shankara jayanti
-
Latest
*ಜನವರಿ 19ಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಧಾನಿ ಮೋದಿ ಪ್ರವಾಸ; ಸಂಚಾರ ಮಾರ್ಗ ಬದಲಾವಣೆ*
ಪ್ರಧಾನಿ ನರೇಂದ್ರ ಮೋದಿ ಜನವರಿ 19ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದು, ಕರ್ಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
Read More » -
Latest
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಗಳ ಅನುದಾನ: ಸಿಎಂ ಘೋಷಣೆ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ವರ್ಷದಿಂದ 5000 ಕೋಟಿ ರೂ.ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ಪ್ರೆ ಸ್ ಹೆದ್ದಾರಿ ನಿರ್ಮಾಣ
ಬೀದರ್ ದಿಂದ ಬಳ್ಳಾರಿವರೆಗೆ 4 ವೇ ಎಕ್ಸ್ಪ್ರೆ ಸ್ ಹೈವೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
Read More » -
Latest
ಕಲ್ಯಾಣ ಕರ್ನಾಟಕ ಭಾಗದಲ್ಲಿ 14,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭ
ಕಲ್ಯಾಣ ಕರ್ನಾಟಕ ಭಾಗದಲ್ಲಿ 14,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ 3 ಸಾವಿರ ಕೋಟಿ ವಿಶೇಷ ಅನುದಾನ ನೀಡಲು ಸಿದ್ಧ: ಸಿಎಂ ಬೊಮ್ಮಾಯಿ
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈಗ ನೀಡಲಾಗುತ್ತಿರುವ 1500 ಕೋಟಿ ರೂ.ಖರ್ಚನ್ನು ಕಾಲಮಿತಿಯೊಳಗೆ ಸಮರ್ಪಕವಾಗಿ ಖರ್ಚು ಮಾಡಿದಲ್ಲಿ ಮುಂದಿನ ವರ್ಷ 3 ಸಾವಿರ ಕೋಟಿ ರೂ. ವಿಶೇಷ…
Read More » -
Latest
ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೊನಾಗೆ ಬಲಿ
ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು…
Read More »