Rayabhaga
-
Kannada News
ಸಂಸದ ಅನಂತಕುಮಾರ ಹೆಗಡೆ ಮಂಗಳವಾರ ಕಿತ್ತೂರಿಗೆ
ಚನ್ನಮ್ಮನ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರೊಂದಿಗೆ ಕ್ಷೇತ್ರದಲ್ಲಿ ಪ್ರವಾಸ ಮಾಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವರು.
Read More » -
Kannada News
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತೀಶ್ ಜಾರಕಿಹೊಳಿ ಸನ್ಮಾನ
ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹುಕ್ಕೇರಿ ತಾಲೂಕಿನ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸತ್ಕರಿಸಿದರು.
Read More » -
Kannada News
ಇಂದು ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 9 ಜನರ ಸಾವು
ಬೆಂಗಳೂರಿನಲ್ಲಿ 2053 ಜನರಿಗೆ ಸೋಂಕು ಪತ್ತೆಯಾಗಿದ್ದು, 39 ಜನರು ಸಾವಿಗೀಡಾಗಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯಲ್ಲಿ 171 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. 9 ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ.
Read More » -
Karnataka News
ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ – ಬಾಲಚಂದ್ರ ಜಾರಕಿಹೊಳಿ ಮನವಿ
ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಿಡಕಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿದ್ದು, ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಿದ್ದರಿಂದ ನದಿ ತೀರದ…
Read More » -
Kannada News
ಆರ್ ಸಿಯುದಲ್ಲಿ 10ಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕು: ಆದರೂ ಸೀಲ್ ಡೌನ್ ಇಲ್ಲ
ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ 10ಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಆದರೆ ಈವರೆಗೂ ವಿವಿಯನ್ನು ಸೀಲ್ ಡೌನ್ ಮಾಡಲಾಗಿಲ್ಲ.
Read More » -
Kannada News
ಬಸವನಕುಡಚಿಯ 2 ದೇವಾಲಯ ಜಲಾವೃತ
ಸಂಸದರ, ಶಾಸಕರ ಮತ್ತು ಕಾರ್ಪೊರೇಟರ್ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಬೆಳಗಾವಿ ಮಹಾನಗರದ ವಾರ್ಡ್ ನಂ. ೫೮ರಲ್ಲಿ ಇರುವ ಈ ದೇವಾಲಯಗಳು ಪ್ರತಿ ವರ್ಷ ಜಲಾವೃತ ವಾಗುತ್ತಿದ್ದರೂ…
Read More » -
Kannada News
ಖಾನಾಪುರ ಬಿಇಒ ಕಚೇರಿ ಸೀಲ್ ಡೌನ್: 7 ಜನರಿಗೆ ಕೊರೋನಾ ಸೋಂಕು
ಬಿಇಒ ಸೇರಿದಂತೆ ಖಾನಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ 7 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇನ್ನೂ ಕೆಲವರ ಪರೀಕ್ಷಾ ವರದಿ ಬರಬೇಕಿದೆ.
Read More » -
Karnataka News
ಗೋಕಾಕದಲ್ಲಿ ಮತ್ತೆ ಮುಳಗಡೆ ಭೀತಿ
ಕಳೆದ ಮೂರು ದಿನಗಳಿಂದ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿದ್ದು, ಸಂತ್ರಸ್ತರಲ್ಲಿ ಮತ್ತೆ ಪ್ರವಾಹ ಭೀತಿ ಕಾಡುತ್ತಿದೆ.
Read More » -
Kannada News
ಪಾಂಡರಿ ನದಿ ಪ್ರವಾಹ: ರೈಲು ಮಾರ್ಗದಲ್ಲಿ ಭೂ ಕುಸಿತ
ಶಿವಠಾಣ ರೈಲುನಿಲ್ದಾಣದ ಬಳಿ ಲೋಂಡಾ ಹುಬ್ಬಳ್ಳಿ ರೈಲು ಮಾರ್ಗದಲ್ಲಿ ಭೂ ಕುಸಿತ ಉಂಟಾಗಿದೆ. ಉಕ್ಕಿ ಹರಿಯುತ್ತಿರುವ ಪಾಂಡರಿ ನದಿ ಪ್ರವಾಹದಿಂದಾಗಿ ರೈಲ್ವೆ ಹಳಿಗಳ ಪಕ್ಕದ ಭಾಗ…
Read More » -
Kannada News
ಕೃಷ್ಣಾ ನದಿ: 48 ಗಂಟೆ ನಂತರ ಅಪಾಯದ ಮುನ್ಸೂಚನೆ
48 ಗಂಟೆ ನಂತರ ಕಲ್ಲೋಳ ಬ್ಯಾರೇಜ್ ನಿಂದ 2.75 ಲಕ್ಷ ಕ್ಯುಸೆಕ್ಸ್ ನೀರು ಬಿಡುವ ಮುನ್ಸೂಚನೆಯನ್ನು ನೀಡಲಾಗಿದ್ದು, ಇದು ನದಿ ಪಾತ್ರದಲ್ಲಿ ಭಾರಿ ಪ್ರವಾದ ಎಚ್ಚರಿಕೆಯಾಗಲಿದೆ.
Read More »