Kannada NewsKarnataka NewsLatest

*ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಡಿನ ಹಲವೆಡೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಈ ಜಿಲ್ಲೆಗಳಲ್ಲಿ ಸೆ.18ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರ್ಗಿ, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ವಿಜಯಪುರ, ಗದಗ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಬೆಂಗಳೂರಿನಲ್ಲಿ ಮೋಡಕವಿದವಾತಾವರಣವಿರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button