Rayabhaga
-
Kannada News
3ನೇ ಅಲೆಯಲ್ಲಿ ಮೊದಲಬಾರಿಗೆ ಬೆಳಗಾವಿಯಲ್ಲಿ 500 ದಾಟಿದ ಕೊರೋನಾ ಸೋಂಕಿತರ ಸಂಖ್ಯೆ ; ಒಂದು ಸಾವು
3ನೇ ಅಲೆಯಲ್ಲಿ ಮೊದಲ ಬಾರಿಗೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 500 ದಾಟಿದೆ. ಶುಕ್ರವಾರ ಜಿಲ್ಲೆಯಲ್ಲಿ 518 ಜನರಿಗೆ ಸೋಂಕು ಪತ್ತೆಯಾಗಿದೆ.
Read More » -
Kannada News
ಗ್ರಾಮೀಣ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ
ಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧೆಡೆ ಶುಕ್ರವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಲಕ್ಷಾಂತ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ನೆರವೇರಿಸಿದರು.
Read More » -
Kannada News
ಸುಳೇಬಾವಿ ಲಕ್ಷ್ಮಿ ದೇವಿಗೆ ಕುಟುಂಬ ಸಮೇತ ಉಡಿ ತುಂಬಿದ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕುಟುಂಬ ಸಮೇತ ತೆರಳಿ ದೇವಿಗೆ ಉಡಿ ತುಂಬಿದರು.
Read More » -
Kannada News
ಬೆಳಗಾವಿ ಜಿಲ್ಲಾಧಿಕಾರಿಗೂ ಕೊರೋನಾ ಪಾಸಿಟಿವ್
ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಹೋಮ್ ಐಸೋಲೇಶನ್ ಗೆ ಒಳಗಾಗಿದ್ದಾರೆ.
Read More » -
Kannada News
ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ನಿರಂತರ ಎನ್ನುವ ಸಂದೇಶ ಸಾರಿದ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸರಣಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಚಾಲನೆ ನೀಡಿದರು. ತನ್ಮೂಲಕ ಕ್ಷೇತ್ರದ ಅಭಿವೃದ್ಧಿ ನಿರಂತರ ಎನ್ನುವ ಸಂದೇಶ ಸಾರಿದರು.
Read More » -
Kannada News
ಶಾಸಕ ಅನಿಲ ಬೆನಕೆ ಮಹಿಳೆಗೆ ಆವಾಜ್ ಹಾಕಿರುವ ಆಡಿಯೋ ಬಹಿರಂಗ ; ಹೀಗಾ ಮಾತಾಡೋದು ಶಾಸಕರು?
ಅವರು ಮಾತನಾಡಿರುವ ಆಡಿಯೋ ಕೇಳಿದರೆ ನೀವೇ ಶಾಕ್ ಆಗ್ತೀರಿ. ಬೆಳಗಾವಿಯ ಬಾಂಧೂರ್ ಗಲ್ಲಿಯ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಲು ಫೋನ್ ಮಾಡಿದರೆ ನೀವ್ಯಾರ್ರೀ ಹೇಳೋಕೆ, ಹೇಗೆ…
Read More » -
Kannada News
ಸಂಕೇಶ್ವರ ಮಹಿಳೆ ಶೂಟ್ ಔಟ್ ಪ್ರಕರಣ , ಪುರಸಭೆ ಸದಸ್ಯನ ಬಂಧನ
ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ಒಂಟಿ ಮಹಿಳೆಯನ್ನು ಶೂಟ್ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Read More » -
Kannada News
ಶಾಸಕ ಬೆನಕೆ ಸೇರಿದಂತೆ 27 ಜನರ ವಿರುದ್ಧ FIR ದಾಖಲು
ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದ ಜನಪ್ರತಿನಿಧಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದ್ದಂತೆ ಇದೀಗ ನಾಯಕರ ವಿರುದ್ಧವೇ ಕೇಸ್ ದಾಖಲಾಗುತ್ತಿದೆ.
Read More » -
Kannada News
ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
Read More » -
Kannada News
ರಾಜ್ಯಮಟ್ಟದ ಭಿತ್ತಿಚಿತ್ರ ಸ್ಪರ್ಧೆ : ಧೃತಿ ನಾಯಕ ಪ್ರಥಮ
೨೦೨೧-೨೨ ನೇ ರಾಷ್ಟ್ರೀಯ ಮತದಾರರ ನಿಮಿತ್ತ ಮುಖ್ಯ ಚುನಾವಣಾ ಆಯೋಗವು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಾಜ್ಯಮಟ್ಟದ ಭಿತ್ತಚಿತ್ರ ಸ್ಪರ್ಧೆಯಲ್ಲಿ ಬೆಳಗಾವಿಯ ಜೆಜಿಐ ಸಂಸ್ಥೆ ಜೈನ…
Read More »