Latest

ಚೀನಾ ಗಡಿ ಸಂಘರ್ಷ: ಕೇಂದ್ರ ಸರಕಾದ ಮೌನ ಮುರಿಯಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಚೀನಾದಿಂದ ಗಡಿ ಸಂಘರ್ಷ ಹಾಗೂ ಭಾರತದ ಗಡಿ ಪ್ರದೇಶ ಅತಿಕ್ರಮಣ ಕುರಿತು ಮೌನ ಮುರಿಯುವಂತೆ ಕೇಂದ್ರದ ಬಿಜೆಪಿ ಸರಕಾರವನ್ನು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆಗಿಳಿದಿದೆ.

ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಂಸತ್ತಿನ ಉಭಯ ಸದನಗಳ ವಿರೋಧ ಪಕ್ಷದ ಸದಸ್ಯರು ಸಂಸತ್ ಭವನ ಆವರಣದ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

Home add -Advt

ಹಿರಿಯ ಮುಖಂಡರಾದ ಪಿ. ಚಿದಂಬರಂ, ಕೆ.ಸಿ. ವೇಣುಗೋಪಾಲ್, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಮತ್ತಿತರರು ಭಾಗವಹಿಸಿದ್ದರು.

ಉಂಡೆ ಕೊಬ್ಬರಿ, ರಾಗಿ ಬೆಳೆಗಾರರ ನೆರವಿಗೆ ಬರಲು ಆಗ್ರಹ: ಟೂಡಾ ಶಶಿಧರ್ ನೇತೃತ್ವದಲ್ಲಿ ಸುವರ್ಣ ವಿಧಾನಸೌಧದೆದುರು ಪ್ರತಿಭಟನೆ

https://pragati.taskdun.com/demand-to-come-to-the-aid-of-coconut-and-millet-growers-protest-led-by-tooda-shashidhar-in-front-of-suvarna-vidhana-soudha/

*ಮಾತಿಗೆ ತಪ್ಪುವ ರೀತಿ ನಡೆದುಕೊಳ್ಳುತ್ತಿದ್ದಾರೆ; ಮೀಸಲಾತಿ ಘೋಷಿಸದಿದ್ದರೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ*

https://pragati.taskdun.com/panchamasali2a-reservationbasava-jayamrutyunjaya-swamijibelagavi/

*ಕಾರಿನೊಳಗೇ ಆತ್ಮಹತ್ಯೆಗೆ ಶರಣಾದ ಟೆಕ್ಕಿ*

https://pragati.taskdun.com/techeesuiidein-carbangalore/

Related Articles

Back to top button