Rayabhaga
-
Kannada News
ಸೊಸೆಗೆ ಟಿಕೆಟ್ ಕೊಡಿಸ್ತಾರಾ ಜಗದೀಶ್ ಶೆಟ್ಟರ್?
ಮಾಜಿ ಮುಖ್ಯಮಂತ್ರಿ, ಹಾಲಿ ಕೈಗಾರಿಕೆ ಸಚಿವ, ಸುರೇಶ ಅಂಗಡಿಯವರ ಬೀಗರೂ ಆಗಿರುವ ಜಗದೀಶ ಶೆಟ್ಟರ್ ನೇರವಾಗಿ ಆಖಾಡಕ್ಕಿಳಿದಿದ್ದಾರೆ. ಸುರೇಶ ಅಂಗಡಿಯವರ ಮಗಳಾಗಿರುವ ತಮ್ಮ ಸೊಸೆಯನ್ನು ಕಣಕ್ಕಿಳಿಸಬೇಕೆನ್ನುವ ಕುರಿತು…
Read More » -
Kannada News
ಶಶಿಕಲಾ ಜೊಲ್ಲೆ `ಮೊಬೈಲ್’ ವೀಡಿಯೋ ಕಾನ್ಫರೆನ್ಸ್
೨೦೨೦-೨೧ ನೇ ಸಾಲಿನಲ್ಲಿ ಇಲಾಖೆಯಲ್ಲಿ ಅನುಷ್ಠಾನಗೊಳ್ಳೊತ್ತಿರುವ ಕಾರ್ಯಕ್ರಮ ಯೋಜನೆಗಳ ಕುರಿತು ಬೆಂಗಳೂರಿನಲ್ಲಿ ನಡೆದ ಸಭೆಗೆ ಹಾಜರಾಗಲು ಸಾಧ್ಯವಾಗದ ಕಾರಣ ಸಚಿವೆ ಶಶಿಕಲಾ ಜೊಲ್ಲೆ ಪ್ರಯಾಣ ಮಾಡುವ ಸಂದರ್ಭದಲ್ಲಿ…
Read More » -
Kannada News
ಮಟಕಾ ದಾಳಿ; ಇಬ್ಬರ ಬಂಧನ
ಮಟಕಾ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಇಬ್ಬರನ್ನು ಬಂಧಿಸಿ, ಒಂದು ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.
Read More » -
Kannada News
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರೋನಾಕ್ಕೆ ಬಲಿ
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾಗಿದ್ದ ಪಾಟೀಲ್, ಸಧ್ಯ ಬಿಜೆಪಿ ಗ್ರಾಮೀಣ ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
Read More » -
Kannada News
ಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? -ಸತೀಶ್ ಜಾರಕಿಹೊಳಿ ಪ್ರಶ್ನೆ
ನಮ್ಮ ಸರ್ಕಾರವನ್ನು ೧೦ ಪರ್ಸೆಂಟೆಜ್ ಸರ್ಕಾರ ಎಂದು ಪ್ರಧಾನಿ ಮೋದಿ ಅವರು ಟೀಕಿಸಿದ್ದರು. ಈಗ ಅವರದೇ ಸರ್ಕಾರ ೩೦ ಪರ್ಸೆಂಟೆಜ್ ಸರ್ಕಾರವಾಗಿದೆ
Read More » -
Kannada News
ನಾಳೆ ಬೆಳಗಾವಿಗೆ ಯಡಿಯೂರಪ್ಪ; ವಿಶೇಷ ವಿಮಾನದಲ್ಲಿ ಆಗಮನ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ಬೆಳಗ್ಗೆ 9.45 ಗಂಟೆಗೆ ಅವರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
Read More » -
Kannada News
ರಸ್ತೆ ಅಪಘಾತಕ್ಕೆ ಯೋಧ ಬಲಿ: ಪತ್ನಿಯನ್ನು ಸಂತೈಸುತ್ತಲೇ ಕಣ್ಣೀರು ಹಾಕಿದ ಲಕ್ಷ್ಮಿ ಹೆಬ್ಬಾಳಕರ್
ಲಕ್ಷ್ಮಿ ಹೆಬ್ಬಾಳಕರ್ ಮೃತನ ಪತ್ನಿಯನ್ನು ತಬ್ಬಿಕೊಂಡು ಸಂತೈಸುವ ಯತ್ನ ಮಾಡಿದರು. ಭಾವುಕರಾಗಿ ಹೆಬ್ಬಾಳಕರ್ ಕೂಡ ಕಣ್ಣೀರು ಸುರಿಸಿದರು.
Read More » -
Kannada News
ದಿ.ಸುರೇಶ ಅಂಗಡಿ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಇತೀಚೆಗೆ ನಿಧನರಾಗಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಮನೆಗೆ ಭೇಟಿ ನೀಡಲಿದ್ದಾರೆ.
Read More » -
Kannada News
ವಿವಿಧ ಪಕ್ಷಗಳ ಮುಖಂಡರು ಬಿಜೆಪಿ ಸೇರ್ಪಡೆ
ದೊಡ್ಡಗೌಡರ್ ಅವರ ಆಡಳಿತ ಮತ್ತು ಅಭಿರುದ್ದಿ ಕಾರ್ಯ ಮೆಚ್ಚಿ ಬಿಜೆಪಿ ಸೇರುತ್ತಿರುವುದಾಗಿ ಅವರು ತಿಳಿಸಿದ್ದಾರೆ.
Read More » -
Kannada News
ಬೆಳಗಾವಿಯಲ್ಲಿ ಬುಧವಾರದಿಂದ 1000 ರೂ. ದಂಡ
ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸುವ ನೂತನ ನಿಯಮವನ್ನು ರಾಜ್ಯ ಸರಕಾರಿ ಅಕ್ಟೋಬರ್ 1ರಿಂದ ಜಾರಿಗೊಳಿಸಿದೆ.
Read More »