ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಮಠಾಧ್ಯಕ್ಷ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳಿಗೆ 108 ಕುಂಭಗಳ ಅಭಿಷೇಕ ಮಾಡುವುದರೊಂದಿಗೆ ಶ್ರೀಗಳ ಪಾದಪೂಜೆಯನ್ನು ಮಾಡಲಾಯಿತು.