Sharad pawar
-
Latest
ಎಂ.ಎ.ಹೆಗಡೆ ಸಾವಿಗೆ ಕೊರೋನಾ ಕಾರಣವಲ್ಲ….
ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ಅವರ ಸಾವಿಗೆ ಹೃದಯಾಘಾತ ಕಾರಣ. ಹೊರತು ಕೊರೊನಾ ಸೋಂಕು ಅಲ್ಲ. ಅವರ ಕೊರೋನಾ ವರದಿ ನೆಗೆಟಿವ್ ಬಂದಿತ್ತು ಎಂದು ತಿಳಿದುಬಂದಿದೆ.
Read More » -
Latest
ದುಷ್ಕರ್ಮಿಗಳ ಹಲ್ಲೆಗೆ ಬಲಿಯಾದ ಬಸ್ ಚಾಲಕ; ಮುಷ್ಕರ ನಿರತ ಸಿಬ್ಬಂದಿಗಳ ವಿರುದ್ಧ ಸಚಿವ ಸವದಿ ಆಕ್ರೋಶ
ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಹತ್ಯೆ ಮಾಡಿರುವ ಘಟನೆ ಜಮಖಂಡಿಯಲ್ಲಿ ನಡೆದಿದೆ. ಘಟನೆಯನ್ನು ಖಂಡಿಸಿರುವ ಸಾರಿಗೆ ಸಚಿವ ಲಕ್ಷ್ಮಣ…
Read More » -
Latest
ಪ್ರಹ್ಲಾದ್ ಜೋಶಿ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
Read More » -
Latest
ಮನೆಗೆ ಬೆಂಕಿಯಿಟ್ಟು 7 ಜನರ ಸಜೀವದಹನ ಮಾಡಿದ್ದ ವ್ಯಕ್ತಿ ಶವವಾಗಿ ಪತ್ತೆ
ಏಪ್ರಿಲ್ 3ರಂದು ಮನೆಗೆ ಬೆಂಕಿಯಿಟ್ಟು 7 ಜನರನ್ನು ಕೊಂದ ವ್ಯಕ್ತಿ ತೋಟವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕೊಡಗು ಜಿಲ್ಲೆ ಕಾನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.
Read More » -
Latest
ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್; ಆರ್ ಟಿಪಿಎಸ್ ಉದ್ಯೋಗಿ ದುರ್ಮರಣ
ಬೈಕ್ ಗೆ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರ್ ಟಿಪಿಎಸ್ ಉದ್ಯೋಗಿ ಓರ್ವರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ: ಆಟವಾಡಲೆಂದು ಹೋದ ಬಾಲಕ; ಕಲ್ಯಾಣಿಯಲ್ಲಿ ಮುಳುಗಿ ಸಾವು
ಆಟವಾಡುತ್ತಿದ್ದ ಬಾಲಕ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಕಪಿಲೇಶ್ವರ ಮಂದಿರದ ಬಳಿ ನಡೆದಿದೆ.
Read More » -
Latest
ಜಾತ್ರೆಗೆಂದು ಬಂದು ಕೃಷ್ಣಾ ನದಿಗೆ ಈಜಲು ಹೋದ ಬಾಲಕ; ಶವವಾಗಿ ಪತ್ತೆ
ಜಾತ್ರೆಗೆ ಬಂದ ಬಾಲಕ ಕೃಷ್ಣಾನದಿಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮೂದಗೊಟ್ಟ ಗ್ರಾಮದಲ್ಲಿ ನಡೆದಿದೆ.
Read More » -
Latest
ನಾಪತ್ತೆಯಾಗಿದ್ದ ಮಾಜಿ ಶಾಸಕನ ಮೊಮ್ಮಕ್ಕಳು ಶವವಾಗಿ ಪತ್ತೆ
ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳು ಶವಾಗಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನಲ್ಲಿ ನಡೆದಿದೆ.
Read More » -
Latest
4ನೇ ಮಹಡಿಯಿಂದ ಬಿದ್ದ ಉದ್ಯಮಿ; ಮುಥೂಟ್ ಗ್ರೂಪ್ ಅಧ್ಯಕ್ಷ ಅಕಾಲಿಕ ಮರಣ
ತಮ್ಮ ಮನೆಯ ನಾಲ್ಕನೇ ಮಹಡಿಯಿಂದ ಜಾರಿಬಿದ್ದ ಪರಿಣಾಮ ಮುಥೂಟ್ ಗ್ರೂಪ್ ಅಧ್ಯಕ್ಷ ಎಂ.ಜಿ.ಜಾರ್ಜ್ ಅಕಾಲಿಕವಾಗಿ ಸಾವನ್ನಪ್ಪಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ.
Read More » -
Latest
ಕೊರೊನಾ ಸೋಂಕಿಗೆ ಮತ್ತೋರ್ವ ಬಿಜೆಪಿ ಸಂಸದ ಬಲಿ
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಬಿಜೆಪಿ ಸಂಸದ ನಂದ ಕುಮಾರ್ ಸಿಂಗ್ ಚೌಹಾಣ್ ವಿಧಿವಶರಾಗಿದ್ದಾರೆ.
Read More »