santosh lad
-
Latest
ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದುಂಡಾವರ್ತಿ
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ಯಾವುದೇ ಅನುಮತಿಯಿಲ್ಲದೆ ತೆರೆದು ದುಂಡಾವರ್ತಿ ತೋರಿದ ಘಟನೆ ನಡೆದಿದೆ.
Read More » -
Latest
ನಟ ಸುಶಾಂತ್ ಸಿಂಗ್ ‘ಮಿಠಾಯಿ’ ಇನ್ನಿಲ್ಲ
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮುದ್ದಿನ ನಾಯಿ 'ಮಿಠಾಯಿ' ತನ್ನೊಡೆಯನ ಬೆನ್ನಿಗೇ ಇಹಲೋಕ ತ್ಯಜಿಸಿದೆ.
Read More » -
ಯುವಕನ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ನಾಲ್ವರು ಯುವತಿಯರು!
ಸಾಮಾನ್ಯವಾಗಿ ಪುರುಷರು ಸ್ತ್ರೀಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಪ್ರಕರಣಗಳೇ ಹೆಚ್ಚು. ಆದರೆ ಇಲ್ಲೊಂದು ವ್ಯತಿರಿಕ್ತ ಪ್ರಕರಣ ಎಲ್ಲರನ್ನೂ ಬೆಚ್ಚಿಬೀಳಿಸುವಂತೆ ಮಾಡಿದೆ.
Read More » -
Latest
ನಾಯಿಗೆ ಹೆದರಿ 3ನೇ ಮಹಡಿಯಿಂದ ಜಿಗಿದು ಫುಡ್ ಡೆಲಿವರಿ ಬಾಯ್ ಸಾವು
ನಾಯಿಗೆ ಹೆದರಿದ ಸ್ವಿಗ್ಗಿ ಡೆಲಿವರಿ ಬಾಯ್ ಒಬ್ಬರು ಕಟ್ಟಡವೊಂದರ 3ನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ.
Read More » -
Latest
ಅಯೋಧ್ಯೆಯ 6 ಪ್ರವೇಶ ದ್ವಾರಗಳಿಗೆ ‘ರಾಮಾಯಣ’ ಪಾತ್ರಗಳ ನಾಮಕರಣ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದಂತೆ ಅಯೋಧ್ಯೆಗೆ ಆಗಮಿಸುವ ಭಕ್ತರು ಮತ್ತು ಸಂದರ್ಶಕರನ್ನು ಶೀಘ್ರದಲ್ಲೇ 'ರಾಮಾಯಣ' ಪಾತ್ರಗಳ ಹೆಸರಿನ ಆರು ದ್ವಾರಗಳಿಂದ ಸ್ವಾಗತಿಸಲಾಗುವುದು.
Read More » -
Latest
21ವರ್ಷದ ಯುವಕನ ಶಿರಚ್ಛೇದ ಮಾಡಿ ಪಾಕಿಸ್ತಾನದ ಉಗ್ರನಿಗೆ ವಿಡಿಯೊ ಕಳಿಸಿದ ಕಿರಾತಕರು
ವ್ಯಕ್ತಿಯೊಬ್ಬನ ಶಿರಚ್ಛೇದ ಮಾಡಿ, ಅದನ್ನು ಚಿತ್ರೀಕರಿಸಿ, ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಪಾಕಿಸ್ತಾನ ಮೂಲದ ಹ್ಯಾಂಡ್ಲರ್ಗೆ ವಿಡಿಯೋ ಕಳುಹಿಸಿದ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಮನೆ ಮೆಟ್ಟಿಲುಗಳಿಂದ ಬಿದ್ದು ಬಿಜೆಪಿ ಹಿರಿಯ ನಾಯಕ ಸುಂದರ್ ಲಾಲ್ ದೀಕ್ಷಿತ್ ಸಾವು
ಹೈದರ್ಗಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮತ್ತು ಬಿಜೆಪಿ ಹಿರಿಯ ನಾಯಕ ಸುಂದರ್ ಲಾಲ್ ದೀಕ್ಷಿತ್ (80) ಮನೆಯಲ್ಲಿ ಮೆಟ್ಟಿಲುಗಳಿಂದ ಬಿದ್ದು ಮೃತಪಟ್ಟಿದ್ದಾರೆ.
Read More » -
Kannada News
ಹಿಂಡಲಗಾ ಜೈಲಿನ ಕೈದಿಯಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ
ಹಿಂಡಲಗಾ ಜೈಲಿನಲ್ಲೇ ಕುಳಿತು ಕೈದಿಯೊಬ್ಬ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಹಣಕ್ಕಾಗಿ ಬೇಡಿಕೆಯಿಟ್ಟು ಜೀವಬೆದರಿಕೆ ಒಡ್ಡಿರುವ ಸಂಗತಿ ಬೆಳಕಿಗೆ ಬಂದಿದೆ.
Read More » -
Latest
‘ಭಾರತ್ ಮಾತಾ ಕೀ ಜೈ..’ ಎಂದು ಕೂಗಿದ ಮಾತ್ರಕ್ಕೆ ದೇಶಭಕ್ತಿಯಾಗದು
ಕೇವಲ ‘ಭಾರತ ಮಾತಾಕಿ ಜೈ’ ಎಂದು ಕೂಗಿದ ಮಾತ್ರಕ್ಕೆ ದೇಶಭಕ್ತಿ ಎನಿಸುವುದಿಲ್ಲ ಎಂದು ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.
Read More » -
Latest
“ಸರ್.. ಮೇಡಂ.. ಅನ್ನೋದು ಬಿಡಿ, ಟೀಚರ್ ಅಂತ ಕರೆಯಿರಿ..”
ವಿದ್ಯಾರ್ಥಿಗಳು ಶಿಕ್ಷಕ, ಶಿಕ್ಷಕಿಯರನ್ನು ಸರ್, ಮೇಡಂ ಎಂದು ಸಂಬೋಧಿಸುವುದು ಎಲ್ಲೆಡೆ ಸಾಮಾನ್ಯ.
Read More »