Sharad pawar
-
Latest
*ಅಮೃತ ವರ್ಷಿಣಿ ಸಿನಿಮಾ ಖ್ಯಾತಿಯ ಶರತ್ ಬಾಬು ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಅಮೃತ ವರ್ಷಿಣಿ ಖ್ಯಾತಿಯ ಹಿರಿಯ ನಟ ಶರತ್ ಬಾಬು ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಹೈದರಾಬಾದ್ ನ ಗಚ್ಚಿಬೌಲಿಯ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ…
Read More » -
Uncategorized
*ಮಾಜಿ ಶಾಸಕ ಯು.ಆರ್.ಸಭಾಪತಿ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಕ್ಷೇತ್ರದ ಮಾಜಿ ಶಾಸಕ ಯು.ಆರ್.ಸಭಾಪತಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯು.ಆರ್.ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಉಡುಪಿಯ ಸ್ವಗೃಹದಲ್ಲಿಯೇ…
Read More » -
Latest
*ನೀರು ತರಲು ನದಿಗಿಳಿದ ಬಾಲಕನನ್ನು ಹೊತ್ತೊಯ್ದ ಮೊಸಳೆ*
ಪ್ರಗತಿವಾಹಿನಿ ಸುದ್ದಿ; ರಾಯಚೂರು: ನೀರು ತರಲು ನದಿಗೆ ಇಳಿದಿದ್ದ ಬಾಲಕನನ್ನು ನೋಡ ನೋಡುತ್ತಿದ್ದಂತೆ ಮೊಸಳೆ ಹೊತ್ತೊಯ್ದ ಘೋರ ಘಟನೆ ರಾಯಚೂರಿನ ಕುರವಕಲಾ ಗ್ರಾಮದಲ್ಲಿ ನಡೆದಿದೆ. ನವೀನ್ (9)…
Read More » -
Uncategorized
*ಮತದಾನ ಮಾಡಿ ಹೊರ ಬಂದ ವ್ಯಕ್ತಿ; ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ; ಬೇಲೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಿ ಹೊರ ಬಮ್ದ ವ್ಯಕ್ತಿ ಮತಗಟ್ಟೆ ಆವರಣದಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ…
Read More » -
Uncategorized
*ಬೆಳಗಾವಿ: ಮತದಾನಕ್ಕೆ ಬಂದಿದ್ದ ವೃದ್ಧೆ ಕುಸಿದು ಬಿದ್ದು ಸಾವು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತದಾನ ಚುರುಕುಗೊಂಡಿದ್ದು, ಬೆಳಗಾವಿಯ ಸವದತ್ತಿಯಲ್ಲಿ ಮತದಾನಕ್ಕೆಂದು ಬಂದ ವೃದ್ಧೆಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸವದತ್ತಿ ಯೆಲ್ಲಮ್ಮ ಕ್ಷೇತ್ರ…
Read More » -
Latest
*ಮನೆ ಕುಸಿತ; 20 ದಿನಗಳ ಕಂದಮ್ಮ ಹಾಗೂ ವೃದ್ಧೆ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಭಾರಿ ಮಳೆಯಿಂದ ಶಿಥಿಲಗೊಂಡಿದ್ದ ಮನೆ ಕುಸಿದುಬಿದ್ದು 20 ದಿನಗಳ ಹಸುಗೂಸು ಹಾಗೂ ವೃದ್ಧೆ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಜಿರಾಳದಲ್ಲಿ…
Read More » -
Latest
*ಭೀಕರ ಅಪಘಾತ; ಕರ್ತವ್ಯದಲ್ಲಿದ್ದ PSI ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಭೀಕರ ಅಪಘಾತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿ ಎಸ್ ಐ ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಕಿರೇಸೂರು ಗ್ರಾಮದ ಬಳಿ ನಡೆದಿದೆ. ಮಲ್ಲಿಕಾರ್ಜುನ…
Read More » -
Uncategorized
*ಕಿತ್ತೂರಿನ ಧಣಿ, ಮಾಜಿ ಸಚಿವ ಇನಾಮದಾರ್ ಪಾರ್ಥಿವ ಶರೀರ ಸ್ವಗ್ರಾಮಕ್ಕೆ; ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಿನ್ನೆ ನಿಧನರಾದ ಮಾಜಿ ಸಚಿವರಾದ ಡಿ ಬಿ ಇನಾಮದಾರ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನಿಂದ ಸ್ವಗ್ರಾಮ ನೇಗಿನಹಾಳಕ್ಕೆ ಬೆಳಗ್ಗೆ 5 ಗಂಟೆಗೆ ತರಲಾಗಿದ್ದು,…
Read More » -
Kannada News
*ಮಾಜಿ ಸಚಿವ ಡಿ.ಬಿ.ಇನಾಮದಾರ್ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇನಾಮದಾರ್,…
Read More » -
Latest
*ಒಂದೇ ಕುಟುಂಬದ ಮೂವರು ನೀರುಪಾಲು*
ಪ್ರಗತಿವಾಹಿನಿ ಸುದ್ದಿ; ರಾಮನಗರ: ಕುರಿ ಮೈ ತೊಳೆಯಲೆಂದು ಕೆರೆಗೆ ಇಳಿದಿದ್ದ ಒಂದೇ ಕುಟುಂಬದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮುತ್ತಸಾಗರ…
Read More »