sexual harassment
-
Latest
ಆನ್ ಲೈನ್ ಗೇಮಿಂಗ್ ಗೆ ಗ್ರೀನ್ ಸಿಗ್ನಲ್
ಆನ್ ಲೈನ್ ಗೇಮಿಂಗ್, ಗ್ಯಾಂಬ್ಲಿಂಗ್ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿರುವ ಹೈಕೋರ್ಟ್ ರಾಜ್ಯದಲ್ಲಿ ಆನ್ ಲೈನ್ ಗೇಮಿಂಗ್ ಗೆ ಅವಕಾಶ ನೀಡಿದೆ.
Read More » -
Latest
ಹಿಜಾಬ್ ವಿವಾದ; ಮಧ್ಯಂತರ ಆದೇಶ ನೀಡಿದ ಹೈಕೋರ್ಟ್
ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ತ್ರಿಸದಸ್ಯಪೀಠ, ಮುಂದಿನ ಆದೇಶದವರೆಗೆ ಯಾವುದೇ ಧಾರ್ಮಿಕ ಗುರುತು ಬಳಸುವಂತಿಲ್ಲ ಎಂದು ಮಧ್ಯಂತರ ಆದೇಶ ಹೊರಡಿಸಿದೆ.
Read More » -
Latest
ಹಿಜಾಬ್ ವಿವಾದ; ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
Read More » -
Latest
ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಕೇಸ್; ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಅನುಮತಿ
ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಕ್ತಾಯಗೊಂಡಿದ್ದು, ಅಂತಿಮ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಎಸ್ ಐಟಿಗೆ ಅನುಮತಿ ನೀಡಿದೆ.
Read More » -
Latest
ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪಿಐ ಎಲ್ ಅರ್ಜಿ ವಜಾ
ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುತ್ತಿದ್ದ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದ ಕ್ರಮ ಪ್ರಶ್ನಿಸಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
Read More » -
Latest
ರಮೇಶ್ ಜಾರಕಿಹೊಳಿ ಸಿಡಿ ಕೇಸ್; ಇಂದಿರಾ ಜೈಸಿಂಗ್ ವಾದ ಮಂಡನೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ರಚನೆಯೇ ದೋಷಪೂರಿತವಾದದ್ದು ಎಂದು ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Read More » -
Latest
ರಮೇಶ್ ಜಾರಕಿಹೊಳಿ ಸಿಡಿ ಕೇಸ್; ತನಿಖಾ ವರದಿ ಪರಿಶೀಲಿಸುವಂತೆ SITಗೆ ಹೈಕೋರ್ಟ್ ಸೂಚನೆ
ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಹಾಗೂ ಸುಲಿಗೆ ಆರೋಪದ ಪ್ರತಿ ದೂರು ಕುರಿತ ವರದಿಗಳನ್ನು ಪರಿಶೀಲಿಸುವಂತೆ…
Read More » -
Latest
ವಿಚಾರಣೆಗೆ ಹಾಜರಾಗದ ಅಧಿಕಾರಿಗಳನ್ನು ಬಂಧಿಸಿ ಕರೆತನ್ನಿ; ಹೈಕೋರ್ಟ್ ಖಡಕ್ ಸೂಚನೆ
ಹೈಕೋರ್ಟ್ ಸೂಚಿಸಿದರೂ ವಿಚಾರಣೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಕೆಂಡಕಾರಿರುವ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ, ವಿಚಾರಣೆಗೆ ಗೈರಾಗುವ ಅಧಿಕಾರಿಗಳನ್ನು ಬಂಧಿಸಿ ಕರೆತರುವಂತೆ ಸೂಚಿಸಿದ್ದಾರೆ.
Read More » -
Latest
ದತ್ತಪೀಠದಲ್ಲಿ ಮುಜಾವರ್ ನೇಮಕ ಆದೇಶ ರದ್ದು
ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿ ದತ್ತಪೀಠದ ಪೂಜಾ ವಿಧಿ-ವಿಧಾನಗಳಿಗೆ ನೇಮಕಗೊಂಡಿದ್ದ ಮುಜಾವರ್ ನೇಮಕ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
Read More » -
Latest
ಖಾಸಗಿ ಶಾಲೆಗಳ ಶುಲ್ಕ ; ಹೈಕೋರ್ಟ್ ಮಹತ್ವದ ಆದೇಶ
ಖಾಸಗಿ ಶಾಲೆಗಳ ಬೋಧನಾ ಶುಲ್ಕ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿರುವ ಹೈಕೋರ್ಟ್ ಶೇ.15ರಷ್ಟು ಶುಲ್ಕ ರಿಯಾಯಿತಿ ನೀಡುವಂತೆ ಸೂಚಿಸಿದೆ.
Read More »