Reaction
-
Politics
*ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ*
21ನೇ ಶತಮಾನದಲ್ಲಿ ಬಾಣಂತಿಯರ ಸಾವು ನಾಚಿಕೆಗೇಡು ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಆರ್ಥಿಕ, ಬೌದ್ಧಿಕವಾಗಿ ದಿವಾಳಿಯಾಗಿದೆ. ಸರ್ಕಾರದ ಬೊಕ್ಕಸ ಬರಿದಾಗಿದೆ. ಗುಣಮಟ್ಟದ ಔಷಧಿ ಖರೀದಿ ಮಾಡಲೂ ದುಡ್ಡಿಲ್ಲ.…
Read More » -
Belagavi News
*ಬಳ್ಳಾರಿ ಮಾದರಿಯಲ್ಲಿ ಬೆಳಗಾವಿಯಲ್ಲಿಯೂ ತನಿಖೆಯಾಗಲಿ: ಯತ್ನಾಳ್ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಬಳಿಕ ಬೆಳಗಾವಿಯಲ್ಲಿಯೂ ಬಾಣಂತಿಯರು ಹಾಗೂ ಶಿಶಿಗಳ ಸಾವು ಪ್ರಕರಣ ರಾಜ್ಯಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದೆ. 6 ತಿಂಗಳಲ್ಲಿ ಬೆಳಗಾವಿಯಲ್ಲಿ 29 ಬಾಣಂತಿಯರು ಹಾಗೂ…
Read More » -
Politics
*ಜನರ ಜೀವದ ಜೊತೆ ಸರ್ಕಾರದ ಚಲ್ಲಾಟ: ಬಾಣಂತಿಯರು ಸಾವನ್ನಪ್ಪುತ್ತಿದ್ದರೂ ಕಿಂಚಿತ್ತೂ ಜವಾಬ್ದಾರಿ ಇಲ್ಲ: ಪ್ರಹ್ಲಾದ್ ಜೋಶಿ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ಅಧಿಕಾರಕ್ಕೆ ಬರುವ ಮೊದಲು ಬಳ್ಳಾರಿ ಜಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕರು, ಅಲ್ಲಿ ಐವರು ಬಾಣಂತಿಯರ ಸಾವಾದರೂ ಏಕೆ ಬಳ್ಳಾರಿಯತ್ತ ಪಾದ ಬೆಳೆಸಿಲ್ಲ? ಎಂದು ಕೇಂದ್ರ…
Read More » -
Politics
*ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂಬರ್ 1: ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ವ್ಯರ್ಥ; ಆರ್.ಅಶೋಕ್ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ…
Read More » -
Politics
*ನನ್ನ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶವಿಲ್ಲ; ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ: ಸಿಎಂ ಖಡಕ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.…
Read More » -
Politics
*ಯಾವ ನೋಟಿಸ್ ಬಂದಿಲ್ಲ; ಅದು ಡೂಪ್ಲಿಕೇಟ್ ಇರಬಹುದು ಎಂದ ಯತ್ನಾಳ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ಜಾರಿ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಯತ್ನಾಳ್, ನನಗೆ ಯಾವುದೇ…
Read More » -
National
*ಮಸೀದಿ ಸರ್ವೇ ವೇಳೆ ಹಿಂಸಾಚಾರ ದೌರ್ಭಾಗ್ಯವೇ ಸರಿ: ಕೋರ್ಟ್ ಸೂಚನೆ ಎಲ್ಲರೂ ಪಾಲಿಸಬೇಕು: ಪ್ರಲ್ಹಾದ್ ಜೋಶಿ*
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಸಂಭಾಲ್ನಲ್ಲಿ ಮಸೀದಿ ಸರ್ವೇ ನಡೆಯುತ್ತಿರುವಾಗ ಸಮಾಜವಾದಿ ಪಾರ್ಟಿ ಅಲ್ಲಿ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.…
Read More » -
Politics
*ಯತ್ನಾಳ್ ಗೆ ವಿಜಯೇಂದ್ರ ವಿಡಿಯೋ ಸವಾಲ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ, ಭಿನ್ನ ಮತದ ಬೇಗುದಿ ತಾರಕ್ಕೇರಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.…
Read More » -
Politics
*ಚಂದ್ರಶೇಖರನಾಥ ಸ್ವಾಮೀಜಿ ಹೇಳಿದಂತೆ ಬಿಜೆಪಿಗರು ಹೇಳಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸವಾಲು*
ಪ್ರಗತಿವಾಹಿನಿ ಸುದ್ದಿ: ಮುಸ್ಲಿಮರಿಂದ ಮತದಾನದ ಹಕ್ಕನ್ನು ವಾಪಸ್ ಪಡೆಯಬೇಕು ಎಂದು ಚಂದ್ರಶೇಖರನಾಥ ಸ್ವಾಮೀಜಿ ಅವರು ನೀಡಿರುವ ಹೇಳಿಕೆ ಮಾದರಿಯಲ್ಲೆ ಬಿಜೆಪಿಯವರು ನೀಡಲಿ ಎಂದು ಮಹಿಳಾ ಮತ್ತು ಮಕ್ಕಳ…
Read More » -
Politics
*ಮಾಧ್ಯಮಗಳ ಮುಂದಿನ ಚರ್ಚೆಯಿಂದ ರಾಜಕೀಯ ನಡೆಯುವುದಿಲ್ಲ: ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಮಾಧ್ಯಮಗಳ…
Read More »