Rayabhaga
-
Kannada News
ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಬೆಳಗಾವಿ ಬಾಲಕನಿಗೆ ಚಿನ್ನ
ವಿಜಯನಗರ -ಹಿಂಡಲಗಾದ ಶ್ರೇಯಸ್ ಚಂದ್ರಕಾಂತ್ ಕುಂಡೇಕರ್ ರಾಜಸ್ಥಾನದ ಉದಯಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
Read More » -
Kannada News
ಅದಾಗದಿದ್ದರೆ ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ – ರಮೇಶ ಜಾರಕಿಹೊಳಿ ಹೇಳಿಕೆ ; ಸ್ಥಳದಲ್ಲೇ ರಾಜಿನಾಮೆ – ಸತೀಶ್ ಜಾರಕಿಹೊಳಿಗೆ ಚಾಲೇಂಜ್
ಬೆಳಗಾವಿ ಜಿಲ್ಲೆಯ ನಾಯಕರುಗಳ ಮಧ್ಯೆ ಉಂಟಾಗಿರುವ ಗೊಂದಲ ನಿವಾರಣೆ ಮಡುವ ಜವಾಬ್ದಾರಿ ಬಾಲಚಂದ್ರ ಜಾರಕಿಹೊಳಿ ತಗೆದುಕೊಂಡಿದ್ದು ಅವರ ತಿರ್ಮಾನಕ್ಕೆ ನಾವು ಬದ್ದರಾಗಿರುತ್ತೆವೆ ಎಂದು ರಮೇಶ ಜಾರಕಿಹೋಳಿ ಹೇಳಿದರು.
Read More » -
Kannada News
ಸುಳ್ಳು ಸುದ್ದಿ ನಂಬಬೇಡಿ: ಸವದತ್ತಿ ಯಲ್ಲಮ್ಮ ದೇವಸ್ಥಾನ ಸಿಇಒ ರವಿ ಕೊಟಾರಗಸ್ತಿ ಮನವಿ
ಸವದತ್ತಿ ಯಲ್ಲಮ್ಮ ದೇವಸ್ಥಾನ ಭಕ್ತರಿಗೆ ತೆರವು ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಲಾಗುತ್ತಿದ್ದು, ಭಕ್ತರು ನಂಬಬಾರದು ಎಂದು ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೊಟಾರಗಸ್ತಿ…
Read More » -
Kannada News
ಸಿಎಂ ಬೊಮ್ಮಾಯಿ ಭೇಟಿಯಾದ ಬೆಳಗಾವಿ ನಿಯೋಗ; ಒಂದು ಗಂಟೆ ಕಾಲ ಚರ್ಚಿಸಿದ್ದೇನು?; ದೊರೆಯ ಬಳಿ ದೂರಿದ್ದೇನು? ಹಾಜರಿದ್ದವರ್ಯಾರು? ಕೈಕೊಟ್ಟವರ್ಯಾರು? ಇಲ್ಲಿದೆ ಸಮಗ್ರ ವಿವರ
ಲೋಕಸಭಾ ಚುನಾವಣೆ, ವಿಧಾನ ಪರಿಷತ್ ಚುನಾವಣೆ, ಪಟ್ಟಣ ಪಂಚಾಯಿತಿ ಚುನಾವಣೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಜಾರಕಿಹೊಳಿ ಸಹೋದರರಿಂದ ಪಕ್ಷಕ್ಕೆ ಮುಜುಗರ ಮತ್ತು ಹಿನ್ನಡೆಯಾಗಿದೆ. ಹಾಗಾಗಿ ಈ ಕುರಿತು…
Read More » -
Kannada News
50 ಲಕ್ಷ ರೂ ವೆಚ್ಚದಲ್ಲಿ ಪ್ರೌಢ ಶಾಲೆಯ 6 ಕೊಠಡಿ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಸರ್ಕಾರಿ ಕನ್ನಡ ಮಾಧ್ಯಮದ ಪ್ರೌಢಶಾಲೆಗೆ ನೂತನವಾಗಿ 6 ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಸಂಜೆ ಪೂಜೆ…
