Sharad pawar
-
Latest
ಮಾಜಿ ಶಿಕ್ಷಣ ಸಚಿವ, ಹಿರಿಯ ರಾಜಕಾರಣಿ ಎಂ.ರಘುಪತಿ ಇನ್ನಿಲ್ಲ
ಮಾಜಿ ಶಿಕ್ಷಣ ಸಚಿವ, ಹಿರಿಯ ರಾಜಕಾರಣಿ ಎಂ.ರಘುಪತಿ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
Read More » -
Latest
ಕಾರಿನೊಳಗೆ ಉಸಿರುಗಟ್ಟಿ ಮೂವರು ಮಕ್ಕಳ ದುರ್ಮರಣ
ಮಕ್ಕಳು ಕಾರಿನೊಳಗೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಡೋರ್ ಲಾಕ್ ಆದ ಪರಿಣಾಮ ಮೂವರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ತಿರುವನ್ವೇಲಿ ಜಿಲ್ಲೆಯ ಪನಗುಂಡಿಯಲ್ಲಿ ನಡೆದಿದೆ.
Read More » -
Latest
ಸ್ನೇಹಿತರೊಂದಿಗೆ ಈಜಲು ಹೋದ ವಿದ್ಯಾರ್ಥಿ ನೀರು ಪಾಲು
ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಬೂದಿಗೆರೆ ಗ್ರಾಮದಲ್ಲಿ ನಡೆದಿದೆ.
Read More » -
Latest
ನವ ವಿವಾಹಿತೆ ಇಂಜಿನಿಯರ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಪತಿಯ ಮನೆಯವರಿಂದಲೆ ಕೊಲೆ ಶಂಕೆ
ನಾಲ್ಕು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಸಿವಿಲ್ ಇಂಜಿನಿಯರ್ ಅಂಜು ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರನಗರದಲ್ಲಿ ನಡೆದಿದೆ.
Read More » -
Latest
ಸಿಡಿಲು ಬಡಿದು ರಾಜ್ಯದ ಯೋಧ ಅಸ್ಸಾಂ ನಲ್ಲಿ ಸಾವು
ಸಿಡಿಲು ಬಡಿದು ರಾಜ್ಯದ ಯೋಧರೊಬ್ಬರು ಅಸ್ಸಾಂ ನಲ್ಲಿ ಹುತಾತ್ಮರಾದ ಘಟನೆ ಬೆಳಕಿಗೆ ಬಂದಿದೆ.
Read More » -
Latest
8 ತಿಂಗಳ ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ
8 ತಿಂಗಳ ಮಗುವಿನೊಂದಿಗೆ ತಾಯಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ದಾಸನೂರು ಗ್ರಾಮದಲ್ಲಿ ನಡೆದಿದೆ.
Read More » -
Latest
ಮೆಟ್ಟಿಲುಗಳ ಮೇಲೆ ಕುಸಿದುಬಿದ್ದ ಗಾಯಕ ಸಾವು
ಕೆಕೆ ಎಂದೇ ಜನಪ್ರೀಯತೆ ಪಡೆದುಕೊಂಡಿದ್ದ ಗಾಯಗ ಕೃಷ್ಣಕುಮಾರ್ ಕುನ್ನತ್ (53) ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
Read More » -
Latest
6 ಮಕ್ಕಳನ್ನು ಬಾವಿಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಪತಿಯ ಹಿಂಸೆ ತಾಳಲಾರದೇ ಪತ್ನಿಯೋರ್ವಳು ತಾನು ಹೆತ್ತ 6 ಮಕ್ಕಳನ್ನು ಬಾವಿಗೆ ಎಸೆದ ಅಮಾನವೀಯ ಘಟನೆ ಮಹಾರಾಷ್ಟ್ರದ ರಾಯಘಡ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಈಜಲು ಹೋದ ಯುವತಿಯರು ನೀರುಪಾಲು
ಅತ್ತೆ ಮನೆಗೆ ಬಂದು ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವತಿಯರು ನೀರುಪಾಲಾದ ಘಟನೆ ರಾಯಚೂರು ಜಿಲ್ಲೆ ತಾಲೂಕಿನ ಯರಗೇರಾ ಗ್ರಾಮದಲ್ಲಿ ನಡೆದಿದೆ.
Read More » -
Latest
ಪ್ರೀತಿಸಿ ವಂಚಿಸಿದ ಯುವತಿ; ವಾಯ್ಸ್ ಮೆಸೇಜ್ ಕಳುಹಿಸಿ ಯುವಕ ಆತ್ಮಹತ್ಯೆ
ಪ್ರೀತಿಸಿದ ಯುವತಿ ವಂಚಿಸಿದ ಕಾರಣಕ್ಕೆ ಮನನೊಂದ ಯುವಕ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮುತ್ತಿನಕೊಪ್ಪದ ಶಂಕರಪುರದಲ್ಲಿ ನಡೆದಿದೆ.
Read More »