Reaction
-
Latest
ಸರ್ಕಾರಿ ಶಾಲೆಗಳ ಆರಂಭಕ್ಕೆ ಸೂಚನೆ
ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಾಲೆಗಳನ್ನು ಮತ್ತೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೊದಲ ಹಂತದಲ್ಲಿ ಸರ್ಕಾರಿ ಶಾಲೆಗಳನ್ನು ಆರಂಭಿಸುವಂತೆ ತಜ್ಞರ ಸಮಿತಿ ಸರ್ಕಾರಕ್ಕೆ ಸೂಚನೆ ನೀಡಿದೆ.
Read More » -
Latest
ಶಾಲೆಗಳ ಆರಂಭಕ್ಕೆ ತಜ್ಞರ ಸಲಹೆ; ಏನೇನು ಮುನ್ನೆಚ್ಚರಿಕೆ?
ತಜ್ಞರ ವರದಿ ಆಧರಿಸಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವರಾದ ಡಾ.ಸುಧಾಕರ ಮತ್ತು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಶಿಕ್ಷಣ ಸಚಿವ ಸುರೇಶ ಕುಮಾರ ಈ…
Read More » -
Latest
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗಮನಕ್ಕೆ
ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಯುತ್ತಿದ್ದು, ಎರಡನೇ ಮಾದರಿ ಪ್ರಶ್ನೆ ಪರೀಕ್ಷೆ ಬಿಡುಗಡೆಯಾಗಿದೆ.
Read More » -
Latest
ದ್ವಿತೀಯ ಪಿಯು ಫಲಿತಾಂಶದಲ್ಲಿ ಮತ್ತೆ ಬದಲಾವಣೆ…!
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬದಲಾವಣೆ ಮಾಡಲು ನಿರ್ಧರಿಸಲಾಗಿದ್ದು, ಗ್ರೇಡಿಂಗ್ ಬದಲಾಗಿ ಮತ್ತೆ ಅಂಕಗಳನ್ನು ನೀಡಲು ತೀರ್ಮಾನಿಸಲಾಗಿದೆ.
Read More » -
Latest
2nd ಪಿಯು ಫಲಿತಾಂಶಕ್ಕೆ ತಡೆ
ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡುವ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಈ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
Read More » -
6000 ಅಧಿಕಾರಿ, ಸಿಬ್ಬಂದಿಗೆ ಕೂಡಲೇ ಲಸಿಕೆ ನೀಡಲು ನಿರ್ದೇಶನ
ರಾಜ್ಯದಲ್ಲಿ ಜುಲೈ 3ನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಲಿವೆ. ಈ ಪರೀಕ್ಷೆಯಲ್ಲಿ ಸುಮಾರು 6 ಸಾವಿರ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಿಕ್ಷಕರು ಪಾಲ್ಗೊಳ್ಳುತ್ತಿದ್ದಾರೆ.
Read More » -
Latest
ಶಿಕ್ಷಕರಿಗೆ ರಜೆ ವಿಸ್ತರಣೆ: ನಾಳೆ ಸಂಜೆಯೊಳಗೆ ಆದೇಶ ಸಾಧ್ಯತೆ
ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿದಿರುವುದರಿಂದ ಮತ್ತು ಬಸ್ ಗಳು ಆರಂಭವಾಗದಿರುವುದರಿಂದ ಶಿಕ್ಷಕರು ಶಾಲೆಗೆ ಹಾಜರಾಗುವ ದಿನವನ್ನು ಮುಂದೂಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
Read More » -
ಜುಲೈ 1ರಿಂದ ರಾಜ್ಯದಲ್ಲಿ ಶಾಲೆಗಳ ಆರಂಭ: ಹೊಸ ಕಾರ್ಯಸೂಚಿ ಬಿಡುಗಡೆ
ರಾಜ್ಯದಲ್ಲಿ ಈ ವರ್ಷ ಜುಲೈ 1ರಿಂದ ಶಾಲೆಗಳನ್ನು ಆರಂಭಿಸಲು ಸರಕಾರ ನಿರ್ಧರಿಸಿದೆ.
Read More » -
Kannada News
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ; ಬಿಮ್ಸ್ ಗೆ ಐಎಎಸ್ ಆಡಳಿತಾಧಿಕಾರಿ
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಕೊರೋನಾ ನಿಯಂತ್ರಣಕ್ಕೆ ಬಂದಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Read More » -
Latest
ಪಿಯುಸಿ ಪರೀಕ್ಷೆ ರದ್ದು – ಸುರೇಶ ಕುಮಾರ ಘೋಷಣೆ
ರಾಜ್ಯದಲ್ಲಿ ಈ ಸಾಲಿನ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ. ಎಸ್ ಎಸ್ ಎಲ್ ಸಿಗೆ ತಲಾ 3 ವಿಷಯಗಳಂತೆ 2 ದಿನ ಪರೀಕ್ಷೆಗಳನ್ನು ಮಾತ್ರ ನಡೆಸಲಾಗುತ್ತದೆ.
Read More »