santosh lad
-
ಮಂಗಳೂರು ಹಿಂಸಾಚಾರ: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಮಧ್ಯಂತರ ತಡೆ
ಮಂಗಳೂರು ಹಿಂಸಾಚಾರಕ್ಕೆ ಕಾರಣವಾಗಿದ್ದವರಿಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.
Read More » -
ಸಾಲದ ಸುಳಿಯಿಂದಾಗಿ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಯೆಸ್ ಬ್ಯಾಂಕ್
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್ ಆಡಳಿತ ಮಂಡಳಿಯನ್ನು ಆರ್ಬಿಐ ತನ್ನ ಸುಪರ್ದಿಗೆ ಪಡೆದುಕೊಂಡಿದೆ.
Read More » -
ಕೊರೊನಾ ವೈರಸ್: ದೇಶದಲ್ಲಿ 28 ಪ್ರಕರಣ ಪತ್ತೆ
ದೇಶದಲ್ಲಿ ಹರಡುತ್ತಿರುವ ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್,ಭಾರತದಲ್ಲಿ ಈವರೆಗೆ 28 ಮಂದಿಗೆ ಕೊರೋನಾ ವೈರಸ್ ಸೋಂಕು ಪ್ರಕಾರಣ ಪತ್ತೆಯಾಗಿದೆ…
Read More » -
ಅಪರಾಧಿ ಪವನ್ ಗುಪ್ತಾ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ
ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾಗಿದ್ದ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ತಿರಸ್ಕರಿಸಿದ್ದು, ಗಲ್ಲುಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅಪರಾಧಿಗಳಿಗೆ…
Read More » -
ಹೋಳಿ ಮಿಲನ್ ನಲ್ಲಿ ಭಾಗಿಯಾಗಲ್ಲ ಎಂದ ಪ್ರಧಾನಿ ಮೋದಿ
ಕೊರೊನಾ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಎಲ್ಲೆಡೆ ಆತಂಕ ಮನೆ ಮಾಡಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಈ ಬಾರಿ ಹೋಳಿ ಸಂಭ್ರಮದ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
Read More » -
ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ತಂದೆ-ಮಗಳ ಬಂಧನ
ಪುಲ್ವಾಮಾ ದಾಳಿ ನಡೆದು ಒಂದು ವರ್ಷದ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಉಗ್ರರಿಗೆ ಆಶ್ರಯ ನೀಡಿದ್ದ ಆರೋಪದ ಮೇಲೆ ತಂದೆ ಮತ್ತು ಮಗಳನ್ನು ಬಂಧಿಸಿದೆ.
Read More » -
ಕೊರೊನಾ ವೈರಸ್ ಬಗ್ಗೆ ಆತಂಕ ಬೇಡ ಎಂದ ಪ್ರಧಾನಿ
ಮಾರಣಾಂತಿಕ ಕೊರೋನಾ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್ ಅಥವಾ ಕೋವಿಡ್-19 ಬಗ್ಗೆ ಯಾವುದೇ ಆತಂಕ ಪಡುವ…
Read More » -
ಸಾಮಾಜಿಕ ಜಾಲತಾಣ ತೊರೆಯಲು ಕಾರಣ ಬಿಚ್ಚಿಟ್ಟ ಪ್ರಧಾನಿ ಮೋದಿ
ತಾವು ಸೋಷಿಯಲ್ ಮೀಡಿಯಾದಿಂದ ದೂರ ಇರಲು ನಿರ್ಧರಿಸಿದ್ದ ಬಗ್ಗೆ ಕಾರಣವೇನು ಎಂಬುದನ್ನು ಸ್ವತ: ಪ್ರಾಧಾನಿ ಮೋದಿ ಸ್ಪಷ್ಟಪಡಿಸಿದ್ದು, ಕುತೂಹಲಗಳಿಗೆ ತೆರೆ ಎಳೆದಿದ್ದಾರೆ.
Read More » -
ಸರ್ವರ ಏಳ್ಗೆ ನಮ್ಮ ಧ್ಯೇಯವಾಕ್ಯ: ಪ್ರಧಾನಿ ಮೋದಿ
ದೆಹಲಿ ಹಿಂಸಾಚಾರಕ್ಕೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ನಾಯಕರ ಪ್ರಚೋದನಾಕಾರಿ ಹೇಳಿಕೆಯೇ ಕಾರಣ ಎಂಬ ಆರೋಪ ಹಿನ್ನಲೆಯಲ್ಲಿ ತಿರುಗೇಟು ನೀಡಿರುವ ಪ್ರಧಾನಿ ಮೋದಿ, ಶಾಂತಿ, ಸೌಹರ್ದತೆ ಮತ್ತು…
Read More » -
ಬೆಂಗಳೂರಿನಲ್ಲಿ ಕೊರೊನಾ ವೈರಸ್ ಭೀತಿ
ವಿಶ್ವದಾದ್ಯಂತ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ಭೀತಿ ಇದೀಗ ಬೆಂಗಳೂರಿಗೂ ಆವರಿಸಿದೆ. ಸೋಂಕು ಪೀಡಿತ ಹೈದರಾಬಾದ್ನ 24 ವರ್ಷದ ವ್ಯಕ್ತಿ ಬೆಂಗಳೂರಿನಲ್ಲೇ ಕೆಲಸ ಮಾಡುತ್ತಿದ್ದರು.
Read More »