Sharad pawar
-
Latest
ಆರತಕ್ಷತೆ ವೇಳೆ ಕುಸಿದುಬಿದ್ದು ವರನ ಸಾವು
ಮದುವೆ ಆರತಕ್ಷತೆ ಸಂದರ್ಭದಲ್ಲೇ ವರನೊಬ್ಬ ಕುಸಿದು ಬಿದ್ದು ಮೃತಪಟ್ಟಿದ್ದು ಸಂಭ್ರಮದ ಮನೆ ಶೋಕದ ಮನೆಯಾಗಿ ಮಾರ್ಪಟ್ಟಿದೆ.
Read More » -
ಕಾರಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಾಹುತಿ
ಉದ್ಯಮಿಯೊಬ್ಬರು ಕಾರಿಗೆ ಬೆಂಕಿ ಹಚ್ಚಿಕೊಂಡು ಅದರಲ್ಲಿ ಕುಳಿತು ಆತ್ಮಾಹುತಿ ಮಾಡಿಕೊಂಡಿದ್ದಾರೆ.
Read More » -
Latest
ಕವರ್ ಸಮೇತ ಚಾಕಲೇಟ್ ತಿಂದ ಬಾಲಕಿ; ದುರ್ಮರಣ
ಪುಟ್ಟ ಬಾಲಕಿಯೊಬ್ಬಳು ಕವರ್ ಸಮೇತ ಚಾಕಲೇಟ್ ತಿಂದು, ಗಂಟಲಲ್ಲಿ ಸಿಲುಕಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.
Read More » -
Latest
ಹುಟ್ಟುಹಬ್ಬದ ಸಂಭ್ರಮದ ದಿನವೇ ದುರಂತ; ಈಜುಕೊಳಕ್ಕೆ ಬಿದ್ದು ಮಗು ಸಾವು
ಮಗುವಿನ ಹುಟ್ಟುಹಬ್ಬ ಅಚರಣೆಗಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾಗಲೇ ಈಜುಕೊಳದಲ್ಲಿ ಬಿದ್ದು ಮಗು ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
Read More » -
Latest
ಖ್ಯಾತ ಗಾಯಕ ಭೂಪಿಂದರ್ ಸಿಂಗ್ ಇನ್ನಿಲ್ಲ
ಬಾಲಿವುಡ್ ಗ್ಯಾತ ಗಾಯಕ ಭೂಪಿಂದರ್ ಸಿಂಗ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
Read More » -
Latest
ಒಂದೇ ಕುಟುಂಬದ ಮೂವರು ಸಮುದ್ರಪಾಲು; ಇಬ್ಬರ ಸಾವು; ಬಾಲಕಿ ನಾಪತ್ತೆ
ಸಮುದ್ರದಲ್ಲಿ ಈಜಲು ಹೋಗಿದ್ದ ಮೂವರ ಪೈಕಿ ಇಬ್ಬರು ಮೃತಪಟ್ಟಿದ್ದು ಬಾಲಕಿ ನಾಪತ್ತೆಯಾಗಿದ್ದಾಳೆ.
Read More » -
Latest
ಅವ್ಯಾಹತ ಮಳೆಗೆ ಗುಡ್ಡ ಕುಸಿತ: ಮೂವರು ಕಾರ್ಮಿಕರ ಸಾವು
ಬಂಟ್ವಾಳ: ಅವ್ಯಾಹತ ಮಳೆಗೆ ಗುಡ್ಡ ಕುಸಿದು ಮೂವರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ.
Read More » -
Latest
ಗರ್ಭಪಾತದ ಮಾತ್ರೆ ಸೇವಿಸಿ ಸಾವು ಕಂಡ ಬಾಲಕಿ
ಗರ್ಭ ಧರಿಸಿದ ವಿಚಾರ ಮರೆಮಾಚಲು ಹೋಗಿ ಗರ್ಭಪಾತದ ಮಾತ್ರೆ ಸೇವಿಸಿದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ.
Read More » -
Latest
ಬೀದಿ ನಾಯಿ ಕಚ್ಚಿದ್ದಕ್ಕೆ ಲಸಿಕೆ ಪಡೆದರೂ ಬದುಕುಳಿಯದ ವಿದ್ಯಾರ್ಥಿನಿ
ಬೀದಿ ನಾಯಿ ಕಚ್ಚಿದ್ದಕ್ಕೆ ಲಸಿಕೆ ಪಡೆದರೂ ಫಲಕಾರಿಯಾಗದೆ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ.
Read More »