Rayabhaga
-
Kannada News
ಮದ್ಯ ನಿಷೇಧದಿಂದ ಸಾಮಾಜಿಕ ಲಾಭ ಎಷ್ಟು, ಹಾನಿ ಎಷ್ಟು ಸಮೀಕ್ಷೆಯಾಗಲಿ
ಮದ್ಯ ಮಾರಾಟ ತಡೆಯುವಂತೆ ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮಿಗಳು ನೀಡಿರುವ ಹೇಳಿಕೆಗೆ ವಿಶ್ವಹಿಂದೂ ಪರಿಷತ್ ಪ್ರಮುಖ ಕೃಷ್ಣ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.
Read More » -
Kannada News
ಆರ್ಸಿಯುನಿಂದ ಸಿಎಂ ಪರಿಹಾರ ನಿಧಿಗೆ 8 ಲಕ್ಷ ರೂ.
ಕೋವಿಡ್-೧೯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಒಂದು ದಿನದ ವೇತನ ನೀಡಲಾಯಿತು.
Read More » -
Kannada News
ಕಿಣಯೇ ಡ್ಯಾಂ ಭೂಸ್ವಾಧೀನಕ್ಕೆ ಅನುದಾನದ ಅಡಚಣೆ ಇಲ್ಲ -ರಮೇಶ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ ಭಾಗಕ್ಕೆ ನೀರು ಕೊಡುವ ಉದ್ದೇಶದಿಂದ ನಿರ್ಮಾಣ ಮಾಡುತ್ತಿರುವ ಕಿಣಯೇ ಡ್ಯಾಂ ಕಾಮಗಾರಿಯನ್ನು ಇನ್ನು ಒಂದು ತಿಂಗಳ ಕಾಲಮಿತಿಯೊಳಗೆ ಮುಕ್ತಾಯಗೊಳಿಸುವಂತೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿಯವರು…
Read More » -
Kannada News
ಮದ್ಯ ಮಾರಾಟಕ್ಕೆ ಅನುಮತಿ ನೀಡಿರುವುದು ಖಂಡನಾರ್ಹ -ತೋಂಟದ ಸಿದ್ಧರಾಮ ಶ್ರೀಗಳು
ಕೊರೋನಾ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ ಮದ್ಯಮಾರಾಟಕ್ಕೆ ಕೇಂದ್ರ ಸರಕಾರ ಮತ್ತೆ ಅನುಮತಿ ನೀಡಿರುವುದು ಅತ್ಯಂತ ಆಘಾತಕಾರಿಯಾಗಿದೆ ಎಂದು ಗದಗ-ಡಂಬಳ ಜಗದ್ಗುರು ತೋಂಟದಾರ್ಯಮಠದ ಶ್ರೀ ಸಿದ್ಧರಾಮ ಮಹಾಸ್ವಾಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
Read More » -
Kannada News
ಬಾಲಚಂದ್ರ ಜಾರಕಿಹೊಳಿ ನಡೆದಾಡುವ ದೇವರು : ಅಶೋಕ ಪಾಟೀಲ ಬಣ್ಣನೆ
೧೯೯೨ ರಿಂದ ಅರಭಾವಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಎಲ್ಲ ವರ್ಗಗಳ ಹಿತರಕ್ಷಣೆಗೆ ದುಡಿಯುತ್ತಿದ್ದಾರೆ. ಎಲ್ಲ ಸಮಾಜಗಳನ್ನು ಒಂದುಗೂಡಿಸುವ ಮೂಲಕ ಬಸವಣ್ಣನವರ ಆಚಾರ…
Read More » -
Kannada News
ಸ್ವಯಂಘೋಷಣಾ ಪತ್ರ ಸಲ್ಲಿಸಿ ಕೈಗಾರಿಕೆ ಆರಂಭಿಸಲು ಅನುಮತಿ
ಮೇ 4 ರಿಂದ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಕಡೆ ಎಲ್ಲ ರೀತಿಯ ಕೈಗಾರಿಕೆ ಆರಂಭಕ್ಕೆ ಮುಖ್ಯಮಂತ್ರಿಗಳು ನಿರ್ಧಾರ ಮಾಡಿದ್ದಾರೆ. ಕೈಗಾರಿಕೆ ಆರಂಭಿಸಲು ಅನುಮತಿ ಅಗತ್ಯವಿಲ್ಲ; ಜಿಲ್ಲಾ…
Read More » -
Kannada News
ಬಿಡಿಸಿಸಿ ಬ್ಯಾಂಕ್ ನಿಂದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ.
ಕೊರೋನಾ ಮಹಾಮಾರಿ ವಿರುದ್ದ ಹೋರಾಟಕ್ಕೆ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ ವತಿಯಿಂದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಲಾಗಿದೆ.
Read More » -
Kannada News
ಸಂಘಪರಿವಾರದಿಂದ ಲಮಾಣಿ ಬಂಜಾರಾ ಸಮಾಜದ ಬಡವರಿಗೆ ಆಹಾರ ಸಾಮಗ್ರಿ ವಿತರಣೆ
ವಿಶ್ವ ಹಿಂದೂ ಪರಿಷತ್ , ಆರ್ ಎಸ್ ಎಸ್ ಮತ್ತು ಸೇವಾ ಭಾರತಿ ವತಿಯಿಂದ ಕೊರೋನ ಮಹಾ ಮಾರಿಯ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಆಹಾರ ಸಾಮಗ್ರಿಗಳ ಕಿಟ್…
Read More » -
Kannada News
ಕೊನೆಗೂ ಜಿಲ್ಲಾಧಿಕಾರಿಯನ್ನು ಹಿರೇಬಾಗೇವಾಡಿಗೆ ಕರೆತಂದ ಲಕ್ಷ್ಮಿ ಹೆಬ್ಬಾಳಕರ್
ಕೊರೋನಾ ಸಂಕಷ್ಟದಿಂದ ನಲುಗಿಹೋಗಿ ತಿಂಗಳುಗಳೇ ಕಳೆದರೂ ಹಿರೇಬಾಗೇವಾಡಿ ಗ್ರಾಮಕ್ಕೆ ಭೇಟಿ ನೀಡದೆ ಜನರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ ಅವರನ್ನು ಗ್ರಾಮಕ್ಕೆ ಕರೆತರುವಲ್ಲಿ ಶಾಸಕಿ ಲಕ್ಷ್ಮಿ…
Read More » -
Karnataka News
ಬೆಳಗಾವಿಯ 3 ಸೇರಿ ರಾಜ್ಯದಲ್ಲಿ ಇಂದು 11 ಜನರಿಗೆ ಕೊರೋನಾ ಸೋಂಕು
ರಾಜ್ಯದಲ್ಲಿ ಇಂದು ಹೊಸದಾಗಿ 11 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಇವರಲ್ಲಿ ಮಂಡ್ಯದ 8 ಹಾಗೂ ಬೆಳಗಾವಿಯ ಮೂವರು ಸೇರಿದ್ದಾರೆ.
Read More »