santosh lad
-
Latest
ಮಗು ಎತ್ತಿಕೊಂಡೇ ಸದನದ ಕಲಾಪಕ್ಕೆ ಬಂದ ಶಾಸಕಿ!
ವಿಧಾನ ಸಭೆ ಚಳಿಗಾಲದ ಅಧಿವೇಶನದ ಮೊದಲ ದಿನವೇ ಮಗು ಹೊತ್ತುಕೊಂಡು ಬಂದ ಶಾಸಕಿಯೊಬ್ಬರು ಎಲ್ಲರ ಗಮನ ಸೆಳೆದಿದ್ದಾರೆ.
Read More » -
Latest
ಪೇಟೆಂಟ್ ಫೈಲಿಂಗ್ ವಿಲೇವಾರಿ ಸಮಯ ಕಡಿತಗೊಳಿಸಲು ಕೇಂದ್ರದ ಚಿಂತನೆ
ಪೇಟೆಂಟ್ಗಾಗಿ ಸಲ್ಲಿಸಲಾದ ಅರ್ಜಿಗಳನ್ನು ವಿಲೇವಾರಿಗೊಳಿಸುವ ಸಮಯವನ್ನು ಮತ್ತಷ್ಟು ಕಡಿಮೆ ಮಾಡುವಲ್ಲಿ ಕೇಂದ್ರ ಸರಕಾರ ತೊಡಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Read More » -
Latest
5G ಗಾಗಿ ವಾರಕ್ಕೆ 2,500 ಬೇಸ್ ಸ್ಟೇಷನ್ಗಳ ಸ್ಥಾಪನೆ
ದೇಶದಲ್ಲಿ 5G ಸೇವೆಗಳನ್ನು ಒದಗಿಸಲು ಟೆಲಿಕಾಂ ಆಪರೇಟರ್ಗಳು ವಾರಕ್ಕೆ ಸರಾಸರಿ 2,500 ಬೇಸ್ ಸ್ಟೇಷನ್ಗಳನ್ನು ಸ್ಥಾಪಿಸುತ್ತಿದ್ದಾರೆ.
Read More » -
Latest
NTA ಯಿಂದ 2023-24 ಶೈಕ್ಷಣಿಕ ವರ್ಷದ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ
ಪರೀಕ್ಷಾ ಸಂಸ್ಥೆಯು ನಡೆಸುವ ಕೆಲವು ಪ್ರಮುಖ ಪರೀಕ್ಷೆಗಳಿಗೆ 2023-24ರ ಶೈಕ್ಷಣಿಕ ವರ್ಷದ ಪರೀಕ್ಷಾವೇಳಾ ಪಟ್ಟಿಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಬಿಡುಗಡೆ ಮಾಡಿದೆ.
Read More » -
Karnataka News
ಗಡಿ ಕಿಚ್ಚು: ತಟಸ್ಥ ಸಮಿತಿ ರಚಿಸಲು ಉಭಯ ರಾಜ್ಯಗಳಿಗೆ ಅಮಿತ್ ಶಾ ಸೂಚನೆ
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳು ತಟಸ್ಥ ಸಮಿತಿ ರಚಿಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಸಲಹೆ ನೀಡಿದ್ದಾರೆ.
Read More » -
Latest
ಶಾಲಾ ಬಾಲಕಿ ಮೇಲೆ ಆ್ಯಸಿಡ್ ದಾಳಿ
ಬೈಕ್ ನಲ್ಲಿ ಬಂದ ಇಬ್ಬರು 17 ವರ್ಷದ ಶಾಲಾ ಬಾಲಕಿಯ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ.
Read More » -
Latest
ದೇಶದ 50 ನಗರಗಳಲ್ಲಿ 5G ಸೇವೆ ಆರಂಭ
14 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 50 ನಗರಗಳಲ್ಲಿ 5G ಸೇವೆಗಳು ಪ್ರಾರಂಭವಾಗಿವೆ.
Read More » -
Latest
ಗಡಿ ವಿವಾದ ಚರ್ಚೆ: ಕೇಂದ್ರ ಗೃಹ ಸಚಿವರ ಭೇಟಿಗೆ ತೆರಳಲು ಸಜ್ಜಾದ ಸಿಎಂ ಬೊಮ್ಮಾಯಿ
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು (ಡಿ.14) ಮಧ್ಯಾಹ್ನ ದೆಹಲಿಗೆ ತೆರಳಲಿದ್ದಾರೆ.
Read More » -
Kannada News
ಸೇನಾ ರೆಜಿಮೆಂಟ್ ಹೆಸರಿನ ಮೂಲಕ ಕನ್ನಡ ವೀರಭೂಮಿಗೆ ಗೌರವ ಸಲ್ಲಿಸಿ
ಕರ್ನಾಟಕ ವೀರ ಯೋಧರಿಗೆ ಜನ್ಮ ನೀಡಿದ ಪುಣ್ಯ ಭೂಮಿ. ಬ್ರಿಟಿಷರ ವಿರುದ್ದ ಪ್ರಥಮ ಸ್ವಾತಂತ್ರದ ಕಹಳೆಯನ್ನು ಮೊಳಗಿಸಿ ಅವರೊಂದಿಗೆ ಯುದ್ಧ ಮಾಡಿದ..
Read More » -
Latest
ಮೈಸೂರಿನಿಂದ ತೆರಳಿದ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ: ತಪ್ಪಿಲ್ಲದಿದ್ದರೂ ಹೊಡೆದು ಕೊನೆಗೆ ಕ್ಷಮೆ ಯಾಚನೆ
ಶಬರಿಮಲೆಗೆ ಯಾತ್ರೆಗೆ ತೆರಳಿದ್ದ ಮೈಸೂರಿನ ಅಯ್ಯಪ್ಪ ಭಕ್ತರ ಮೇಲೆ ಕಾಲಡಿ ಹೆದ್ದಾರಿಯಲ್ಲಿ ಹಲ್ಲೆ ನಡೆಸಿದೆ.
Read More »