Latest

ಅಥಣಿ: ಗಾಂಜಾ ಮಾರುತ್ತಿದ್ದ ಆರೋಪಿ ಬಂಧನ

ಪ್ರಗತಿವಾಹಿನಿ ಸುದ್ದಿ, ಅಥಣಿ: ಇಲ್ಲಿನ ಎಪಿಎಂಸಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಸಂತ ರಾಮಪ್ಪ ಹುಲ್ಯಾಳ (38) ಬಂಧಿತ ಆರೋಪಿ. ಈತನಿಂದ  29000 ರೂ. ಮೌಲ್ಯದ 1.450 ಗ್ರಾಂ ಗಾಂಜಾ  ಹಾಗೂ 450 ರೂ. ನಗದು ವಶಪಡಿಸಿಕೊಳ್ಳಲಾಗಿದೆ.

Home add -Advt

ಎಸ್ಪಿ, ಡಿವೈಎಸ್ಪಿ, ಸಿಪಿಐ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಹಾಗೂ ಸಿಬ್ಬಂದಿಗಳಾದ ಎಎಸ್ ಐ ಆರೇರ್, ರಮೇಶ ಹಾದಿಮನಿ, ಶ್ರೀಧರ್ ಬಾಂಗಿ, ಭೀಮಶಿ ಮನ್ನಾಪುರ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.

ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

*BJPಯಲ್ಲಿ 8 ಜನ ಡಿಸಿಎಂ…ಆ ಎಂಟು ಜನ ಯಾರೆಂಬುದೂ ಗೊತ್ತಿದೆ; ಹೊಸ ಚರ್ಚೆ ಮುಂದಿಟ್ಟ ಮಾಜಿ ಸಿಎಂ*

https://pragati.taskdun.com/h-d-kumaraswamyclarificationbrahmana-cmprahlada-joshi8-dcm/

*ನರ್ಸಿಂಗ್, ಪ್ಯಾರಾಮೆಡಿಕಲ್ ನ 137 ವಿದಾರ್ಥಿಗಳು ಅಸ್ವಸ್ಥ; 12 ಜನರ ಸ್ಥಿತಿ ಗಂಭೀರ*

https://pragati.taskdun.com/mangalore137-nursing-studentsill/

ಶ್ರೀ ಶ್ರೀ ರವಿಶಂಕರ ಗುರೂಜಿ ಭೇಟಿ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

https://pragati.taskdun.com/mla-lakshmi-hebbalkar-met-sri-sri-ravi-shankar-guruji/

Related Articles

Back to top button