Sharad pawar
-
Latest
ಛತ್ತೀಸ್ಗಢದ ಮೊದಲ ಸಿಎಂ ಅಜಿತ್ ಜೋಗಿ ನಿಧನ
ಛತ್ತೀಸ್ಗಢದ ಮೊದಲ ಮುಖ್ಯಮಂತ್ರಿ, ಕಾಂಗ್ರೆಸ್ ಮಾಜಿ ನಾಯಕ ಅಜಿತ್ ಜೋಗಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
Read More » -
Latest
ಲ್ಯಾಂಡ್ ಆಗಲು 5 ನಿಮಿಷವಿರುವಾಗ ಪ್ರಯಾಣಿಕರ ವಿಮಾನ ಪತನ; 107 ಪ್ರಯಾಣಿಕರ ಸಾವು
ಪಾಕಿಸ್ತಾನದ ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಯಾಣಿಕರ ವಿಮಾನ ಪತನಗೊಂಡಿದ್ದು, ಸಿಬ್ಬಂದಿ ಸೇರಿದಂತೆ ವಿಮಾನದಲ್ಲಿದ್ದ 107 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
Read More » -
Latest
ಲಾಕ್ ಡೌನ್ ಸಡಿಲಗೊಂಡ ಬೆನ್ನಲ್ಲೇ ತೆರೆದ ಕಾರ್ಖಾನೆ: ಮೊದಲ ದಿನವೇ ಉದ್ಯೋಗಿ ಸಾವು
ಕಾರ್ಖಾನೆಗೆ ತೆರಳಿದ ಮೊದಲ ದಿನವೇ ಬೈಕಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಉದ್ಯೋಗಿ ಮೃತಪಟ್ಟಿರುವ ಘಟನೆ ನಂಜನಗೂಡು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Read More » -
ಹೃದಯಾಘಾತದಿಂದ ಪುಣೆಯಲ್ಲಿ ಸಾವು: ಬೆಳಗಾವಿಯಲ್ಲಿ ನಡೆಯಿತು ಮಂಡ್ಯ ಮೂಲದ ಮಹಿಳೆ ಅಂತ್ಯಸಂಸ್ಕಾರ
ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಂಡ್ಯ ಜಿಲ್ಲೆಯ ಮಹಿಳೆಯ ಅಂತ್ಯಸಂಸ್ಕಾರ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗ ಬೆಳಗಾವಿಯಲ್ಲಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
Read More » -
ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯಲ್ಲಿ ಕೊರೊನಾ ಇರಲಿಲ್ಲ
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ ಎಂಜಿನಿಯರ್ ಸಾವಿಗೆ ಸಾವಿಗೆ ಕೋವಿಡ್ 19 ವೈರಸ್ ಕಾರಣವಲ್ಲ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ಸ್ಪಷ್ಟನೆ ನೀಡಿದ್ದಾರೆ.
Read More » -
Kannada News
ಟ್ರ್ಯಾಕ್ಟರ್-ಬೈಕ್ ಡಿಕ್ಕಿ: ಯುವಕನ ಸಾವು
ಟ್ರ್ಯಾಕ್ಟರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
Read More »