santosh lad
-
Latest
ನೀಟ್-ಪಿಜಿ ಪರೀಕ್ಷೆ ಮುಂದೂಡಿದ್ದು ನಿಜನಾ? ಆರೋಗ್ಯ ಸಚಿವಾಲಯ ಹೇಳಿದ್ದೇನು?
NEET-PG ಪರೀಕ್ಷೆಯನ್ನು 2023ರ ಮಾರ್ಚ್ 5 ರಿಂದ ಮೇ 21, 2023 ಕ್ಕೆ ಮುಂದೂಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ಸಂದೇಶಕ್ಕೆ ಆರೋಗ್ಯ ಸಚಿವಾಲಯ ಪ್ರತಿಕ್ರಿಯಿಸಿದೆ.
Read More » -
Latest
ಮಹಾ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ರಾಜೀನಾಮೆ
ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Read More » -
ಲೇಹ್- ಲಡಾಖ್ ಬೇಸಿಗೆ ಪ್ರವಾಸಕ್ಕೆ IRCTC ಹೊಸ ಪ್ಯಾಕೇಜ್
ಚಳಿಗಾಲ ಈ ವರ್ಷದ ತನ್ನ ಅಬ್ಬರ ಮುಗಿಸಿ ಆಚೆ ಸರಿಯಲು ಅಣಿಯಾಗಿದೆ. ಇದರ ಬೆನ್ನಿಗೇ ಬೇಸಿಗೆ ಪದಾರ್ಪಣೆಗೆ ಸಿದ್ಧವಾಗುತ್ತಿದೆ. ಈ ಅವಧಿಯಲ್ಲಿ ರಜಾಕಾಲದ ಪ್ರವಾಸಕ್ಕೆ ಮನಸ್ಸು ಕಾತರಿಸುವುದು…
Read More » -
*ಕರ್ನಾಟಕದಲ್ಲಿ 15000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಕರ್ನಾಟಕದಲ್ಲಿ 15,000 ಮೆಗಾ ವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದಿಸಲಾಗುತ್ತಿದ್ದು, ಮುಂದಿನ 5 ವರ್ಷ ನವೀಕರಿಸಬಹುದಾದ ಇಂಧನ ಉತ್ಪಾದನೆ ಕ್ಷೇತ್ರದಲ್ಲಿ ಮಹತ್ವಯುತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಇಂಧನ ವಲಯದಲ್ಲಿ ಭಾರತ ಮುಂಚೂಣಿಯಲ್ಲಿ: ಪ್ರಧಾನಿ ಮೋದಿ
ಇಂಧನ ವಲಯದಲ್ಲಿ ಬೇಡಿಕೆಗಳು ಹೆಚ್ಚಾಗಿದ್ದು ಅದನ್ನು ಪೂರೈಸುವಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
Read More » -
Latest
ಸ್ಪಟಿಕ ಸ್ಪಷ್ಟ ನದಿಯಲ್ಲಿ ಮಹಿಳೆ ದೋಣಿಯಾನ: ಸಖತ್ ವೈರಲ್ ಆದ ಅಪರೂಪದ ವಿಡಿಯೊ
ಮೇಘಾಲಯದ ಸ್ಫಟಿಕ-ಸ್ಪಷ್ಟ ಉಮ್ಗೋಟ್ ನದಿಯಲ್ಲಿ ಮಹಿಳೆಯನ್ನು ಹೊತ್ತೊಯ್ಯುತ್ತಿರುವ ದೋಣಿಯನ್ನು ತೋರಿಸುವ ವಿಡಿಯೋ ವೈರಲ್ ಆಗಿದೆ.
Read More » -
Latest
ಮಂಗಮಾಯವಾಗಿದ್ದ ಮಹಾರಾಷ್ಟ್ರ ಸರ್ಕಾರಿ ಬಸ್ ಕರ್ನಾಟಕದಲ್ಲಿ ಪತ್ತೆ!
ಕಳುವಾಗಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಕರ್ನಾಟಕದಲ್ಲಿ ಪತ್ತೆಯಾಗಿದೆ!
Read More » -
Latest
ಬಿಬಿಸಿ ಸಾಕ್ಷ್ಯಚಿತ್ರ; ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಬಿಬಿಸಿ ಸಿದ್ಧಪಡಿಸಿದ್ದ ಸಾಕ್ಷ್ಯಚಿತ್ರದ ಮೇಲೆ ನಿಷೇಧ ಹೇರಿದ ಸರ್ಕಾರದ ಕ್ರಮದ ಕುರಿತಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಲಿದೆ.
Read More » -
Latest
ಅದಾನಿ, ಹಿಂಡೆನ್ಬರ್ಗ್ ವರದಿ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪಗಳು ಮುಂದೂಡಿಕೆ
ಉದ್ಯಮಿ ಗೌತಮ್ ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಕೋಲಾಹಲ ಸೃಷ್ಟಿಸಿದ ನಂತರ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.
Read More » -
Latest
ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಹೇಳಿದ್ದೇನು? ಯಾರ್ಯಾರಿಗೆಲ್ಲ ‘ಚುರುಕ್’ ಅನುಭವ ನೀಡಿದೆ ಬಜೆಟ್?
ಆದಾಯ ತೆರಿಗೆ ಮಿತಿ ಏರಿಕೆಯಿಂದಾಗಿ ಮಧ್ಯಮ ವರ್ಗದವರಿಗೆ ಅತ್ಯಂತ ಅನುಕೂಲ ಕಲ್ಪಿಸಿದಂತಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Read More »