Rayabhaga
-
Kannada News
ಅಗತ್ಯ ಸೇವೆಗಳ ವಿವಿಧ ಇಲಾಖೆಗಳ ಸಿಬ್ಬಂದಿಗೆ ಮೇ 2ರಿಂದ 4 ರವರೆಗೆ ಅಂಚೆ ಮೂಲಕ ಮತದಾನಕ್ಕೆ ಅವಕಾಶ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳು ಎಂದು ಗುರುತಿಸಲಾದ ವಿವಿಧ ಇಲಾಖೆಗಳಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶ…
Read More » -
Kannada News
ಮಾನಸಿಕ ಸ್ಥಿಮಿತ ಕಳೆದುಕೊಂಡ ಅಮಿತ್ ಶಾ: ಸುಧಾಮ ದಾಸ್ ಟೀಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಕೇಂದ್ರ ಗೃಹ ಸಚಿವ ಅಮಿತ್ ಶಾ ಏ.25 ರಂದು ವಿಜಯಪುರಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆಯಾಗುತ್ತದೆ…
Read More » -
Kannada News
ಪ್ರಧಾನ ಮಂತ್ರಿ ಕಾರ್ಯಕ್ರಮ: “ರೆಡ್ ಝೋನ್”/“ನೋ ಫ್ಲೈ ಝೋನ್” ಘೋಷಣೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 29 ರಂದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕೋಳಿಗುಡ್ಡ ಗ್ರಾಮದಲ್ಲಿನ ಸಾರ್ವಜನಿಕ ಬಹಿರಂಗ ಸಭೆಯಲ್ಲಿ…
Read More » -
Kannada News
ಅಥಣಿ ಕ್ಷೇತ್ರದ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಪ್ರಗತಿವಾಹಿನಿ ಸುದ್ದಿ, ಅಥಣಿ: ಅಥಣಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರು ಮಾಜಿ ಡಿಸಿಎಂ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಜೆಡಿಎಸ್…
Read More » -
Kannada News
ಜೋಡಿ ಕೊಲೆಗೈದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೌಟುಂಬಿಕ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಜೋಡಿ ಕೊಲೆಗೈದಿದ್ದ ವ್ಯಕ್ತಿಗೆ ಇಲ್ಲಿನ 9ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.…
Read More » -
Kannada News
ಕಾಯ್ದಿಟ್ಟ ಅರಣ್ಯ ನಾಶಪಡಿಸಿದ ಆರೋಪಿತರ ಮೇಲೆ ಕಾನೂನು ಕ್ರಮ
ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ಭೀಮಗಡ ಅಭಯಾರಣ್ಯ ವ್ಯಾಪ್ತಿಯ ಅಮಗಾಂವ ಕಾಯ್ದಿಟ್ಟ ಅರಣ್ಯಕ್ಕೆ ಬೆಂಕಿ ಹಾಕಿ ವನ್ಯಜೀವಿಗಳ ಪ್ರದೇಶ ಹಾಳುಗೆಡವಿದ ಹಿನ್ನೆಲೆಯಲ್ಲಿ ಐವರು ಆರೋಪಿತರ ವಿರುದ್ಧ ಅರಣ್ಯ…
Read More » -
Kannada News
ಗ್ರಾಮೀಣ ಕ್ಷೇತ್ರದ ಪೂರ್ವಭಾಗದಲ್ಲೂ ಲಕ್ಷ್ಮೀ ಹೆಬ್ಬಾಳಕರ್ ಪರ ಭಾರೀ ಜನ ಬೆಂಬಲ; ಮಾರಿಹಾಳದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಸ್ವಾಗತಕ್ಕೆ ಸಂಭ್ರಮವೋ ಸಂಭ್ರಮ; ಊರಿನ ತುಂಬಾ ಅದ್ದೂರಿ ಮೆರವಣಿಗೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಪೂರ್ವ ಭಾಗದಲ್ಲೂ ಶಾಸಕಿ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಪರ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ. ಗುರುವಾರ ಸಂಜೆ…
Read More » -
Kannada News
ಮೂತ್ರಪಿಂಡದಿಂದ ನೂರಾರು ಹರಳುಗಳನ್ನು ತೆಗೆದ ವೈದ್ಯರು!; ಕೆಎಲ್ಇ ಆಸ್ಪತ್ರೆ ವೈದ್ಯರ ಯಶಸ್ವಿ ಕಾರ್ಯಾಚರಣೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪದೇಪದೆ ಸೊಂಟ ನೋವು ಹಾಗೂ ಕಿಬ್ಬೊಟ್ಟೆಯ ಊತದೊಂದಿಗೆ ಮೂತ್ರಪಿಂಡದ (ಕಿಡ್ನಿಯ) ವಿಪರೀತ ಭಾದೆ ಅನುಭವಿಸುತ್ತಿದ್ದ 60 ವರ್ಷದ ಹಿರಿಯ ನಾಗರಿಕರೊಬ್ಬರಿಗೆ ಯಶಸ್ವಿಯಾಗಿ ಲೇಸರ್…
Read More » -
Kannada News
ಸಾಮಾಜಿಕ ಜಾಲತಾಣದಲ್ಲಿ ವೈರಲ್: ನಗೆಪಾಟಲಿಗೀಡಾದ ಬಿಜೆಪಿ ಅಭ್ಯರ್ಥಿಯ ಪೋಸ್ಟ್
ಎಲ್ಲಿದೆ ಗೊತ್ತಾ ಬೆಂಡೆಕಾಯಿ, ಹಲ್ಗಿಮೂರ್ತಿ, ಬಾದಲ್ ಅಂಕಲಗಿ? ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಯಸ್ಸು ಮತ್ತು ಮಾನಸಿಕ ಆರೋಗ್ಯದ ಷರತ್ತು ಬಿಟ್ಟರೆ ಶಾಸಕರಾಗುವುದಕ್ಕೆ, ಸಂಸದರಾಗುವುದಕ್ಕೆ ಯಾವುದೇ ಅರ್ಹತೆ ಬೇಕಿಲ್ಲ.…
Read More » -
Kannada News
ಘಟಪ್ರಭಾ ಬಳಿ 50 ಲಕ್ಷ ರೂ. ವಶ
ಪ್ರಗತಿವಾಹಿನಿ ಸುದ್ದಿ, ಘಟಪ್ರಭಾ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂಗಳನ್ನು ಘಟಪ್ರಭಾ ಬಳಿ ವಶಪಡಿಸಿಕೊಳ್ಳಲಾಗಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಚುನಾವಣೆ ಸಿಬ್ಬಂದಿ ಮತ್ತು ಪೊಲೀಸರು…
Read More »