siddaramaiah
-
Kannada News
*ಬಸವೇಶ್ವರ ಏತ ನೀರಾವರಿ ಯೋಜನೆ: 2024ರ ಸೆಪ್ಟೆಂಬರ್ ಒಳಗೆ ಕಾಮಗಾರಿ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾಗವಾಡ ತಾಲ್ಲೂಕಿನ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯನ್ನು 2024ರ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು. ಬೆಳಗಾವಿಯ…
Read More » -
Belgaum News
*ಅಧಿವೇಶನ ವೀಕ್ಷಿಸಲು ಬಂದಿದ್ದ ಶಾಲಾ ಮಕ್ಕಳೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆದ ಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸುವರ್ಣಸೌಧದಲ್ಲಿ ಅಧಿವೇಶನ ವೀಕ್ಷಿಸಲು ಬಂದಿದ್ದ ಶಾಲಾ ಮಕ್ಕಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯ ಕ್ಷಣಗಳನ್ನು ಕಳೆದರು. ಈ ವೇಳೆ ಮುಖ್ಯಮಂತ್ರಿಗಳು ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ,…
Read More » -
*ಪಕ್ಷದ ಒಳಜಗಳ ಮತ್ತು ಕೇಂದ್ರ ಸರ್ಕಾರ ವೈಫಲ್ಯ ಮುಚ್ಚಿಹಾಕಲು ಬಿಜೆಪಿಯಿಂದ ಕಲಾಪಕ್ಕ ಅಡ್ಡಿ: ಸಿಎಂ ಆಕ್ರೋಶ*
ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶನೀಡದ ಬಿಜೆಪಿ ಸದಸ್ಯರು ಎಂದು ಕಿಡಿ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ತಮ್ಮ ಪಕ್ಷದೊಳಗಿನ ಒಳಜಗಳ ಮತ್ತು ಬರಗಾಲ ಪರಿಹಾರಕ್ಕೆ ಹಣ…
Read More » -
Kannada News
*ವಿರೋಧ ಪಕ್ಷ ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ*
ಬಿಜೆಪಿಯೊಳಗೆ ಸಮನ್ವಯ ಸಾಧ್ಯವೇ ಇಲ್ಲ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ…
Read More » -
Kannada News
*ನಾರಾಯಣಗುರುಗಳ ಅಧ್ಯಯನ ಪೀಠದ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ: ಸಿಎಂ ಸಿದ್ದರಾಮಯ್ಯ ಭರವಸೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾರಾಯಣ ಗುರುಗಳ ಅಧ್ಯಯನ ಪೀಠ, ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರ ಹಿಂದೆ 5 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಯಿತು. ಈ…
Read More » -
Kannada News
*ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪು ಹಂಚಿಕೊಂಡ ಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಟಿ.ಎನ್.ಸೀತಾರಾಂ ಅವರೊಂದಿಗೆ 40 ವರ್ಷಗಳ ಒಡನಾಟವಿದ್ದು, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…
Read More » -
Karnataka News
*ಹಿರಿಯ ನಟಿ ಲೀಲಾವತಿ ಪರಿಪೂರ್ಣ ಕಲಾವಿದೆ*
ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗ ಕಂಡಂತಹ ಬಹುಮುಖ ಪ್ರತಿಭೆಯಾಗಿದ್ದ ನಟಿ ಲೀಲಾವತಿಯವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರವನ್ನು…
Read More » -
Latest
*ಲೀಲಾವತಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ನಟಿ ಡಾ.ಲೀಲಾವತಿ (82) ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ…
Read More » -
*ಯತ್ನಾಳ್ ದ್ವೇಷದ, ಅಲ್ಪಸಂಖ್ಯಾತರ ವಿರುದ್ಧದ ರಾಜಕಾರಣ ಮಾಡುತ್ತಾರೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಯತ್ನಾಳ್ ದ್ವೇಷದ, ಅಲ್ಪಸಂಖ್ಯಾತರ ವಿರುದ್ಧದ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತೆಲಂಗಾಣ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು…
Read More » -
*ಈಗ ಗೂಳಿಹಟ್ಟಿ ಶೇಖರ್ ಅವರಿಗೆ ಆಗಿರುವ ಅವಮಾನ, ಅನ್ಯಾಯಕ್ಕೆ ಉತ್ತರಿಸುವ ಧೈರ್ಯ ತೋರುವರೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು ‘ಜೀ..ಜೀ..ಹುಜೂರ್’ ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ…
Read More »