Latest

ಎಸ್ ಡಿಎ ಪರೀಕ್ಷೆ ದಿನಾಂಕ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂದೂಡಿಕೆಯಾಗಿದ್ದ ಎಸ್ ಡಿಎ (ದ್ವಿತಿಯ ದರ್ಜೆ ಸಹಾಯಕ ಹುದ್ದೆ) ಪರೀಕ್ಷೆ ದಿನಾಂಕ ಮರು ನಿಗದಿ ಮಾಡಿ ಕರ್ನಾಟಕ ಲೋಕಸೇವಾ ಆಯೋಗ ಆದೇಶ ಹೊರಡಿಸಿದೆ.

ಸೆಪ್ಟೆಂಬರ್ 18 ಹಾಗೂ 19 ರಂದು ಎರಡು ದಿನ ಪರೀಕ್ಷೆ ನಡೆಯಲಿದ್ದು, ಸೆ.18ರಂದು ಕನ್ನಡ ಭಾಷೆ ಪರೀಕ್ಷೆ ಹಾಗೂ ಸೆ.19ರಂದು ಸ್ಪರ್ಧಾತ್ಮಕ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

Home add -Advt

Related Articles

Back to top button