News
*ಭಗವಾನ್ ವಿಷ್ಣುವನ್ನೇ ಮದುವೆಯಾದ ಮಹಿಳೆ* !
ರಾಜಸ್ಥಾನದ ಜೈಪುರದ ಮಹಿಳೆಯೊಬ್ಬರು ಭಗವಾನ್ ವಿಷ್ಣುವನ್ನೇ ವಿವಾಹವಾದ ವಿಚಿತ್ರ ಪ್ರಸಂಗ ನಡೆದಿದೆ.
Read More » -
Kannada News
*ಅಧಿವೇಶನದಲ್ಲಿ ಪಾಲ್ಗೊಳ್ಳುವ ಪೊಲೀಸರಿಗೆ ತಜ್ಞ ವೈದ್ಯರಿಂದ ವಿಶೇಷ ತರಬೇತಿ*
ಹೃದಯ ಸ್ತಂಭನ, ವಿಷ ಪ್ರಾಶನ ಸುಟ್ಟಗಾಯ ಸೇರಿದಂತೆ ಯಾವುದೇ ತುರ್ತು ಸಂದರ್ಭಗಳಲ್ಲಿ ಪ್ರಾಣಾಪಾಯದಿಂದ ಪಾರು ಮಾಡಿ ಅವರ ಜೀವವನ್ನು ಉಳಿಸುವ ಬೇಸಿಕ್ ಲೈಫ್ ಸಪೆÇೀರ್ಟ್ ತರಬೇತಿ ಕಾರ್ಯಾಗಾರವನ್ನು…
Read More » -
Kannada News
ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು
ಇಲ್ಲಿನ ಗ್ರಾಮ ಪಂಚಾಯಿತಿಯ ರಾಜೀವ್ ಗಾಂಧಿ ಸೇವಾ ಕೇಂದ್ರ ನೂತನ ಕಟ್ಟಡ ನಿರ್ಮಾಣದ ಅಡಿಗಲ್ಲು ಸಮಾರಂಭದಲ್ಲಿ
Read More » -
Kannada News
*ಬೆಳಗಾವಿ ಪೊಲೀಸರ ಭರ್ಜರಿ ಭೇಟೆ*
ಕಳೆದ 1 ವರ್ಷದ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನಡೆದ ಒಟ್ಟು 201 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಬೆಳಗಾವಿ ಪೊಲೀಸರು 324 ಆರೋಪಿಗಳನ್ನು ಬಂಧಿಸಿದ್ದಾರೆ.
Read More » -
Kannada News
*ಕಾಶಿ ವಿಶ್ವನಾಥ ಮಂದಿರ ಮಾದರಿಯಲ್ಲಿ ಸವದತ್ತಿ ಯಲ್ಲಮ್ಮ ದೇವಾಲಯ ಅಭಿವೃದ್ಧಿಗೆ ಪ್ರಸ್ತಾವನೆ*
ನಾಡಿನ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿರುವ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು 100 ಕೋಟಿ ರೂ. ವೆಚ್ಚದಲ್ಲಿ, ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಸರಕಾರ ಮುಂದಾಗಿದೆ.
Read More » -
Kannada News
ಇಂದು ಬೆಳಗಾವಿಯಲ್ಲಿ ಲೋಕಾರ್ಪಣೆಗೊಂಡಿದೆ ‘ಯಾನ’
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಆರಂಭಿಸಲಾದ ಸಾರ್ವಜನಿಕ ಸೈಕಲ್, ಇ-ಸೈಕಲ್ ಹಾಗೂ ಬೈಕ್ ಗಳ ಉದ್ಘಾಟನೆಯಾಗಿದೆ.
Read More » -
Kannada News
41 ಲಕ್ಷ ರೂ. ವೆಚ್ಚದಲ್ಲಿ ನಾಗೇರಹಾಳ ಗ್ರಾಮದ ರಸ್ತೆಗಳ ಅಭಿವೃದ್ಧಿ
ತಾಲೂಕಿನ ನಾಗೇರಹಾಳ ಗ್ರಾಮದ ಒಳ ರಸ್ತೆಗಳ ಅಭಿವೃದ್ಧಿಗಾಗಿ 41 ಲಕ್ಷ ರೂ. ಮಂಜೂರು ಮಾಡಿಸಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಕಾಂಕ್ರೀಟ್ ರಸ್ತೆಗಳ ನಿರ್ಮಾಣ…
Read More » -
Kannada News
ಜ.12ರಂದು ಬೆಳಗಾವಿಯಲ್ಲಿ ಬೃಹತ್ ಸಮ್ಮೇಳನ; 25 ಕೋಟಿ ರೂ. ಬಿಡುಗಡೆ: ಪ್ರಧಾನಿ ಮೋದಿ ಉದ್ಘಾಟನೆ
ಜನೆವರಿ 12 ಹಾಗೂ 13ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶವೊಂದು ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. Big convention in Belgaum on Jan. 12-13; 25…
Read More » -
Kannada News
ಶುಕ್ರವಾರವೇ ನೇಕಾರ ಸಮ್ಮಾನ್ ನಿಧಿ ಬಿಡುಗಡೆ ; ಶನಿವಾರ ನೇಕಾರರ ಸಮಸ್ಯೆ ಚರ್ಚೆ – ಶಾಸಕ ಅಭಯ ಪಾಟೀಲ್ ಗೆ ಸಿಎಂ ಭರವಸೆ
ಬಹುದಿನಗಳಿಂದ ಬಾಕಿ ಉಳಿದಿದ್ದ ನೇಕಾರ್ ಸಮ್ಮಾನ್ ನಿಧಿಯನ್ನು ಶುಕ್ರವಾರವೇ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಜೊತೆಗೆ, ನೇಕಾರರ ಸಮಸ್ಯೆಗಳ ಕುರಿತು ಚರ್ಚಿಸಲು ಶನಿವಾರ…
Read More » -
Kannada News
*ಸುಳ್ಳು ದೂರು ನೀಡಿ ಬೆಳಗಾವಿಗರ ನೆಮ್ಮದಿ ಕೆಡಿಸಿದ್ದ ಸರಕಾರಿ ವಾಹನ ಚಾಲಕ; ಆತನ ವಿರುದ್ಧವೇ ಬಿತ್ತು ಕೇಸ್*
ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಸರಕಾರಿ ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬೆಂಗಳೂರಿನ ಅಗ್ರಿಕಲ್ಚರ್ ರೂರಲ್ ಡೆವಲ್ಪ್ಮೆಂಟ್ ಬ್ಯಾಂಕಿನ ವಾಹನ ಚಾಲಕ ಸುಳ್ಳು…
Read More »