Kannada NewsLatest

ಜೂ.6ಕ್ಕೆ ಪಂಡಿತ ದೀನ್ ದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸ್ಥಾಪಸಲಾಗುತ್ತಿರುವ ಪಂಡಿತ ದೀನ್ ದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಉದ್ಘಾಟನೆ ಸಮಾರಂಭ ಜೂ.6ರಂದು ನಡೆಯಲಿದೆ.

ಅಂದು ಬೆಳಗ್ಗೆ 11 ಗಂಟೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲ ವಜುಬಾಯಿ ವಾಲಾ ಅಧ್ಯಕ್ಷತೆ ವಹಿಸಲಿದ್ದಾರೆ.

Home add -Advt

ನವದೆಹಲಿಯ ದೀನ್ ದಯಾಳ ಶೋಧ ಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಅತುಲ್ ಜೈನ್ ಆಶಯ ಭಾಷಣ ಮಾಡಲಿದ್ದಾರೆ ಎಂದು ಚನ್ನಮ್ಮ ವಿವಿ ಕುಲಪತಿ ಶಿವಾನಂದ ಹೊಸಮನಿ ತಿಳಿಸಿದ್ದಾರೆ.  

 

Related Articles

Back to top button