santosh lad
-
ನಿರ್ಭಯಾ ಪ್ರಕರಣ: ಕ್ಷಮಾದಾನ ಅರ್ಜಿ ವಜಾಗೊಳಿಸಿದ ರಾಷ್ಟ್ರಪತಿ
ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಮುಕೇಶ್ ಸಿಂಗ್ ಎಂಬಾತ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ತಿರಸ್ಕರಿಸಿದ್ದಾರೆ.
Read More » -
ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣ ಇತ್ಯರ್ಥ
ಪ್ರೊ.ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣದ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥಪಡಿಸಿದೆ.
Read More » -
ಶ್ರೀನಗರದಲ್ಲಿ 5 ಉಗ್ರರ ಬಂಧನ
ನಗರದಲ್ಲಿ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ದಾಳಿ ಘಟಕವನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಧ್ವಂಸಗೊಳಿಸಿದ್ದಾರೆ. ಅಲ್ಲದೇ ಗಣರಾಜ್ಯೋತ್ಸವದಂದು ಭಾರೀ ಪ್ರಮಾಣದಲ್ಲಿ ವಿಧ್ವಂಸಕ ಕೃತ್ಯ ಎಸಗಲು…
Read More » -
ಆಂಧ್ರದಲ್ಲಿ ಪವನ್ ಕಲ್ಯಾಣ್ ಜತೆ ಮೈತ್ರಿ ಮಾಡಿಕೊಂಡ ಬಿಜೆಪಿ
ಆಂಧ್ರ ಪ್ರದೇಶದಲ್ಲಿ ಬಿಜೆಪಿ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ನೇತೃತ್ವದ ಜನ ಸೇನಾ ಪಕ್ಷ ಮೈತ್ರಿ ಮಾಡಿಕೊಂಡಿದೆ.
Read More » -
ಮಾಜಿ ಸಚಿವ ಕೆ.ಜೆ ಜಾರ್ಜ್ ಗೆ ಇಡಿ ಸಮನ್ಸ್
ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನಲೆಯಲ್ಲಿ ಮಾಜಿ ಸಚಿವ ಕೆ.ಜೆ ಜಾರ್ಜ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ ಮಾಡಿದೆ.
Read More » -
ಜಮ್ಮು-ಕಾಶ್ಮೀರದ ಡಿವೈಎಸ್ಪಿ ದೇವಿಂದರ್ ಸಿಂಗ್ ಅಮಾನತು
ಉಗ್ರರಿಗೆ ಆಶ್ರಯ ನೀಡಿದ್ದ ಜಮ್ಮು-ಕಾಶ್ಮೀರದ ಡಿವೈಎಸ್ಪಿ ದೇವಿಂದರ್ ಸಿಂಗ್ರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
Read More » -
ನಿರ್ಭಯಾ ಗ್ಯಾಂಗ್ ರೇಫ್ ಹಾಗೂ ಹತ್ಯೆ ಪ್ರಕರಣ: ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದ ಸುಪ್ರೀಂ
ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಇಬ್ಬರು ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
Read More » -
ಸಿಎಎ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಸಿಎಂ ಪಿಣರಾಯಿ ವಿಜಯನ್
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಅಸಂವಿಧಾನಿಕ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ
Read More » -
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ರಿಷಿಕೇಶ್ ಎಸ್ಐಟಿ ವಶಕ್ಕೆ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 18ನೇ ಆರೋಪಿ ರಿಷಿಕೇಶ್ನನ್ನು 15 ದಿನಗಳ ಕಾಲ ಎಸ್ಐಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ.
Read More » -
ಶಬರಿಮಲೆ ವಿವಾದ: ಜ. 17ರಂದು ವಕೀಲರ ಸಭೆಗೆ ಸುಪ್ರೀಂ ಸೂಚನೆ
ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರವಾಗಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ಕುರಿತು ವಕೀಲರು ಸಭೆ ನಡೆಸಿ ಚರ್ಚಿಸಿ ನಿರ್ಧಾರಕ್ಕೆ ಬರಲು ಸುಪ್ರೀಂ ಸೂಚನೆ ನೀಡಿದೆ
Read More »