Someshwara temple
- 
	
			Latest  *ಸೋಮೇಶ್ವರ ಶಿವಲಿಂಗದ ಮೇಲೆ ಬಳಪದಿಂದ ಬರೆದ ಕಿಡಿಗೇಡಿಗಳು*ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪ್ರಸಿದ್ಧ ಸೋಮೇಶ್ವರ ದೇವಾಲಯದಲ್ಲಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ದೇವಸ್ಥಾನದ ಗರ್ಭಗುಡಿ ಒಳಗಿರುವ ಶಿವಲಿಂಗದ ಮೇಲೆ ಬಳಪದಿಂದ ಬರೆದು… Read More »
- 
	
			Latest  ಕೊರೊನಾ ವಾರಿಯರ್ಸ್ ಗೆ ನನ್ನದೊಂದು ಮನವಿಕೊರೊನಾ ವಾರಿಯರ್ಸ್ ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಇದೀಗ ಕೊರೊನಾ ವಾರಿಯರ್ಸ್ ವೈದ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದೆ. Read More »
- 
	
			Latest  ಕೊರೊನಾ ವಾರಿಯರ್ಸ್ ಗೂ ಹರಡಿದ ಸೋಂಕುರಾಜ್ಯಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕೊರೊನಾ ನಿಯಂತ್ರಿಸಲು ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ ಗೂ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು, ವೈದ್ಯರು, ನರ್ಸ್ ಗಳಿಗೂ… Read More »
- 
	
			Latest  ಗರ್ಭಿಣಿ ಆಶಾ ಕಾರ್ಯಕರ್ತೆಗೆ ವಿಶೇಷ ಸನ್ಮಾನ ಮಾಡಿ ಗೌರವಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಪ್ರಾಣದ ಹಂಗುತೊರೆದು ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ಗೆ ದೇಶಾದ್ಯಂತ ಹಲವು ರೀತಿಯಲ್ಲಿ ಸನ್ಮಾನ ಮಾಡಲಾಗುತ್ತಿದೆ. ಇದೀಗ ತುಂಬು ಗರ್ಭಿಣಿಯಾದರೂ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಗೆ… Read More »
 
					 
				 
					