Read More » -
Kannada News
ಈ ಬಾಲಕಿಯರ ಪಾಲಕರನ್ನು ಹುಡುಕಲು ನೆರವಾಗಿ
ಮಕ್ಕಳು ಕಳೆದ ೫ ವರ್ಷಗಳಿಂದ ಸಂಸ್ಥೆಯ ಅಭಿರಕ್ಷಣೆಯಲ್ಲಿದ್ದರೂ ಸಹ ಇಲ್ಲಿಯವರೆಗೂ ಮಕ್ಕಳ ಬಗ್ಗೆ ವಿಚಾರಿಸಲು ಪೋಷಕರು ಹಾಗೂ ಸಂಬಂಧಿಕರು ಮುಂದೆ ಬಂದಿಲ್ಲ. ಸದ್ಯ ಸಹೋದರಿಯರಿಬ್ಬರು ಸಂಸ್ಥೆಯಲ್ಲಿಯೇ ವಿದ್ಯಾಭ್ಯಾಸವನ್ನು…
Read More » -
Kannada News
ಜಾರಕಿಹೊಳಿ ಸಹೋದರರ ವಿರುದ್ಧ ಮುಖ್ಯಮಂತ್ರಿ ಬಳಿ ದೂರು: ಬೆಳಗಾವಿ ನಿಯೋಗಕ್ಕೆ ಮುಹೂರ್ತ ಫಿಕ್ಸ್
ಭಾರೀ ಕುತೂಹಲಕರ ಬೆಳವಣಿಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ ಬೆಳಗಾವಿ ಸಚಿವರು, ಶಾಸಕರು, ಸಂಸದರು ಮತ್ತಿತರ ಮುಖಂಡರ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಿದೆ.
Read More » -
Kannada News
ಖಾನಾಪುರ ಕಾಲೇಜಿಗೆ 40 ಡೆಸ್ಕ್ ನೀಡಿದ ಡಾ.ಸೋನಾಲಿ ಸರ್ನೋಬತ್
ನಿಯತಿ ಫೌಂಡೇಶನ್ ಚೇರಮನ್ ಡಾ.ಸೋನಾಲಿ ಸರ್ನೋಬತ್ ಅವರು ಖಾನಾಪುರ ಪ್ರಥಮದರ್ಜೆ ಸರ್ಕಾರಿ ವಿದ್ಯಾಲಯಕ್ಕೆ 40 ಬೆಂಚುಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
Read More » -
Kannada News
ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ಕ್ರಿಕೆಟ್ ಪಂದ್ಯಾವಳಿ ಚೈತನ್ಯ ತುಂಬಲಿ – ಚನ್ನರಾಜ ಹಟ್ಟಿಹೊಳಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲಗಾ ಗ್ರಾಮದ ಬಾಲಾಜಿ ಸ್ಪೋರ್ಟ್ಸ್ ಆಶ್ರಯದಲ್ಲಿ ಆಯೋಜಿಲಾಗಿರುವ ಹಾಪ್ ಪಿಚ್ ನೈಟ್ ಭವ್ಯ ಕ್ರಿಕೆಟ್ ಸ್ಪರ್ಧೆಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ…
Read More » -
Kannada News
ರಾಜಕಾರಣ ಬದಿಗಿಟ್ಟು ಅಭಿವೃದ್ಧಿ ಕೆಲಸದಲ್ಲಿ ನಿರತರಾಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಚುನಾವಣೆ ಇನ್ನೂ ಒಂದು ವರ್ಷವಿರುವಾಗಲೇ ರಾಜ್ಯ ರಾಜಕಾರಣ ಜೋರಾಗಿ ಸದ್ದು ಮಾಡುತ್ತಿದೆ. ಎಲ್ಲ ರಾಜಕೀಯ ಪಕ್ಷಗಳೂ ಧೃವೀಕರಣದತ್ತ ಕಣ್ಣಿಟ್ಟಿದ್ದು, ಪರಸ್ಪರ ಆರೋಪ, ಪ್ರತ್ಯಾರೋಪ, ಪಕ್ಷಾಂತರ ಚಟುವಟಿಕೆಗಳು ಅಬ್ಬರಿಸತೊಡಗಿವೆ.…
Read More »