Reaction
-
ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ
ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಲಾಕ್ಡೌನ್ ಹಿನ್ನೆಲೆ ಸುವಿದ್ಯಾ ವೆಬ್ಸೈಟ್ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.
Read More » -
ಮೆಡಿಕಲ್ ಮತ್ತು ಡೆಂಟಲ್ ವಿದ್ಯಾರ್ಥಿಗಳಿಗೆ ಶಾಕ್ ನೀಡಿದ ಸರ್ಕಾರ
ಕೊರೊನಾ ಭೀತಿ ನಡುವೆ ರಾಜ್ಯ ಸಾರ್ಕಾರ ಮೆಡಿಕಲ್ ಮತ್ತು ಡೆಂಟಲ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದೆ. ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಿ…
Read More » -
ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಸಧ್ಯಕ್ಕಿಲ್ಲ
ರಾಜ್ಯದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಧ್ಯಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕ ನಿಗದಿ ಮಾಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಪರೀಕ್ಷೆ ದಿನಾಂಕ ನಿಗದಿ ಮಾಡಲು…
Read More » -
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪುನರ್ ಮನನ ತರಗತಿ
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳನ್ನು ಮತ್ತೆ ಪರೀಕ್ಷೆಗೆ ಸಿದ್ಧಪಡಿಸುವ ನಿಟ್ಟಿನಲ್ಲಿ ಪುನರ್ ಮನನದ ತರಗತಿಗಳನ್ನು ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
Read More » -
Latest
ಎಲ್ಲಾ ಶೈಕ್ಷಣಿಕ ಪ್ರಕ್ರಿಯೆಗಳು ಏಪ್ರಿಲ್ 20ರ ವರೆಗೆ ಮುಂದೂಡಿಕೆ
ರಾಜ್ಯದಲ್ಲಿ ಕರೋನಾ ವೈರಸ್ ಹರಡುವಿಕೆ ಮುಂದುವರಿಯುತ್ತಿರುವುದರಿಂದ ಹಾಗೂ ಏಪ್ರಿಲ್ 15 ರ ವರೆಗೆ ದೇಶಾದ್ಯಂತ ಲಾಕ್ ಡೌನ್ ಮಾಡುವಂತೆ ಪ್ರಧಾನ ಮಂತ್ರಿಗಳು ಘೋಷಿಸಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಪ್ರಕ್ರಿಯೆಗಳನ್ನು …
Read More » -
ಎಸ್ಎಸ್ಎಲ್ಸಿ ಪರೀಕ್ಷೆ ರದ್ದಾಗಿಲ್ಲ; ಗೊಂದಲ ಬೇಡ
ಕೊರೊನಾ ವೈರಸ್ ಭೀತಿಯಿಂದಾಗಿ ಎಸ್ಎಸ್ಎಲ್ಸಿ ಪರೀಕ್ಷೆಗಳು ರದ್ದಾಗಿಲ್ಲ, ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಯಾವುದೇ ಗೊಂದಲ ಬೇಡ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
Read More » -
Latest
ಶಾಲೆಗಳಿಗೆ ಪ್ರವೇಶ ಆರಂಭಿಸಬೇಡಿ -ಶಿಕ್ಷಣ ಇಲಾಖೆ ಎಚ್ಚರಿಕೆ
ಮುಂದಿನ ಸುತ್ತೋಲೆ ಹೊರಡಿಸುವವರೆಗೆ ಶಾಲೆಗಳಿಗೆ ಪ್ರವೇಶ ಆರಂಭಿಸಬೇಡಿ ಎಂದು ರಾಜ್ಯದ ಶಾಲೆಗಳಿಗೆ ಶಿಕ್ಷಣ ಇಲಾಖೆ ಕಟ್ಟಪ್ಪಣೆ ಮಾಡಿದೆ
Read More » -
Kannada News
ನಾಳೆ ನಡೆಯಬೆಕಿದ್ದ ಪಿಯು ಪರೀಕ್ಷೆ ಮುಂದೂಡಿಕೆ
ನಾಳೆ ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
Read More » -
ಸಿಬಿಎಸ್ಇ ಮತ್ತು ಜೆಇಇ ಪರೀಕ್ಷೆ ಮುಂದೂಡಿಕೆ
ದೇಶಾದ್ಯಂತ ಕೊರೋನಾ ವೈರಸ್ ಸೋಂಕು ಹೆಚ್ಚಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಸಿಬಿಎಸ್ಇ ಮತ್ತು ಜೆಇಇ ಮುಖ್ಯ ಪರೀಕ್ಷೆಗಳನ್ನು…
Read More » -
7, 8 ಹಾಗೂ 9 ನೇ ತರಗತಿಯ ಪರೀಕ್ಷೆ ಮುಂದೂಡಿಕೆ
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಾ.16ರಂದು ಆರಂಭವಾಗಬೇಕಾಗಿದ್ದ 7, 8 ಹಾಗೂ 9 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂಜಾಗೃತಾ ಕ್ರಮವಾಗಿ ಮಾರ್ಚ್ 31ರ ವರೆಗೆ ಪರೀಕ್ಷೆಗಳನ್ನು ಮುಂದೂಡಲಾಗಿದೆ…
Read More »