Satara
-
Latest
ಮೂವರು ಡಿಸಿಎಂ ಆಯ್ಕೆ ; ನೂತನ ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ
ಗೋವಿಂದ ಕಾರಜೋಳ, ಆರೇ.ಅಶೋಕ ಮತ್ತು ಶ್ರೀರಾಮುಲು ಅವರನ್ನು ನೂತನ ಉಪಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಲಾಗಿದೆ.
Read More » -
Latest
ನಾಳೆ ಮಧ್ಯಾಹ್ನ ನೂತನ ಸಿಎಂ ಆಗಿ ಬೊಮ್ಮಾಯಿ ಪ್ರಮಾಣವಚನ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ನಾಳೆಯೇ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Read More » -
Latest
ಸಿಎಂ ರೇಸ್ ಮುಂಚೂಣಿಯಲ್ಲಿ ಬೊಮ್ಮಾಯಿ ಹೆಸರು
ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆಯಲ್ಲಿ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ಬಿರುಸುಗೊಂಡಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕ್ಷಣಗಣನೆ ಆರಂಭವಾಗಿದೆ.
Read More » -
Latest
ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ; ಇಂದೇ ನೂತನ ಸಿಎಂ ಆಯ್ಕೆ ಅಂತಿಮ?
ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ವಿದ್ಯಮಾನಗಳು ಗರಿಗೆದರಿದ್ದು, ಮುಂದಿನ ಸಿಎಂ ಆಯ್ಕೆ ಸಂಬಂಧ ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
Read More »